Breaking News

Uncategorized

ಜೈಂಟ್ಸ ಗ್ರುಪ್ ಆಫ್ ಘಟಪ್ರಭಾ ವತಿಯಿಂದ ಗುರು ಸ್ಮರಣೆ ಹಾಗೂ ಶಿಕ್ಷಕರ ದಿನಾಚರಣೆ

ಜೈಂಟ್ಸ ಗ್ರುಪ್ ಆಫ್ ಘಟಪ್ರಭಾ ವತಿಯಿಂದ ಗುರು ಸ್ಮರಣೆ ಹಾಗೂ ಶಿಕ್ಷಕರ ದಿನಾಚರಣೆ ಘಟಪ್ರಭಾ: ಸ್ಥಳೀಯ ದಾನಮ್ಮ ದೇವಸ್ಥಾನದಲ್ಲಿ ಸೋಮವಾರದಂದು ಸಂಜೆ ಜೈಂಟ್ಸ ಗ್ರುಪ್ ಆಫ್ ಘಟಪ್ರಭಾದವರು ಗುರು ಸ್ಮರಣೆ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಆಯೋಜಿಸಿದ್ದರು,ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಅವರು ಉದ್ಘಾಟಿಸಿ ಮಾತನಾಡಿದ ಈಗಿನ ಕಾಲದಲ್ಲಿ ವಿದ್ಯಾರ್ಥಿಗಳಿಗೆ ಪಠ್ಯ ಶಿಕ್ಷಣದ ಜೊತೆಗೆ ನೈತಿಕ ಸಾಮಾಜಿಕ ಸ್ಪರ್ಧಾತ್ಮಕ ಶಿಕ್ಷಣದ ಅವಶ್ಯಕತೆ ಬೇಕಾಗಿದೆ …

Read More »

ಬಸವಜ್ಯೋತಿ ಐಟಿಐ ಕಾಲೇಜು ಶೇ ನೂರರಷ್ಟು ಪಲಿತಾಂಶ,

ಬಸವಜ್ಯೋತಿ ಐಟಿಐ ಕಾಲೇಜು ಶೇ ನೂರರಷ್ಟು ಪಲಿತಾಂಶ, ಗೋಕಾಕ ನಗರದ 24ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಪ್ರಪ್ರಥಮ ಬಸವಜ್ಯೋತಿ ಐ ಟಿ ಐ ಕಾಲೇಜು ನಮ್ಮ ವಿದ್ಯಾ ಸಂಸ್ಥೆಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿಂದ ನೂರಕ್ಕೆ ನೂರರಷ್ಟು ಫಲಿತಾಂಶ ಆಗಿದೆ.ರಾಷ್ಟ್ರೀಯ ವೃತ್ತಿ ಶಿಕ್ಷಣ ಪರಿಷತ್ ನವದೆಹಲಿ ಯಿಂದ ನಡೆದ ಸನ್ 2020/22 ನೇ ಸಾಲಿನ ಫಲಿತಾಂಶದಲ್ಲಿ ಫಿಟ್ಟರ್ವಿಭಾಗದ ರವಿ ಸಿದ್ಧಯ್ಯಗೊಳ ಪ್ರಥಮ ಸ್ಥಾನ ಪಡೆದರೆ, ನಿರ್ವಾಣಿ ವಠಾರ ದ್ವಿತೀಯ ಹಾಗೂ ಬಸವರಾಜ …

Read More »

ಕ್ಷೀರ ಭಾಗ್ಯ ಯೋಜನೆಯಲ್ಲಿ ಚೀನಾ ಮತ್ತು ನಾರ್ವೇ ದೇಶಗಳನ್ನು ಹಿಂದಿಕ್ಕಿ ಪ್ರಶಸ್ತಿ ಮುಡಿಗೇರಿಸಿಕೊಂಡ ಕೆಎಂಎಫ್*

*ಕ್ಷೀರ ಭಾಗ್ಯ ಯೋಜನೆಯಲ್ಲಿ ಚೀನಾ ಮತ್ತು ನಾರ್ವೇ ದೇಶಗಳನ್ನು ಹಿಂದಿಕ್ಕಿ ಪ್ರಶಸ್ತಿ ಮುಡಿಗೇರಿಸಿಕೊಂಡ ಕೆಎಂಎಫ್* *ನವದೆಹಲಿ*: ಶಾಲೆ ಹಾಗೂ ಅಂಗನವಾಡಿ ಮಕ್ಕಳಲ್ಲಿ ಅಪೌಷ್ಠಿಕತೆಯನ್ನು ನಿವಾರಣೆಗೊಳಿಸಿ ಆರೋಗ್ಯವಂತರನ್ನಾಗಿಸುವ ಸಾಮಾಜಿಕ ಕಳಕಳಿಯೊಂದಿಗೆ ರಾಜ್ಯ ಸರ್ಕಾರವು ಕೆಎಂಎಫ್ ಸಹಯೋಗದೊಂದಿಗೆ ಆರಂಭಿಸಲಾದ ಕ್ಷೀರಭಾಗ್ಯ ಯೋಜನೆಗೆ ಅಂತರಾಷ್ಟ್ರೀಯ ಡೇರಿ ಫೆಡರೇಷನ್ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಿದೆ. ಉತ್ತರ ಪ್ರದೇಶದ ಗ್ರೇಟರ್ ನೋಯಿಡಾದಲ್ಲಿ ನಿನ್ನೆಯಿಂದ ಆರಂಭಗೊಂಡಿರುವ ಅಂತರರಾಷ್ಟ್ರೀಯ ಡೇರಿ ಫೆಡರೇಷನ್ ವಿಶ್ವ ಡೇರಿ ಶೃಂಗ ಸಭೆಯಲ್ಲಿ ಕೆಎಂಎಫ್ ಅಧ್ಯಕ್ಷ …

Read More »

ಅಪಘಾತಗಳಿಗೆ ಮಾನವ ಲೋಪವೇ ಕಾರಣ ಎಂಬುದರಲ್ಲಿ ಅನುಮಾನ ಇಲ್ಲ : CPI ಗೋಪಾಲ ರಾಥೋಡ

ಅಪಘಾತಗಳಿಗೆ ಮಾನವ ಲೋಪವೇ ಕಾರಣ ಎಂಬುದರಲ್ಲಿ ಅನುಮಾನ ಇಲ್ಲ : CPI ಗೋಪಾಲ ರಾಥೋಡ ಗೋಕಾಕ : ವಾಹನ ಮಾಲೀಕರು ಹಾಗೂ ಚಾಲಕರು ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮ ಪಾಲಿಸಬೇಕು ಯಾಕೆಂದರೆ ಬಹುತೇಕ ಅಪಘಾತಗಳಿಗೆ ಮಾನವ ಲೋಪವೇ ಕಾರಣ ಎಂಬುದರಲ್ಲಿ ಅನುಮಾನ ಇಲ್ಲ ಎಂದು ಗೋಕಾಕದಲ್ಲಿ ಬೆಳಗಾವಿ ಜಿಲ್ಲಾ ಪೋಲಿಸ್ ಹಾಗೂ ಗೋಕಾಕ‌ ಶಹರ ಪೋಲಿಸ್ ಠಾಣೆಯ ಸಂಯುಕ್ತಾಶ್ರಯದಲ್ಲಿ ಸಿಪಿಐ ಗೋಪಾಲ ರಾಠೋಡ ಇವರ ನೇತೃತ್ವದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ …

Read More »

ರಸ್ತೆ ನಿಯಮಗಳನ್ನು ಪಾಲಿಸಿ, ತಮ್ಮನ್ನು ತಾವು ರಕ್ಷಿಸಿಕೊಳ್ಳಿ : ಗೋಪಾಲ ರಾಥೋಡ

ರಸ್ತೆ ನಿಯಮಗಳನ್ನು ಪಾಲಿಸಿ, ತಮ್ಮನ್ನು ತಾವು ರಕ್ಷಿಸಿಕೊಳ್ಳಿ : ಗೋಪಾಲ ರಾಥೋಡ ವಿದ್ಯಾರ್ಥಿಗಳು ದೇಶದ ಸಂಪತ್ತು ಹಾಗೂ ಅದಕ್ಕಾಗಿ ತಾವುಗಳು ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು ಎಂದು ಗೋಕಾಕ ತಾಲೂಕಿನ ಮರಡಿಮಠದಲ್ಲಿನ ಶ್ರೀಕಾಡಸಿದ್ದೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಸಪ್ತಾಹದಲ್ಲಿ ಗೋಕಾಕ ಸಿ,ಪಿ,ಆಯ್, ಗೋಪಾಲ ರಾಥೋಡ ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿಅನೇಕ ಅಪಘಾತಗಳು ಮಾನವ ತಪ್ಪುಗಳಿಂದಲೇ ಆಗುತ್ತವೆ.ಅಮಾಯಕರು ಜೀವ ಕಳೆದುಕೊಂಡು ಅವಲಂಬಿಸಿರುವವರನ್ನು ಬೀದಿಪಾಲು ಮಾಡುತ್ತಾರೆ. ವಿದ್ಯಾರ್ಥಿಗಳು …

Read More »

ರೈತ ಮಹಿಳೆಯರ ಸ್ವಾವಲಂಬಿ ಬದುಕಿಗೆ ವಿಶೇಷ ಯೋಜನೆಗಳನ್ನು ರೂಪಿಸಿ : ಪ್ರಧಾನಿ ನರೇಂದ್ರ ಮೋದಿ.*

*ರೈತ ಮಹಿಳೆಯರ ಸ್ವಾವಲಂಬಿ ಬದುಕಿಗೆ ವಿಶೇಷ ಯೋಜನೆಗಳನ್ನು ರೂಪಿಸಿ : ಪ್ರಧಾನಿ ನರೇಂದ್ರ ಮೋದಿ.* *ಗ್ರೇಟರ್ ನೋಯಿಡಾ (ಉತ್ತರ ಪ್ರದೇಶ)* : ಕಳೆದ ಐದು ದಶಕಗಳಿಂದ ರೈತರ ಸೇವೆ ಮಾಡುತ್ತಿರುವ ಕೆಎಂಎಫ್‍ನ ಕಾರ್ಯ ಶ್ಲಾಘನೀಯವಾದದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಉತ್ತರಪ್ರದೇಶದ ಗ್ರೇಟರ್ ನೋಯಿಡಾ ನಗರದಲ್ಲಿ ಸೋಮವಾರದಿಂದ ಆರಂಭಗೊಂಡಿರುವ ವಿಶ್ವ ಡೇರಿ ಶೃಂಗ ಸಭೆಯಲ್ಲಿ ಕೆಎಂಎಫ್‍ನ ನಂದಿನಿ ಉತ್ಪನ್ನಗಳ ಮಳಿಗೆಗೆ ಭೇಟಿ ನೀಡಿದ ಅವರು, ಸಹಕಾರಿ …

Read More »

ಬಿಜಿನೆಸ್ ಎಂಟರ ಪ್ರಿಯೊರ್ಸಿಪ್ ಅವಾರ್ಡಗೆ ಬಾಜಿನರಾದ ನೇಮಿನಾಥ ಚೌಗಲಾ

ಬಿಜಿನೆಸ್ ಎಂಟರ ಪ್ರಿಯೊರ್ಸಿಪ್ ಅವಾರ್ಡಗೆ ಬಾಜಿನರಾದ ನೇಮಿನಾಥ ಚೌಗಲಾ ಬೆಂಗಳೂರು-ಸಪ್ಟಂಬರ 10 ರಂದು ಜರುಗಿದ ಬಿಜಿನೆಸ್ ಎಂಟರ ಪ್ರಿಯೊರ್ಸಿಪ್ ಅವಾರ್ಡಗೆ ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ಕೊಣ್ಣೂರ ಪಟ್ಟಣ ನೇಮಿನಾಥ ಕಲ್ಲಪ್ಪಾ ಚೌಗಲಾ ಇವರು ಬಾಜಿನರಾಗಿದ್ದಾರೆ. ಬೆಂಗಳೂರಿನ ಯಶವಂತಪುರದಲ್ಲಿ ವೆಲೊಜ್ ಇವ್ ಪ್ರಾಯೋಜಕತ್ವದಲ್ಲಿ ನಡೆಸಲಾದ ಉತ್ತಮ ಬಿಜಿನೆಸ್ ಎಂಟರ ಪ್ರಿಯೊರ್ಸಿಪ್ ಅವಾರ್ಡ ಸಮಾರಂಭದಲ್ಲಿ ಜೈನ ಅಗ್ರೋ ಕೇರ ಸಂಸ್ಥೆಯ ಮ್ಯಾನೆಜಿಂಗ್ ಡೈರೆಕ್ಟರ್ ನೆಮಿನಾಥ ಕಲ್ಲಪ್ಪಾ ಚೌಗಲಾ ಇವರಿಗೆ ನೀಡಿ ಗೌರವಿಸಲಾಗಿದೆ, …

Read More »

ನಂದಿನಿ” ಹಾಲು ಪ್ರತಿ ಲೀ.ಗೆ 3 ರೂ. ಹೆಚ್ಚಳ…?* *ಕೆಎಂಎಫ್‍ನ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಒಮ್ಮತದ ನಿರ್ಣಯ*

*“ನಂದಿನಿ” ಹಾಲು ಪ್ರತಿ ಲೀ.ಗೆ 3 ರೂ. ಹೆಚ್ಚಳ…?* *ಕೆಎಂಎಫ್‍ನ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಒಮ್ಮತದ ನಿರ್ಣಯ* ಬೆಂಗಳೂರು* : ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಲು ರೈತರ ಆರ್ಥಿಕಾಭಿವೃದ್ಧಿಗೆ ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಕಳೆದ ಶುಕ್ರವಾರದಂದು ನಗರದ ಖಾಸಗಿ ಹೊಟೇಲ್‍ನಲ್ಲಿ ಜರುಗಿದ ಕೆಎಂಎಫ್‍ನ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಈ ಬಗ್ಗೆ ಸರ್ವಾನುಮತದ ನಿರ್ಣಯ ಕೈಗೊಂಡಿದ್ದು, ಕೆಎಂಎಫ್‍ನ ಎಲ್ಲ …

Read More »

ನಂದಿನಿ” ಹಾಲು ಪ್ರತಿ ಲೀ.ಗೆ 3 ರೂ. ಹೆಚ್ಚಳ…?* *ಕೆಎಂಎಫ್‍ನ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಒಮ್ಮತದ ನಿರ್ಣಯ*

*“ನಂದಿನಿ” ಹಾಲು ಪ್ರತಿ ಲೀ.ಗೆ 3 ರೂ. ಹೆಚ್ಚಳ…?* *ಕೆಎಂಎಫ್‍ನ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಒಮ್ಮತದ ನಿರ್ಣಯ* *ಬೆಂಗಳೂರು* : ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಲು ರೈತರ ಆರ್ಥಿಕಾಭಿವೃದ್ಧಿಗೆ ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಕಳೆದ ಶುಕ್ರವಾರದಂದು ನಗರದ ಖಾಸಗಿ ಹೊಟೇಲ್‍ನಲ್ಲಿ ಜರುಗಿದ ಕೆಎಂಎಫ್‍ನ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಈ ಬಗ್ಗೆ ಸರ್ವಾನುಮತದ ನಿರ್ಣಯ ಕೈಗೊಂಡಿದ್ದು, ಕೆಎಂಎಫ್‍ನ ಎಲ್ಲ …

Read More »

ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಪ್ರದೀಪ ರಜಪೂತಗೆ ಎಸ್ ಡಿ ಎಮ್ ಸಿ ವತಿಯಿಂದ ಸತ್ಕಾರ

ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಪ್ರದೀಪ ರಜಪೂತಗೆ ಎಸ್ ಡಿ ಎಮ್ ಸಿ ವತಿಯಿಂದ ಸತ್ಕಾರ ಕೊಟಬಾಗಿ:ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ದಾಸರಟ್ಟಿ ಈ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಇವರ ಪ್ರತಿಭೆ ಯನ್ನು ಗುರುತಿಸಿ 2022-23 ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕ ಪ್ರದೀಪ ರಜಪೂತ ರವರಿಗೆ ಶಾಲೆಯ ಎಸ್ ಡಿ ಎಮ್ ಸಿ ಸಿಬ್ಬಂದಿ …

Read More »