*ಟಿಎಪಿಸಿಎಂಎಸ್ ಗೆ ಅಶೋಕ ನಾಯಿಕ ಅಧ್ಯಕ್ಷ* *ವಿಠ್ಠಲ ಪಾಟೀಲ ಉಪಾಧ್ಯಕ್ಷ ರಾಗಿ ಪುನರಾಯ್ಕೆ* ಗೋಕಾಕ ಮಾ 3 : ಗೋಕಾಕ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಅಶೋಕ ನಾಯಿಕ ಹಾಗೂ ಉಪಾಧ್ಯಕ್ಷರಾಗಿ ವಿಠ್ಠಲ ಪಾಟೀಲ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರವಿವಾರದಂದು ಸಂಘದ ಸಭಾ ಗೃಹದಲ್ಲಿ ಜರುಗಿದ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳು ಅವಿರೋಧವಾಗಿ …
Read More »ಶಿಂದಿಕುರಬೇಟ: ಹರಳಯ್ಯನವರ ಹಾಗೂ ಬುದ್ಧ,ಬಸವ,ಅಂಬೇಡ್ಕರರ ಸಪ್ತಾಹ ಸಮಾರಂಭ
ಶಿಂದಿಕುರಬೇಟ: ಹರಳಯ್ಯನವರ ಹಾಗೂ ಬುದ್ಧ,ಬಸವ,ಅಂಬೇಡ್ಕರರ ಸಪ್ತಾಹ ಸಮಾರಂಭ ಘಟಪ್ರಭಾ: ಸಮೀಪದ ಶಿಂದಿಕುರಬೇಟ ಗ್ರಾಮದ ಶ್ರೀ ಶಿವಶರಣ ಹರಳಯ್ಯನವರ ಹಾಗೂ ಬುದ್ಧ,ಬಸವ,ಅಂಬೇಡಕರರ 82 ನೇ ವಾರ್ಷಿಕೋತ್ಸವದ ಸಪ್ತಾಹ ಸಮಾರಂಭವು ದಿ.3 ಮತ್ತು 4 ರಂದು ಎರಡು ದಿನಗಳವರೆಗೆ ನಡೆಯಲಿದೆ. ದಿ.3 ರಂದು ಬೆಳಿಗ್ಗೆ ಸೂರ್ಯೋದಯದೊಂದಿಗೆ ಶ್ರೀ ಶಿವಶರಣ ಹರಳಯ್ಯನವರ ಹಾಗೂ ಬುದ್ಧ,ಬಸವ,ಅಂಬೇಡಕರರ, ಸದ್ಗುರು ಸಿದ್ಧಾರೂಢರ ಮೂರ್ತಿಗಳಿಗೆ ಅಭಿಷೇಕ ಕಾರ್ಯಕ್ರಮವು ಸಮಾಜದ ವತಿಯಿಂದ ಗುರುಗಳಾದ ಚೇತನ ಹಿರೇಮಠ ಇವರಿಂದ ಜರುಗಲಿದೆ. ಸಂಜೆ 5 …
Read More »ಟಿಎಪಿಸಿಎಂಎಸ್ ಶ್ರೇಯೋಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ- ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ*
*ಟಿಎಪಿಸಿಎಂಎಸ್ ಶ್ರೇಯೋಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ- ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ* *ಅವಿರೋಧವಾಗಿ ಆಯ್ಕೆಯ ರೂವಾರಿ ಬಾಲಚಂದ್ರ ಜಾರಕಿಹೊಳಿ ಅವರನ್ನು ಸತ್ಕರಿಸಿದ ಸಂಘದ ಆಡಳಿತ ಮಂಡಳಿಯ ನೂತನ ಸದಸ್ಯರು* *ಗೋಕಾಕ*- ಗೋಕಾಕ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಾಯ- ಸಹಕಾರ ನೀಡುವುದಾಗಿ ಕೆಎಂಎಫ್ ನಿರ್ದೇಶಕರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಶುಕ್ರವಾರದಂದು ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ …
Read More »ಮಕ್ಕಳಿಗಾಗಿ ಆಸ್ತಿ ಮಾಡದೇ, ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿರಿ”
“ಮಕ್ಕಳಿಗಾಗಿ ಆಸ್ತಿ ಮಾಡದೇ, ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿರಿ” ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಕಲಿಸಿ-ಮುರುಘರಾಜೇಂದ್ರ ಶ್ರೀಗಳು ಘಟಪ್ರಭಾ: ಶಿಕ್ಷಕರು ಮಕ್ಕಳಿಗೆ ಅಕ್ಷರ ಜ್ಞಾನದ ಜೊತೆಗೆ ಉತ್ತಮ ಸಂಸ್ಕಾರವನ್ನು ಕಲಿಸುವ ಮೂಲಕ ಸಮಾಜದ ಸ್ವಾಸ್ಥ್ಯಕ್ಕೆ ಶ್ರಮಿಸಬೇಕು. ಮತ್ತು ಪಾಲಕರು ಮಕ್ಕಳಿಗಾಗಿ ಆಸ್ತಿ ಮಾಡದೇ, ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿರಿ ಎಂದು ಗೋಕಾಕದ ಶೂನ್ಯ ಸಂಪಾದನಮಠದ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ಅವರು ಶುಕ್ರವಾರದಂದು ಸಮೀಪದ ಶಿಂದಿಕುರಬೇಟ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಗಂಡು-ಹೆಣ್ಣು …
Read More »ಶ್ರೀ ಗ್ರಾಮ ದೇವತೆಯ ನೂತನ ದೇವಸ್ಥಾನದ ಕಳಸಾರೋಹಣ ಸಾವಿರಾರು ಜನ ಮಹಿಳೆಯರಿಂದ ಕುಂಭಮೇಳದ ಭವ್ಯ ಮೆರವಣಿಗೆ
ಶ್ರೀ ಗ್ರಾಮ ದೇವತೆಯ ನೂತನ ದೇವಸ್ಥಾನದ ಕಳಸಾರೋಹಣ ಸಾವಿರಾರು ಜನ ಮಹಿಳೆಯರಿಂದ ಕುಂಭಮೇಳದ ಭವ್ಯ ಮೆರವಣಿಗೆ ಘಟಪ್ರಭಾ: ಸಮೀಪದ ಶಿಂದಿಕುರಬೇಟ ಗ್ರಾಮದ ಶ್ರೀ ಗ್ರಾಮ ದೇವತೆ (ದ್ಯಾಮವ್ವ) ದೇವಿಯ ನೂತನ ದೇವಸ್ಥಾನದ ಉದ್ಘಾಟನಾ ಸಮಾರಂಭ ಹಾಗೂ ಕಳಸಾರೋಹಣ ಕಾರ್ಯಕ್ರಮವು ದಿ.13 ರಂದು ಜರುಗಿತು. ಬೆಳಿಗ್ಗೆ ಬ್ರಾಹ್ಮೀ ಮೂಹೂರ್ತದಲ್ಲಿ ನೂತನ ದೇವಾಲಯದಲ್ಲಿ ಗೋಮಾತೆ ಗೃಹ ಪ್ರವೇಶ, ನವಗ್ರಹ ಶಾಂತಿ ಗಾಯತ್ರಿ ಹೋಮ ಜರುಗಿತು. ಸಂಜೆ ಶ್ರೀ ಪರಮೇಶ್ವರ ಗುಡಿಯಿಂದ ಶ್ರೀ ಗ್ರಾಮದೇವತೆಯ …
Read More »ದಂಡಾಪೂರ ಗ್ರಾಮದಲ್ಲಿ 6.11 ಕೋಟಿ ರೂಪಾಯಿ ವೆಚ್ಚದ ಶೈಕ್ಷಣಿಕ ಕಾಮಗಾರಿಗಳನ್ನು ನೆರವೇರಿಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ*
*ದಂಡಾಪೂರ ಗ್ರಾಮದಲ್ಲಿ 6.11 ಕೋಟಿ ರೂಪಾಯಿ ವೆಚ್ಚದ ಶೈಕ್ಷಣಿಕ ಕಾಮಗಾರಿಗಳನ್ನು ನೆರವೇರಿಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ* *1.55 ಕೋ.ರೂ ವೆಚ್ಚದ ದಂಡಾಪೂರ ಸರಕಾರಿ ಪ್ರಾಥಮಿಕ ಶಾಲೆಯ ಬಹು ಮಹಡಿ ಕಟ್ಟಡಕ್ಕೆ ಭೂಮಿ ಪೂಜೆ* *4.55 ಕೋ.ರೂ ವೆಚ್ಚದ 31 ವಿವೇಕ ಶಾಲಾ ಕೊಠಡಿಗಳ ಉದ್ಘಾಟನೆ.* *7.47 ಲಕ್ಷ ರೂ ಮೊತ್ತದ ವಿಶೇಷ ಚೇತನ ಮಕ್ಕಳಿಗೆ ಸಾಧನಾ ಸಲಕರಣೆಗಳ ವಿತರಣೆ.* *ಪಾಮಲದಿನ್ನಿ ಹಳ್ಳದಿಂದ ದಂಡಾಪೂರವರೆಗಿನ ಜಾಕ್ ವೆಲ್ ಕಾಮಗಾರಿ ನಿರ್ಮಾಣಕ್ಕೆ …
Read More »ಬಿಜೆಪಿ ಸರ್ಕಾರದ ಯೋಜನೆಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡುವ ಕಾರ್ಯ ಕಾರ್ಯಕರ್ತರು ಮಾಡಬೇಕು : ಶಾಸಕ ಬಾಲಚಂದ್ರ ಜಾರಕಿಹೊಳಿ
ಬಿಜೆಪಿ ಸರ್ಕಾರದ ಯೋಜನೆಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡುವ ಕಾರ್ಯ ಕಾರ್ಯಕರ್ತರು ಮಾಡಬೇಕು : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಪ್ರತಿ ಮತಗಟ್ಟೆಗಳಲ್ಲಿ ಸರ್ಕಾರದ ಯೋಜನೆಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡುವ ಕಾರ್ಯವನ್ನು ಅತಿ ಶಿಸ್ತಿನಿಂದ ಮಾಡುವಂತೆ ಶಾಸಕ ಮತ್ತು ಕ.ಹಾ.ಮ. ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ಶನಿವಾರದಂದು ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ಬಿಜೆಪಿ ಅರಭಾವಿ ಮಂಡಲ …
Read More »ರಾಜ್ಯದ ‘ಗುತ್ತಿಗೆ, ಹೊರಗುತ್ತಿಗೆ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ಸಮಾನ ಕೆಲಸಕ್ಕೆ, ‘ಸಮಾನ ವೇತನ’ ಜಾರಿ
ರಾಜ್ಯದ ‘ಗುತ್ತಿಗೆ, ಹೊರಗುತ್ತಿಗೆ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ಸಮಾನ ಕೆಲಸಕ್ಕೆ, ‘ಸಮಾನ ವೇತನ’ ಜಾರಿ ಬೆಂಗಳೂರು : ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೇರಪಾವತಿ, ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನೆ, ದಿನಗೂಲಿ, ಕ್ಷೇಮಾಭಿವೃದ್ಧಿಯಡಿ ಡಿ-ವೃಂದದ ನೌಕರರ ವೇತನ ಪಾವತಿಸಲು ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಸುತ್ತೋಲೆಯನ್ನು ಹೊರಡಿಸಿದ್ದು, ರಾಜ್ಯದ ಎಲ್ಲಾ ಮಹಾನಗರಪಾಲಿಕೆಗಳು …
Read More »ಕೃಷಿ ವಿದ್ಯಾರ್ಥಿಗಳಿಂದ ಅಜೋಲಾ ಸಸ್ಯದ ಕೃಷಿ ಪ್ರಾತ್ಯಕ್ಷಿಕೆ*
*ಕೃಷಿ ವಿದ್ಯಾರ್ಥಿಗಳಿಂದ ಅಜೋಲಾ ಸಸ್ಯದ ಕೃಷಿ ಪ್ರಾತ್ಯಕ್ಷಿಕೆ* ಗೋಕಾಕ: ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದಡಿಯಲ್ಲಿ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಂದ ಅಜೋಲಾ ಸಸ್ಯದ ಕೃಷಿ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಪ್ರಾಯೋಗಿಕವಾಗಿ ಕರಕುಚ್ಚಿ ಗ್ರಾಮದಲ್ಲಿ ಮಾಡಿದರು. ವಿದ್ಯಾರ್ಥಿಗಳು ರೈತರಿಗೆ ಅಜೋಲಾ ಸಸ್ಯದ ಮಹತ್ವ ಹಾಗೂ ವಿವಿಧ ತಳಿಗಳು, ಬೆಳೆಯುವ ಹಂತಗಳು ಕುರಿತು ಮಾಹಿತಿಯನ್ನು ನೀಡಿದರು. ಪಶುವಿನ ಉತ್ತಮ ಹಾಲಿನ ಇಳುವರಿಗಾಗಿ ಪಶುಗಳಿಗೆ ಹಾಕುವ ಹಿಂಡಿಯೊಂದಿಗೆ ಅಜೋಲಾ …
Read More »ದೇಶದ ಆರ್ಥಿಕತೆಗೆ ಬಲ ತುಂಬಿದ ಬಜೆಟ್- ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ*
*ದೇಶದ ಆರ್ಥಿಕತೆಗೆ ಬಲ ತುಂಬಿದ ಬಜೆಟ್- ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ* ಗೋಕಾಕ- ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ದೇಶದ ಆರ್ಥಿಕ ರಂಗಕ್ಕೆ ಆಧಾರಸ್ತಂಭವಾಗಿರುವ ಒಟ್ಟು ಆರು ಪ್ರಮುಖ ಅಂಶಗಳ ಮೇಲೆ ಬೆಳಕು ಚೆಲ್ಲಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕೃಷಿ, ಆರ್ಥಿಕ ಚಟುವಟಿಕೆ, ಪ್ರವಾಸೋದ್ಯಮ, ಸಾರಿಗೆ, ಆರೋಗ್ಯ ಮತ್ತು ವಸತಿ ಕ್ಷೇತ್ರಗಳತ್ತ ಹೆಚ್ಚು ಗಮನ ಕೇಂದ್ರಿಕರಿಸಿದ್ದಾರೆ. ಮಾತ್ರವಲ್ಲ, ಹೊಸ …
Read More »