ಚತ್ರಪತಿ ಶಿವಾಜಿ ಮಹಾರಾಜರು ರಾಷ್ಟ್ರೀಯ ಯುವಕರಿಗೆ ಸ್ಪೂರ್ತಿ : ಅಶೋಕ ಲಗಮಪ್ಪಗೋಳ ಗೋಕಾಕ ನಗರದ ಬಸವಜ್ಯೋತಿ ಐ ಟಿ ಐ ಕಾಲೇಜಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 392 ನೇ ಜಯಂತಿ ಆಚರಣೆ ಮಾಡಲಾಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಅಶೋಕ ಲಗಮಪ್ಪಗೋಳ ವಹಿಸಿದ್ದರು. ಛತ್ರಪತಿ ಶಿವಾಜಿ ಮಹಾರಾಜರು ಕರ್ನಾಟಕ ಮತ್ತು ಮಹಾರಾಷ್ಟ್ರದ ಕೊಂಡಿಯಾಗಿ ರಾಷ್ಟ್ರೀಯ ಯುವಕರಿಗೆ ಸ್ಪೂರ್ತಿಯಾಗಿದ್ದಾರೆ.ನಿಜವಾದ ರಾಷ್ಟ್ರ ಪ್ರೇಮ ರಾಷ್ಟ್ರ ಭಕ್ತಿ ಹೊಂದಿದವರಾಗಿದ್ದರು ಇವರ ಧೈರ್ಯ ಸಾಹಸ ಕೆಚ್ಚದೆ …
Read More »ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಮಾನವ ಹಕ್ಕುಗಳ ವಿಂಗ (ರಿ) ಗೋಕಾಕ ತಾಲೂಕಾ ಘಟಕದ ಪದಾಧಿಕಾರಿಗಳ ನೇಮಕ
ಗೋಕಾಕ ಫೆ 16 : ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಮಾನವ ಹಕ್ಕುಗಳ ವಿಂಗ (ರಿ) ಗೋಕಾಕ ತಾಲೂಕಾ ಘಟಕದ ಪದಾಧಿಕಾರಿಗಳ ನೇಮಕ ಮಾಡಲಾಗಿದೆ. ಬುಧವಾದಂದು ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧ್ಯಕ್ಷ ರಶೀದ್ ಮಕಾಂದಾರ ಅವರು ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ತಾಲೂಕಾಧ್ಯಕ್ಷರಾಗಿ ಬಸವರಾಜ ದೇಶನೂರ, ಉಪಾಧ್ಯಕ್ಷರಾಗಿ ಕೃಷ್ಣಾ ಖಾನಪ್ಪನವರ, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ ಖಂಡ್ರಿ, ಖಜಾಂಚಿಯಾಗಿ ಇಮ್ರಾನ್ ಗೊಟೇದ ಹಾಗೂ ಸಂಚಾಲಕರನ್ನಾಗಿ ಮುಗುಟ ಪೈಲವಾನ, ಬಸವರಾಜ ಬ್ಯಾಡರಟ್ಟಿ, ರವಿಕಾಂತ ರಾಜಾಪೂರ ನೇಮಕಮಾಡಲಾಗಿದೆ. …
Read More »ಜಿಲ್ಲಾ ಕಾರ್ಯಾಧ್ಯಕ್ಷರಾಗಿ ವೈಶಾಲಿ ಭರಭರಿ ನೇಮಕ
ಜಿಲ್ಲಾ ಕಾರ್ಯಾಧ್ಯಕ್ಷರಾಗಿ ವೈಶಾಲಿ ಭರಭರಿ ನೇಮಕ ಗೋಕಾಕ ಫೆ, 7 :- ರಾಷ್ಟ್ರೀಯ ಮಾನವ ಹಕ್ಕುಗಳ ಮತ್ತು ಸಾಮಾಜಿಕ ನ್ಯಾಯ ಆಯೋಗದ ಬೆಳಗಾವಿ ಜಿಲ್ಲಾ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಕರದಂಟು ನಾಡು ಗೋಕಾಕದ ವೈಶಾಲಿ ಭರಭರಿ ಅವರು ನೇಮಕಗೊಂಡಿದ್ದಾರೆ. ಕಳೆದ ಐದು ವರ್ಷಗಳಿಂದ ಗೋಕಾಕ ತಾಲೂಕಿನಲ್ಲಿ ಮಾಡುತ್ತಿರುವ ಸಾಮಾಜಿಕ ಸೇವೆಯನ್ನು ಗುರುತಿಸಿ ಬೆಳಗಾವಿ ಜಿಲ್ಲಾಧ್ಯಕ್ಷ ಅಶೋಕ ಕೆಂಗಣ್ಣವರ ಮತ್ತು ರಾಜ್ಯಾಧ್ಯಕ್ಷ ಡಿ.ಶೇಖರರೆಡ್ಡಿ ಅವರ ಶಿಫಾರಸಿನ ಮೇರೆಗೆ ರಾಷ್ಟ್ರೀಯ ಅಧ್ಯಕ್ಷ ಮೆಹತಾಬ ರಾಯ …
Read More »ಗೋಕಾಕದಲ್ಲಿ ಉತ್ತರ ಕರ್ನಾಟಕದ ಅತಿದೊಡ್ಡ ಸಿಂಗಿಂಗ್ ಕಂಪೇಟೇಷನ್
ಗೋಕಾಕದಲ್ಲಿ ಉತ್ತರ ಕರ್ನಾಟಕದ ಅತಿದೊಡ್ಡ ಸಿಂಗಿಂಗ್ ಕಂಪೇಟೇಷನ್ ಉತ್ತರ ಕರ್ನಾಟಕದ ಅತಿದೊಡ್ಡ ಸಿಂಗಿಂಗ್ ಕಂಪೇಟೇಷನ್ ಶಾಂಭವಿ ಶ್ರೀ ಅವಾರ್ಡ್ಸ್ 2022 ಮಾರ್ಚ್ 23 24 25 ಮೂರು ದಿನಗಳ ನಡೆಯುವ ಬೃಹತ್ ಮಟ್ಟದ ಜಾತ್ರಾ ಮಹೋತ್ಸವದ ಅಂಗವಾಗಿ ಆಡಿಶನ್ ಪ್ರಾರಂಭವಾಗಿದ್ದು ಇದೇ ಬರುವ ದಿನಾಂಕ 9 2 2022 ಬುಧವಾರ ಬೆಳಗ್ಗೆ 10 ಗಂಟೆಗೆ ಗೋಕಾಕ್ ಮಹಾನಗರದ ನಗರಸಭೆ ಸಮುದಾಯಭವನ ಮಯೂರ ಸ್ಕೂಲ್ ರೋಡ್ ಗೋಕಾಕ್ ಸಿಂಗಿಂಗ್ ಕಂಪಿಟೇಶನ್ ನದ …
Read More »ವೀರಕನ್ನಡಿಗ ಪಿ,ಎಸ್,ಐ,ವಾಲಿಕರ ಇವರಿಗೆ ಕರವೆದಿಂದ ಸನ್ಮಾನ
ವೀರಕನ್ನಡಿಗ ಪಿ,ಎಸ್,ಐ,ವಾಲಿಕರ ಇವರಿಗೆ ಕರವೆದಿಂದ ಸನ್ಮಾನ ಗೋಕಾಕ: ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲ್ಲೂಕು ಘಟಕದ ವತಿಯಿಂದ ಮೊನ್ನೆ ಗಣರಾಜ್ಯೋತ್ಸವ ಪೆರೇಡ್‍ನಲ್ಲಿ ಕನ್ನಡದಲ್ಲಿ ಪಥಸಂಚಲನಕ್ಕೆ ನಿರ್ದೇಶನ ನೀಡಿದ ಗೋಕಾಕ ನಗರ ಟಾಣೆಯ ಪಿಎಸ್ ಆಯ್ ಖಾಜಪ್ಪಾ ವಾಲಿಕಾರ ಅವರನ್ನುಕನ್ನಡ ಪ್ರೇಮ ಮೆರೆದ ಹಿನ್ನೆಲೆಯಲ್ಲಿ ಇವತ್ತು ಗೋಕಾಕ ನಗರ ಪೋಲಿಸ್ ಠಾಣೆಗೆ ಆಗಮಿಸಿ ಅವರನ್ನು ಸನ್ಮಾನ ಮಾಡಲಾಯಿತು ಈ ಸಂಧರ್ಭದಲ್ಲಿ ಸನ್ಮಾನ ಮಾಡಿ ಮಾತನಾಡಿದ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ಸಂಚಾಲಕ …
Read More »ಅಂಬೇಡ್ಕರ ಬಾವ ಚಿತ್ರ ತೆಗಿಸಿದಾತ ನ್ಯಾಯಾದೀಶ ಸ್ಥಾನಕ್ಕೆ ಅರ್ಹನಲ್ಲ : ಅರ್ಜುನ ಗಂಡವ್ವಗೋಳ
ಅಂಬೇಡ್ಕರ ಬಾವ ಚಿತ್ರ ತೆಗಿಸಿದಾತ ನ್ಯಾಯಾದೀಶ ಸ್ಥಾನಕ್ಕೆ ಅರ್ಹನಲ್ಲ : ಅರ್ಜುನ ಗಂಡವ್ವಗೋಳ ಗೋಕಾಕ : ತಾಲೂಕಿನ ಘಟಪ್ರಭಾ ಪಟ್ಟಣ ಮೃತ್ತುಂಜಯ ಸರ್ಕಲ್ ನಲ್ಲಿ ಕರ್ನಾಟಕ ಸಮತಾ ಸೈನಿಕ ದಳದ ಜಿಲ್ಲಾ ಅಧ್ಯಕ್ಷ ಅರ್ಜುನ ಗಂಡವ್ವಗೊಳ ನೇತೃತ್ವದಲ್ಲಿ ಗಣರಾಜ್ಯೋತ್ಸವ ಸಂದರ್ಭದಲ್ಲಿ ರಾಯಚೂರು ಜಿಲ್ಲಾ ಕೋರ್ಟ್ ಮುಖ್ಯ ನ್ಯಾಯಾಧೀಶ ಮಲ್ಲಿಕಾರ್ಜುನ್ ಗೌಡನ ಭಾವ ಚಿತ್ರಕ್ಕೆ ಚಪ್ಪಲಿ ಎಟು ಹಾಕುವ ಮೂಲಕ ಪ್ರತಿಬಟಿಸಿದರು. ಈ ಸಂದರ್ಭದಲ್ಲಿ ಅರ್ಜುನ ಗಂಡವ್ವಗೋಳ ಮಾತನಾಡಿ ಈ ನ್ಯಾಯಾದೀಶನಾಗಿ …
Read More »ನೌಕರಿ ಸೇರಿದ ನಂತರ ಸಮಾಜದಲ್ಲಿ ಧ್ವನಿ ಇಲ್ಲದ ಜನರ ಪರ ಕೆಲಸ ಮಾಡಿ : ಸತೀಶ ಜಾರಕಿಹೋಳಿ
ನೌಕರಿ ಸೇರಿದ ನಂತರ ಸಮಾಜದಲ್ಲಿ ಧ್ವನಿ ಇಲ್ಲದ ಜನರ ಪರ ಕೆಲಸ ಮಾಡಿ : ಸತೀಶ ಜಾರಕಿಹೋಳಿ ಸತೀಶ್ ಜಾರಕಿಹೊಳಿ ಫೌಂಡೇಶನ್ ಕಾರ್ಯ ಇನ್ನಷ್ಟು ವಿಸ್ತರಣೆ ಘಟಪ್ರಭ: ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸ್ಸಿನಂತೆ ಹಲವು ಸಮಾಜಮುಖಿ ಚಟುವಟಿಕೆ ಹಮ್ಮಿಕೊಂಡಿದ್ದು, ಸತೀಶ್ ಜಾರಕಿಹೊಳಿ ಫೌಂಡೇಶನ್ ಮೂಲಕ ಇನ್ನಷ್ಟು ಅದನ್ನು ವಿಸ್ತರಿಸುತ್ತಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಸತೀಶ್ ಜಾರಕಿಹೊಳಿ ಫೌಂಡೇಶನ್ ನಿಂದ ಘಟಪ್ರಭ ಸೇವಾದಳಲ್ಲಿ ನಡೆಯುತ್ತಿರುವ …
Read More »ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಸಂಸ್ಥೆ ವತಿಯಿಂದ ಸಾರ್ವಜನಿಕ ಸೇವಾ ಸಿಂಧು ಕೇಂದ್ರ ಉದ್ಘಾಟಣೆ
ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಸಂಸ್ಥೆ ವತಿಯಿಂದ ಸಾರ್ವಜನಿಕ ಸೇವಾ ಸಿಂಧು ಕೇಂದ್ರ ಉದ್ಘಾಟಣೆ ಗೋಕಾಕ ತಾಲೂಕಿನ ಕೊಣ್ಣೂರಲ್ಲಿ ಮೇಲ್ವಿಚಾರಕ ಕಛೇರಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಸಂಸ್ಥೆ ವತಿಯಿಂದ ಸಾರ್ವಜನಿಕ ಸೇವಾ ಸಿಂಧು ಕೇಂದ್ರ ಉದ್ಘಾಟಿಸಲಾಯಿತು. ಸಂಸ್ಥೆಯ ಜಿಲ್ಲಾ ನಿರ್ದೇಶಕರಾದ ಕೇಶವ್ ದೇವಾಂಗ ಅವರು ಮಾತನಾಡಿ, ಕೇಂದ್ರ ಸರ್ಕಾರದ ಸೇವಾ ಸಿಂಧು ಕಾರ್ಯಕ್ರಮದಡಿ ಗೋಕಾಕ ತಾಲೂಕಿನಲ್ಲಿ 44 ಕಾಮನ್ ಸರ್ವಿಸ್ ಸೆಂಟರ್ ತೆರಯಲಾಗಿದೆ. ಈ ಯೋಜನೆಯು ಜನರಿಗೆ ಸರ್ಕಾರ ನಿಗದಿ ಪಡಿಸಿದ ದರದಲ್ಲಿ ಜನನ, …
Read More »ಅರಭಾವಿ ಕ್ಷೇತ್ರದ ರಸ್ತೆಗಳು ಹಾಗೂ ದೇವಸ್ಥಾನಗಳ ಅಭಿವೃದ್ಧಿಗೆ 52 ಕೋಟಿ ರೂ. ಅನುದಾನ ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಅರಭಾವಿ ಕ್ಷೇತ್ರದ ರಸ್ತೆಗಳು ಹಾಗೂ ದೇವಸ್ಥಾನಗಳ ಅಭಿವೃದ್ಧಿಗೆ 52 ಕೋಟಿ ರೂ. ಅನುದಾನ ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅರಭಾವಿ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ 50 ಕೋಟಿ ರೂ. ಹಾಗೂ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ 2 ಕೋಟಿ ರೂ.ಗಳು ಸೇರಿ ಒಟ್ಟು 52 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಕ್ಷೇತ್ರದಲ್ಲಿರುವ ರಸ್ತೆಗಳ ಸುಧಾರಣೆಗಾಗಿ ಲೋಕೋಪಯೋಗಿ ಇಲಾಖೆಯ ಒಟ್ಟು …
Read More »ಕನ್ನಡದಲ್ಲಿ ಪಥಸಂಚಲನ ಮಾಡಿದ ಪಿ,ಎಸ್,ಐ, ವಾಲಿಕಾರ.ಅವರಿಗೆ ಹರಿದು ಬಂತು ಅಬಿಮಾನ ಮಹಾಪುರ.
ಕನ್ನಡದಲ್ಲಿ ಪಥಸಂಚಲನ ಮಾಡಿದ ಪಿ,ಎಸ್,ಐ, ವಾಲಿಕಾರ.ಅವರಿಗೆ ಹರಿದು ಬಂತು ಅಬಿಮಾನ ಮಹಾಪುರ. ಗಣರಾಜ್ಯೋತ್ಸವ ಪೊಲೀಸ ಪಥ ಸಂಚಲನಕ್ಕೆ ಕನ್ನಡದಲ್ಲಿ ನಿರ್ದೇಶನ ನೀಡಿ ಎಲ್ಲರ ಗಮನ ಸೆಳೆದಿರುವ ಗೋಕಾಕ ಶಹರ ಠಾಣೆ ಪಿಎಸ್ಐ ಕೆ.ವಾಲಿಕರ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಅಭಿನಂದನಾ ಪತ್ರ ಕಳುಹಿಸಿರುವ ಅವರು ಪೊಲೀಸ ಇಲಾಖೆಯಲ್ಲಿ ಕವಾಯತ್ತು ಪ್ರದರ್ಶನದಲ್ಲಿ ಕೆಲವ ಹಿಂದಿ ಮತ್ತು ಇಂಗ್ಲಿಷನಲ್ಲಿಯೆ ನಿರ್ದೇಶನ ನೀಡುತ್ತಿರುವ ಸಂದರ್ಭದಲ್ಲಿ 73ನೇ …
Read More »