Breaking News

Uncategorized

ರೈತರಿಗೆ ಅಗತ್ಯವಿರುವ ತೋಟದ ರಸ್ತೆಗಳನ್ನು ನಿರ್ಮಿಸುವಂತೆ ,ಕೆಎಮ್ ಎಪ್,ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ ಸೂಚನೆ

ರೈತರಿಗೆ ಅಗತ್ಯವಿರುವ ತೋಟದ ರಸ್ತೆಗಳನ್ನು ನಿರ್ಮಿಸುವಂತೆ ,ಕೆಎಮ್ ಎಪ್,ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ ಸೂಚನೆ ಗೋಕಾಕ* : ಅರಭಾವಿ ಮತಕ್ಷೇತ್ರದ ಎಲ್ಲ 34 ಗ್ರಾಮ ಪಂಚಾಯತಿಗಳಿಗೆ ರೈತರ ತೋಟದ ರಸ್ತೆಗಳ ನಿರ್ಮಾಣಕ್ಕಾಗಿ ನರೇಗಾ ಯೋಜನೆಯಡಿ 16.32 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದೆ ಎಂದು ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಬುಧವಾರ ಸಂಜೆ ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಕ್ಷೇತ್ರದ ಎಲ್ಲ ಗ್ರಾಮ ಪಂಚಾಯತಿಗಳಿಗೆ ತಲಾ …

Read More »

ಅಂಬೇಡ್ಕರ್ ಟು ಟಿಪ್ಪು ಸುಲ್ತಾನ್ ಸರ್ಕಲ್, ಕಲ್ಲೇಶ್ವರ ಸರ್ಕಲ್ ಟು ಶಿವಬೋಧರಂಗ ಮಠತನಕ ರಸ್ತೆ ಅಭಿವೃದ್ಧಿ ಶೀಘ್ರ : ಶಾಸಕ ಬಾಲಚಂದ್ರ ಜಾರಕಿಹೊಳಿ

ಅಂಬೇಡ್ಕರ್ ಟು ಟಿಪ್ಪು ಸುಲ್ತಾನ್ ಸರ್ಕಲ್, ಕಲ್ಲೇಶ್ವರ ಸರ್ಕಲ್ ಟು ಶಿವಬೋಧರಂಗ ಮಠತನಕ ರಸ್ತೆ ಅಭಿವೃದ್ಧಿ ಶೀಘ್ರ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಮೂಡಲಗಿ ಪಟ್ಟಣದ ಸಾರ್ವಜನಿಕರ ಕೋರಿಕೆಯ ಮೇರೆಗೆ ಪಟ್ಟಣದ ಅಂಬೇಡ್ಕರ ವೃತ್ತದಿಂದ ಟಿಪ್ಪು ಸುಲ್ತಾನ ವೃತ್ತ ಹಾಗೂ ಕಲ್ಮೇಶ್ವರ ವೃತ್ತದಿಂದ ಶಿವಬೋಧರಂಗ ಮಠದವರೆಗೆ ಸ್ವಂತ ವೆಚ್ಚದಲ್ಲಿ ರಸ್ತೆಗಳನ್ನು ನಿರ್ಮಿಸಿಕೊಡುವುದಾಗಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಅಂಬೇಡ್ಕರ ವೃತ್ತದಿಂದ ಟಿಪ್ಪು ಸುಲ್ತಾನ …

Read More »

ನರೇಗಾ ಯೋಜನೆಯಡಿ ರೈತರ ತೋಟದ ರಸ್ತೆಗಳ ಸುಧಾರಣೆ : ಶಾಸಕ ಬಾಲಚಂದ್ರ ಜಾರಕಿಹೊಳಿ*

*ನರೇಗಾ ಯೋಜನೆಯಡಿ ರೈತರ ತೋಟದ ರಸ್ತೆಗಳ ಸುಧಾರಣೆ : ಶಾಸಕ ಬಾಲಚಂದ್ರ ಜಾರಕಿಹೊಳಿ* ಗೋಕಾಕ : ರೈತರ ಜಮೀನುಗಳಿಗೆ ಹೋಗುವ ರಸ್ತೆಗಳನ್ನು ಅಭಿವೃದ್ಧಿಪಡಿಸಲು ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯು ಆದೇಶ ಹೊರಡಿಸಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಮಹಾತ್ಮಾ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಈ ತೋಟದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಸೂಚಿಸಿದ್ದು, ಒಟ್ಟು …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಮೂರನೇ ಬಾರಿ ಬೈಕ್ ರ್ಯಾಲಿ*

*ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಮೂರನೇ ಬಾರಿ ಬೈಕ್ ರ್ಯಾಲಿ* ಮೂಡಲಗಿ- ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಅರಭಾವಿ ಬಿಜೆಪಿ ಮಂಡಲದಿಂದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಾರಥ್ಯದಲ್ಲಿ ಮೂರನೇ ಬಾರಿ ಬೈಕ್ ರ್ಯಾಲಿಯು ಸೋಮವಾರದಂದು ಜರುಗಿತು. ಕಲ್ಲೋಳಿ ಪಟ್ಟಣದ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಕಲ್ಲೋಳಿಯಿಂದ ಗೋಕಾಕ್ ನಾಕಾ- ಕೌಜಲಗಿವರೆಗಿನ ( ದಂಡಿನ ಮಾರ್ಗ ರಸ್ತೆ) ಬೈಕ್ ರ್ಯಾಲಿಗೆ ಜಿ.ಪಂ.ಅಧ್ಯಕ್ಷ ಬಸಗೌಡ ಪಾಟೀಲ ಹಾಗೂ ಯುವ …

Read More »

ಕೆಎಂಎಫ್ ಕೇಂದ್ರ ಕಛೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ*

ಕೆಎಂಎಫ್ ಕೇಂದ್ರ ಕಛೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ* *ಬೆಂಗಳೂರು* : ರಾಷ್ಟ್ರದ ಉನ್ನತಿ ಮತ್ತು ಪ್ರಗತಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆ ಅನನ್ಯವಾಗಿದ್ದು, ಮೋದಿಯವರ ದೂರದೃಷ್ಟಿಯ ನಾಯಕತ್ವದಿಂದಾಗಿ ಇಡೀ ಪ್ರಪಂಚವೇ ನಮ್ಮತ್ತ ತಿರುಗಿ ನೋಡುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಇಲ್ಲಿಯ ಕೆಎಂಎಫ್ ಕೇಂದ್ರ ಕಛೇರಿಯಲ್ಲಿ ಜರುಗಿದ 76ನೇ ಸ್ವಾತಂತ್ರ್ಯ ವರ್ಷದ ಆಜಾದಿ ಕಾ ಅಮೃತ್ ಮಹೋತ್ಸವದ ಧ್ವಜಾರೋಹಣ …

Read More »

ಕೊಣ್ಣೂರ ಉಪಪೋಲಿಸ್ ಠಾಣೆಯ ವತಿಯಿಂದ75 ನೆ ದ್ವಜಾರೋಹಣ

ಕೊಣ್ಣೂರ ಉಪಪೋಲಿಸ್ ಠಾಣೆಯ ವತಿಯಿಂದ75 ನೆ ದ್ವಜಾರೋಹಣ ಗೋಕಾಕ ತಾಲೂಕಿನ ಕೊಣ್ಣೂರ ಪಟ್ಟಣದಲ್ಲಿರುವ ಉಪ ಪೋಲಿಸ್ ಠಾಣೆಯಲ್ಲಿ ಎ,ಎಸ್,ಐ, ಎಪ್,ಕೆ,ಗುರನಗೌಡರ ಇವರು 75 ನೆ ಸ್ವಾತ್ಂತ್ರ್ಯೋತ್ಸವದ ದ್ವಜಾರೋಹಣ ನೇರವೆರಸಿದರು, ಈ ಸಂದರ್ಭದಲ್ಲಿ ಪೋಲಿಸ್ ಸಿಬ್ಬಂದಿಗಳಾದ ಎಚ್,ಡಿ,ಗೌಡಿ,ನಾಗರಾಜ ದುರದುಂಡಿ, ಕೊಣ್ಣೂರ ಪಟ್ಟಣದ ನಾಗರಿಕರಾದ ಮಹಾದೇವ ಕೊಡಗನ್ನವರ, ಶಂಕರ ಲಗಮಪ್ಪ ಬಡೇಸ, ಡಾ: ಗುರುರಾಜ ಮನಗೂಳಿ, ಪಾರೇಶ ಬಿಲ್ಲ,ಹಾಗೂ ಇನ್ನುಳಿದ ನಾಗರಿಕರು ಉಪಸ್ಥಿತರಿದ್ದು ಈ ಹೊತ್ತಿನಲ್ಲಿ ಉಪಠಾಣೆಯ ಪಕ್ಕದಲ್ಲಿ ಬಿಡಿಸಲಾದ ರಂಗೋಲಿ ಸ್ಥಳಿಯರ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಬೃಹತ್ ಟ್ರಾಕ್ಟರ್ ರ‍್ಯಾಲಿ ಫೀದಾ ಆದ ಜನಸ್ತೋಮ*

*ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಬೃಹತ್ ಟ್ರಾಕ್ಟರ್ ರ‍್ಯಾಲಿ ಫೀದಾ ಆದ ಜನಸ್ತೋಮ* *ಗೋಕಾಕ* ನಾಳೆ ನಡೆಯಲಿರುವ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ಯ ಅರಭಾವಿ ಬಿಜೆಪಿ ಮಂಡಲದಿಂದ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿಯನ್ನು ರವಿವಾರದಂದು ಇಲ್ಲಿಯ ಎನ್‌ಎಸ್‌ಎಫ್‌ದಲ್ಲಿ ಚಾಲನೆ ನೀಡಲಾಯಿತು. ಯುವ ಧುರೀಣ ಸರ್ವೋತ್ತಮ ಭೀಮಶಿ ಜಾರಕಿಹೊಳಿ ಅವರು ಈ ರ‍್ಯಾಲಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಅರಭಾವಿ ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ …

Read More »

ಇನ್ಸುರೇನ್ಸ್ ಕ್ಲೇಮಗಾಗಿ ಕಳ್ಳತನದ ದೂರು ನೀಡಿದ್ದವ ಕಂಬಿ ಹಿಂದೆ,,,,,

ಇನ್ಸುರೇನ್ಸ್ ಕ್ಲೇಮಗಾಗಿ ಕಳ್ಳತನದ ದೂರು ನೀಡಿದ್ದವ ಕಂಬಿ ಹಿಂದೆ,,,,, ಗೋಕಾಕ: ತಂದೆ ಮತ್ತು ಮಗ ಸೇರಿ ಟ್ಯಾಕ್ಟರ್ ಟ್ರೆಲರ್ ಬಚ್ಚಿಟ್ಟು ಟ್ರೇಲರ್ ಕಳ್ಳತನವಾಗಿದೆ ಎಂದು ಸುಳ್ಳು ದೂರು ನೀಡಿದ್ದ ತಂದೆ ಪರಾರಿಯಾಗಿದ್ದು ಮಗ ಪೋಲಿಸರ ಅತಿಥಿಯಾಗಿದ್ದಾರೆ. ಬಂಧಿತರಾದ ಶಿವಾಜಿ ರಾಯಪ್ಪ ಯರಗಟ್ಟಿ ಮತ್ತು ಆತನ ಮಗ ಸಂಭಾಜಿ ಯರಗಟ್ಟಿ ಮೂಲತಃ ರಾಜಾಪೂರ ಗ್ರಾಮದವರು ಸದ್ಯ ಹಿರೇನಂದಿ ಗ್ರಾಮದಲ್ಲಿ ವಾಸವಾಗಿದ್ದು, ತಮ್ಮ ನಾಲ್ಕು ಲಕ್ಷ ರೂಪಾಯಿ ಬೆಲೆಬಾಳುವ ಎರಡು ಟ್ರ್ಯಾಕ್ಟರ್ ಟ್ರೇಲರಗಳು …

Read More »

ಇನ್ಸುರೇನ್ಸ್ ಕ್ಲೇಮಗಾಗಿ ಕಳ್ಳತನದ ದೂರು ನೀಡಿದ್ದವ ಕಂಬಿ ಹಿಂದೆ,,,,,

ಇನ್ಸುರೇನ್ಸ್ ಕ್ಲೇಮಗಾಗಿ ಕಳ್ಳತನದ ದೂರು ನೀಡಿದ್ದವ ಕಂಬಿ ಹಿಂದೆ,,,,, ಗೋಕಾಕ: ತಂದೆ ಮತ್ತು ಮಗ ಸೇರಿ ಟ್ಯಾಕ್ಟರ್ ಟ್ರೆಲರ್ ಬಚ್ಚಿಟ್ಟು ಟ್ರೇಲರ್ ಕಳ್ಳತನವಾಗಿದೆ ಎಂದು ಸುಳ್ಳು ದೂರು ನೀಡಿದ್ದ ತಂದೆ ಪರಾರಿಯಾಗಿದ್ದು ಮಗ ಪೋಲಿಸರ ಅತಿಥಿಯಾಗಿದ್ದಾರೆ. ಬಂಧಿತರಾದ ಶಿವಾಜಿ ರಾಯಪ್ಪ ಯರಗಟ್ಟಿ ಮತ್ತು ಆತನ ಮಗ ಸಂಭಾಜಿ ಯರಗಟ್ಟಿ ಮೂಲತಃ ರಾಜಾಪೂರ ಗ್ರಾಮದವರು ಸದ್ಯ ಹಿರೇನಂದಿ ಗ್ರಾಮದಲ್ಲಿ ವಾಸವಾಗಿದ್ದು, ತಮ್ಮ ನಾಲ್ಕು ಲಕ್ಷ ರೂಪಾಯಿ ಬೆಲೆಬಾಳುವ ಎರಡು ಟ್ರ್ಯಾಕ್ಟರ್ ಟ್ರೇಲರಗಳು …

Read More »

ಹರ ಘರ ತಿರಂಗಾ: ಅರಭಾಂವಿ ಬಿಜೆಪಿ ಮಂಡಲದಿಂದ ಗೋಕಾಕದಿಂದ ಮೂಡಲಗಿವರೆಗೆ ಬೈಕ್‍ರ್ಯಾಲಿ.*

*ಹರ ಘರ ತಿರಂಗಾ: ಅರಭಾಂವಿ ಬಿಜೆಪಿ ಮಂಡಲದಿಂದ ಗೋಕಾಕದಿಂದ ಮೂಡಲಗಿವರೆಗೆ ಬೈಕ್‍ರ್ಯಾಲಿ.* *ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ದೇಶಪ್ರೇಮ ಮೊಳಗಿಸಿದ ಸಾವಿರಾರು ಕಾರ್ಯಕರ್ತರು.* *ಮೂಡಲಗಿ*: ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಅರಭಾಂವಿ ಬಿಜೆಪಿ ಮಂಡಲ ಗುರುವಾರದಂದು ಹಮ್ಮಿಕೊಂಡಿದ್ದ ಬೈಕ್ ರ್ಯಾಲಿಯು ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಸಮಾರೋಪಗೊಂಡಿತು. ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಅವರು ಕಲ್ಮೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಅರ್ಪಿಸಿದರು. ಗೋಕಾಕ ಎನ್‍ಎಸ್‍ಎಫ್ ಅತಿಥಿ ಗೃಹದಿಂದ ಆರಂಭಗೊಂಡ …

Read More »