ರೈತರಿಗೆ ಗುಡ್ ನ್ಯೂಸ್ ನೀಡಿದ ಬೇಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಫೆ. 21ರಿಂದ ನಂದಿನಿ ಹಾಲಿನ ದರ ಪರಿಷ್ಕರಣೆ. ಎಮ್ಮೆ ಹಾಲಿಗೆ ₹ 3.40, ಆಕಳ ಹಾಲಿಗೆ ₹ 1 ಹೆಚ್ಚಳ. ಪರಿಷ್ಕೃತ ದರವೆಲ್ಲ ರೈತರಿಗೆ ಸಂದಾಯ ಗೋಕಾಕದಲ್ಲಿಂದು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟ ವ್ಯಾಪ್ತಿಯ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಕುಂದು ಕೊರತೆಗಳ ಸಭೆಯಲ್ಲಿ ನಂದಿನಿ ಹಾಲಿನಿ ಬೆಲೆ ಏರಿಕೆ ಮಾಡುವ ನಿರ್ಧಾರ ಕೈಗೊಂಡ ಬೆಮ್ಯೂಲ್ ಅಧ್ಯಕ್ಷ್ ಬಾಲಚಂದ್ರ ಜಾರಕಿಹೊಳಿ. …
Read More »ಬೆಳೆಸಿ ಜನರನ್ನುಸಂಘಟನೆ ಬೆಳೆಸಿದರೆ ಮಾತ್ರ ಡಾ: ಅಂಬೇಡ್ಕರ ಕನಸು ನನಸಾಗುತ್ತದೆ.: ರವೀಂದ್ರ ಗದಾಡೆ
ಸಂಘಟನೆ ಬೆಳೆಸಿ ಜನರನ್ನು ಬೆಳೆಸಿದರೆ ಮಾತ್ರ ಡಾ: ಅಂಬೇಡ್ಕರ ಕನಸು ನನಸಾಗುತ್ತದೆ.: ರವೀಂದ್ರ ಗದಾಡೆ ಸಂಘಟನೆಗಳ ಹೆಸರು ಹೇಳಿ ಬ್ಲ್ಯಾಕ ಮೇಲ್ ಮಾಡಬಾರದು: ರವೀಂದ್ರ ಗದಾಡೆ. ಅಥಣಿ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿ ) ಡಿಜಿಸಾಗರ ಬಣದ ರಾಜ್ಯ ಸಂಚಾಲಕರ ಆದೇಶದಂತೆ ತಾಲೂಕಾ ಘಟಕ ಅಥಣಿಯಲ್ಲಿ ಡಾ:ಬಾಬಾಸಾಹೇಬ ಅಂಬೇಡ್ಕರ ಅವರ ಪರಿನರ್ವಾಣ ದಿನದ ಅಂಗವಾಗಿ ದಿ.29/12/2024 ರಂದು ಡಾ: ಬಿ,ಆರ್,ಅಂಬೇಡ್ಕರ,ಶ್ರೀಮತಿ ಸಾವಿತ್ರಿಬಾಯಿ ಪುಲೆ,ಮತ್ತು ಸಂವಿಧಾನದ ಬಗ್ಗೆ ಲಿಖಿತ …
Read More »ಅಟ್ರಾಸಿಟಿ ಪ್ರಕರದಲ್ಲಿನ ಆರೋಪಿಯನ್ನು ಬಂದಿಸುವಂತೆ ದಲಿತ ಸಂಘಟನೆಯಿಂದ ಪ್ರತಿಭಟನೆ
ಅಟ್ರಾಸಿಟಿ ಪ್ರಕರದಲ್ಲಿನ ಆರೋಪಿಯನ್ನು ಬಂದಿಸುವಂತೆ ದಲಿತ ಸಂಘಟನೆಯಿಂದ ಪ್ರತಿಭಟನೆ ವರದಿ : ಮನೋಹರ ಮೇಗೇರಿ ಗೋಕಾಕ : ಪರಿಶಿಷ್ಟ ಜಾತಿಯವರ ಮೇಲೆ ಸುವರ್ಣಿಯರು ಜತಿ ನಿಂದನೆ ಮಾಡಿ ಹಲ್ಲೆ ಮಾಡಿದವರ ಮೇಲೆ ಪರಿಶಿಷ್ಟ ಕಾಯಿದೆ ಅಡಿ ಅಟ್ರಾಸಿಟಿ ಪ್ರಕರಣ ದಾಖಲಾಗಿದ್ದ ಆರೋಪಿಯನ್ನು ಬಂದಿಸುವಂತೆ ಗೋಕಾಕದಲ್ಲಿ ಡಿಜೆ ಸಾಗರ ಬಣದ ದಲಿತ ಸಂಘಟನೆಯ ಸದಸ್ಯರು ಜಿಲ್ಲಾ ಸಂಚಾಲಕ ಮಯೂರ ತಳವಾರ ಇವರ ನೇತೃತ್ಬದಲ್ಲಿ ಗೋಕಾಕ ತಹಸಿಲ್ದಾರ ಕಚೇರಿ ಮುಂದೆ ಪ್ರತಿಭಟನೆ ಮಾಡಿದರು. …
Read More »ಸಂಚಾರಿ ನಿಯಮ ಪಾಲಿಸುತ್ತ ಸಾರ್ವಜನಿಕರು ಪೋಲಿಸರಂತೆ ಮಾದಕ ವ್ಯಸನಿಗಳ ವಿರುದ್ದ ಹೊರಾಡಬೇಕು : ಕೆ.ವಾಲಿಕಾರ
ಸಂಚಾರಿ ನಿಯಮ ಪಾಲಿಸುತ್ತ ಸಾರ್ವಜನಿಕರು ಪೋಲಿಸರಂತೆ ಮಾದಕ ವ್ಯಸನಿಗಳ ವಿರುದ್ದ ಹೊರಾಡಬೇಕು : ಕೆ.ವಾಲಿಕಾರ ಗೋಕಾಕ :ನಗರದ ರಿದ್ದಿ ಸಿದ್ದಿ ರಾಕೇಟ ಕಂಪನಿಯಲ್ಲಿ ಕಾರ್ಖಾನೆಯ ಸಹಯೋಗದೊಂದಿಗೆ ಗೋಕಾಕ ಶಹರ ಪೋಲಿಸ್ ಠಾಣೆಯ ವತಿಯಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಮತ್ತು ವ್ಯಸನ ಮುಕ್ತ ಸಮಾಜಕ್ಕಾಗಿ ಡ್ರಗ್ಸ್ ವಿರುದ್ದ ಜಾಗೃತಿ ಜಾಥಾ ನಡೆಯಿತು. ಗೋಕಾಕ ಸಿ,ಪಿ,ಆಯ್ ಸುರೇಶಬಾಬು ಬಂಡಿವಡ್ಡರ ಮಾತನಾಡಿ, ವಾಹನ ಚಾಲಕರು ರಸ್ತೆ ಸುರಕ್ಷಾ ನಿಯಮಗಳನ್ನು ಪಾಲಿಸಬೇಕು.ಮೊಬೈಲನಲ್ಲಿ ಮಾತನಾಡುತ್ತ ದ್ವಿಚಕ್ರ …
Read More »ತ್ರಿವೇಣಿ ಸಂಗಮದಲ್ಲಿಯೂ ಸಾಹುಕಾರ್ ಹವಾ*ಸ್ನಾನ ಮಾಡುವ ಸಂದರ್ಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಜೈಕಾರ ಹಾಕಿದ ಕಾರ್ಯಕರ್ತರು*
*ತ್ರಿವೇಣಿ ಸಂಗಮದಲ್ಲಿಯೂ ಸಾಹುಕಾರ್ ಹವಾ*ಸ್ನಾನ ಮಾಡುವ ಸಂದರ್ಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಜೈಕಾರ ಹಾಕಿದ ಕಾರ್ಯಕರ್ತರು* *ಪ್ರಯಾಗರಾಜ್* (ಉತ್ತರ ಪ್ರದೇಶ)- ಗೋಕಾಕ ಸಾಹುಕಾರ್ ಅಂದ್ರೆ ಯಾರಿಗೆ ಗೊತ್ತಿಲ್ಲ ಹೇಳಿ. ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ಸಹೋದರರು ಏಕಕಾಲದಲಿಯೇ ಶಾಸಕರಾಗಿದ್ದರೆ, ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಕುಮಾರಿ ಪ್ರಿಯಾಂಕಾ ಜಾರಕಿಹೊಳಿ ಅವರು ಚಿಕ್ಕೋಡಿ ಸಂಸದರಾಗಿ ಚುನಾಯಿತರಾಗಿದ್ದಾರೆ. ಜಾರಕಿಹೊಳಿ ಹೆಸರು ಹೇಳಿದ್ರೆ ಸಾಕು. ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನೇ ಸೃಷ್ಟಿಸುವಂತಹ ಕ್ರೇಜ್ …
Read More »ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಹೆಣೆದ ತಂತ್ರಗಾರಿಕೆ ದೆಹಲಿ ಬಿಜೆಪಿ ತೆಕ್ಕೆಗೆ
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಹೆಣೆದ ತಂತ್ರಗಾರಿಕೆ ದೆಹಲಿ ಬಿಜೆಪಿ ತೆಕ್ಕೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರು ಹೆಣೆದ ತಂತ್ರಗಾರಿಕೆಗಳೇ ದೆಹಲಿಯಲ್ಲಿ ನಮ್ಮ ಪಕ್ಷಕ್ಕೆ ಅಧಿಕಾರ ಸಿಕ್ಕಿದೆ. ಜೊತೆಗೆ ಕೇಂದ್ರ ಸರ್ಕಾರದ ಜನಪ್ರಿಯ ಯೋಜನೆಗಳು ಈ ಐತಿಹಾಸಿಕ ಗೆಲುವಿಗೆ ಕಾರಣವಾಗಿದೆ. ಕಳೆದ ಎರಡು ಅವಧಿಯಿಂದ ಅಧಿಕಾರದಲ್ಲಿದ್ದ ಆಮ್ ಆದ್ಮಿ ಪಾರ್ಟಿಯ ದುರಾಡಳಿತಕ್ಕೆ ಬೇಸತ್ತು ಅಲ್ಲಿನ ಮತದಾರರು ಆಡಳಿತಾರೂಢ …
Read More »ಗೋಕಾಕ ಗ್ರಾಮೀಣ ಪೋಲಿಸ ಠಾಣೆ ಪ್ರಕಟಣೆ
ಗೋಕಾಕ ಗ್ರಾಮೀಣ ಪೋಲಿಸ ಠಾಣೆ ಪ್ರಕಟಣೆ 1) ಸಾರ್ವಜನಿಕರು ವಾಕಿಂಗ್, ಹೋಗುವಾಗ ಬಂಗಾರದ ಆಭರಣಗಳನ್ನು, ಧರಿಸಿಕೊಂಡು ಹೋಗಬೇಡಿ 2) ಕತ್ತಲೆಯಲ್ಲಿ ಹಾಗೂ ನಸುಕಿನಲ್ಲಿ, ಜನರು ಓಡಾಟ ಕಡಿಮೆ ಇದ್ದ ಪ್ರದೇಶದಲ್ಲಿ ,ತಾವು ಒಬ್ಬಂಟಿಯಾಗಿ ವಾಕಿಂಗ್ ಹೋಗಬಾರದು. 3) ಸಾರ್ವಜನಿಕರು ವಾಕಿಂಗ್ ಮಾಡುತ್ತಿರುವ, ಸಮಯದಲ್ಲಿ ಸಂಶಯದ, ದ್ವಿಚಕ್ರ ವಾಹನ ಮೇಲೆ ಮಾಸ್ಕ ,ಧರಿಸಿಕೊಂಡು ಅಥವಾ ಹೆಲ್ಮೆಟ್ ಧರಿಸಿಕೊಂಡು, ಓಡಾಡುತ್ತಿದ್ದಲ್ಲಿ ಠಾಣೆಗೆ ಅಥವಾ ಇ ಆರ್ ಎಸ್ ಎಸ್,112 ಗೆ ಕರೆ ಮಾಡಬೇಕು, …
Read More »ಜನಸ್ನೇಹಿ ಬಜೆಟ್ – ಶಾಸಕ ಬಾಲಚಂದ್ರ ಜಾರಕಿಹೊಳಿ*
*ಜನಸ್ನೇಹಿ ಬಜೆಟ್ – ಶಾಸಕ ಬಾಲಚಂದ್ರ ಜಾರಕಿಹೊಳಿ*ವಿ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಮಂಡಿಸಿರುವ ಬಜೆಟ್ ಬಡವರು, ಮಧ್ಯಮ ವರ್ಗಕ್ಕೆ ಅನುಕೂಲವಾಗಿದೆ. ರೈತರಿಗೂ ಕೂಡ ಭಾರಿ ಪ್ರಯೋಜನವಾಗಿದೆ. ಗ್ರಾಮೀಣ ಭಾಗದ ರೈತರಿಗೆ ಆರ್ಥಿಕ ಅಭಿವೃದ್ದಿಗೆ ಪೂರಕವಾಗಿದೆ. ಮಹಿಳೆಯರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಪ್ರಕಟಿಸಿರುವುದು ಸಂತೋಷದಾಯವಾಗಿದೆ. ಯುವ ಜನಾಂಗಕ್ಕೆ ಉದ್ಯೋಗಾವಕಾಶಗಳನ್ನು ಸೃಷ್ಟಿ ಮಾಡಿದೆ.ವಿಕಸಿತ ಭಾರತ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಹೊಸ ಆತ್ಮ ವಿಶ್ವಾಸ ಶಕ್ತಿಯನ್ನು ಈ ಬಜೆಟ್ ತುಂಬಿದೆ. ಒಟ್ಟಿನಲ್ಲಿ ಈ …
Read More »ಸಾಲಗಾರರಿಗೆ ಕಿರುಕುಳ ನೀಡಿದರೆ ಕರುನಾಡ ರಕ್ಷಣಾ ವೇದಿಕೆಯಿಂದ ಮೈಕ್ರೋ ಪೈನಾನ್ಸಗಳ ಕಚೇರಿ ದ್ವಂಸ.
ಸಾಲಗಾರರಿಗೆ ಕಿರುಕುಳ ನೀಡಿದರೆ ಕರುನಾಡ ರಕ್ಷಣಾ ವೇದಿಕೆಯಿಂದ ಮೈಕ್ರೋ ಪೈನಾನ್ಸಗಳ ಕಚೇರಿ ದ್ವಂಸ. ಗೋಕಾಕ : ಅಮಾಯಕ ಮಹಿಳೆಯರಿಗೆ ಸಾಲ ನೀಡಿ ಸಾಲ ಮರು ಪಾವತಿಗಾಗಿ ಕಿರುಕುಳ ನಿಡುವ ಮೈಕ್ರೋ ಫೈನಾನ್ಸ್ ಗಳ ವಿರುದ್ಧ ಕ್ರಮವಾಗಬೇಕು ಹಾಗೂ ಆಂಧ್ರ ಸರಕಾರ ಜಾರಿಗೊಳಸಿದ ಮೈಕ್ರೋ ಫೈನಾನ್ಸ್ ನಿಯಂತ್ರನ ಕಾಯ್ದೆಯ ಮಾದರಿಯಲ್ಲಿ ನಮ್ಮ ರಾಜ್ಯ ಸರಕಾರವು ಫೈನಾನ್ಸ್ ಸಂಸ್ಥೆಗಳ ಚಟುವಟಿಕೆಗಳ ಮೇಲೆ ನಿಯಂತ್ರನ ಹೆರಬೇಕೆಂದು ಕರುನಾಡ ರಕ್ಷಣಾ ವೇದಿಕೆಯ ಉತ್ತರ ಕರ್ನಾಟಕದ ರಾಜ್ಯಾದಕ್ಷ …
Read More »ಕನ್ನಡಪರ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂಗೆ ಅಭಿನಂದನೆ ಸಲ್ಲಿಸಿದ ಕನ್ನಡಪರ ಸಂಘಟನೆ ಮುಖಂಡ
ಕನ್ನಡಪರ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂಗೆ ಅಭಿನಂದನೆ ಸಲ್ಲಿಸಿದ ಕನ್ನಡಪರ ಸಂಘಟನೆ ಮುಖಂಡ ಘಟಪ್ರಭಾ : ಕರ್ನಾಟಕದ ಅಸ್ತಿತ್ವಕ್ಕೆ ದಕ್ಕೆ ಉಂಟಾದಾಗ ಬೀದಿಗೆ ಇಳಿದು ಹೋರಾಟ ಮಾಡುವರು ಕನ್ನಡ ಪರ ಸಂಘಟನೆಗಳು ಮೊದಲಿಗರು.ಸ್ವಾಭಿಮಾನಿ ಕನ್ನಡಿಗರು ಸೇರಿ ಕನ್ನಡ ನಾಡು ನುಡಿ, ನೆಲ ಜಲ, ಸಂಸ್ಕೃತಿ, ಹೆಣ್ಣು ಮಕ್ಕಳ ರಕ್ಷಣೆ,ರೈತ ಕಾರ್ಮಿಕರ ರಕ್ಷಣೆ ಹಾಗೂ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿ ಸಲುವಾಗಿ ಸಾಕಷ್ಟು ಹೋರಾಟಗಳು ಪ್ರತಿಭಟನೆಗಳು ಕನ್ನಡ ಪರ ಸಂಘಟನೆಗಳು …
Read More »