Breaking News

Uncategorized

ಕಾರ್ಮಿಕರಿಗಾಗಿ ನಾವು ನಮ್ಮ ಕರ್ತವ್ಯವನ್ನು ಮಾಡಬೇಕಾಗಿದೆ : ಕುಳಲಿ

ಕಾರ್ಮಿಕರಿಗಾಗಿ ನಾವು ನಮ್ಮ ಕರ್ತವ್ಯವನ್ನು ಮಾಡಬೇಕಾಗಿದೆ : ಕುಳಲಿ ಗೋಕಾಕದಲ್ಲಿರುವ ಕೂಲಿ ಕಾರ್ಮಿಕರ ಹಮಾಲ ಸಂಘಕ್ಕೆ ಬೆಳಗಾವಿ ಜಿಲ್ಲಾ ಕಾರ್ಮಿಕ ಅಧಿಕಾರಿ ಮಹೇಶ ಕುಳಲಿ ಬೇಟಿ ನೀಡಿ ಹಮಾಲರ ಕುಂದು ಕೊರತೆ ವಿಚಾರಿಸಿದರು, ಅದರ ಜೊತೆಯಲ್ಲಿ ತಾವು ಕೂಡ ಮನುಷ್ಯರೆ ಅದಕ್ಕಾಗಿ ಯಾವುದೆ ಕೆಲಸ ಮಾಡಬೇಕಾದರೆ ನಿಷ್ಕಾಳಜಿ ವಹಿಸದೆ ಜವಾಬ್ದಾರಿಯಿಂದ ಮಾಡಲು ತಿಳಿಸಿದರು, ಅದಲ್ಲದೆ ನಿಗದಿತ ಸಮಯಕ್ಕೆ ಕಚೇರಿಯಿಂದ ಮಾಡಿಸಿಕೊಂಡ ಕಾರ್ಮಿಕರ ಕಾರ್ಡುಗಳನ್ನು ಮರುನೊಂದಣಿ ಮಾಡಲು ಕಾರ್ಮಿಕರಿಗೆ ತಿಳಿಸಿದರು, ಈ …

Read More »

ಆರೋಗ್ಯ ಸ್ವಯಂ ಸೇವಕರು ಸೇವಾ ಮನೋಭಾವನೆಯಿಂದ ಕಾರ್ಯನಿರ್ವಹಿಸಿ-ರಾಜೇಂದ್ರ ಗೌಡಪ್ಪಗೋಳ.!

ಆರೋಗ್ಯ ಸ್ವಯಂ ಸೇವಕರು ಸೇವಾ ಮನೋಭಾವನೆಯಿಂದ ಕಾರ್ಯನಿರ್ವಹಿಸಿ-ರಾಜೇಂದ್ರ ಗೌಡಪ್ಪಗೋಳ.! ಗೋಕಾಕ: ವಿಶ್ವವನ್ನೇ ಆತಂಕಕ್ಕೆ ದೂಡಿರುವ ಮಹಾಮಾರಿ ಕರೋನ ಸಂಕ್ರಮಣದ ಕಾಲದಲ್ಲಿ ಬಿಜೆಪಿ ಕಾರ್ಯಕರ್ತರು ಸಮಾಜ ಬಗ್ಗೆ ಅತ್ಯಂತ ಸಂವೇದನೆಯಿAದ, ಸೇವಾ ಮನೋಭಾವನೆಯಿಂದ, ಜನಸೇವೆಯೇ ಜನಾರ್ದನ ಸೇವೆ ಎಂಬ ಭಾವನೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಬಿಜೆಪಿ ಗೋಕಾಕ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹೇಳಿದರು. ಅವರು, ಗುರುವಾರದಂದು ನಗರದ ಶಾಸಕ ರಮೇಶ ಜಾರಕಿಹೊಳಿ ಅವರ ಕಚೇರಿಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಳಗಾವಿ …

Read More »

ಕಾರ್ಮಿಕರ ಅರ್ಜಿ ವಿಲೆವಾರಿ ಮಾಡುವುದಕ್ಕೆ ಕಾರ್ಮಿಕ ಅದಾಲತ್ ಸಹಕಾರಿ : ವೆಂಕಟೇಶ ಸಿಂದಿಹಟ್ಟಿ

ಕಾರ್ಮಿಕರ ಅರ್ಜಿ ವಿಲೆವಾರಿ ಮಾಡುವುದಕ್ಕೆ ಕಾರ್ಮಿಕ ಅದಾಲತ್ ಸಹಕಾರಿ : ವೆಂಕಟೇಶ ಸಿಂದಿಹಟ್ಟಿ ಸರಕಾರ ಕಾರ್ಮಿಕರ ಅಭಿವೃದ್ಧಿಗಾಗಿ ಜಾರಿಗೊಳಿಸಿದ ನಾನಾ ಸೌಲಭ್ಯಗಳನ್ನು ಎಲ್ಲ ನೊಂದಾಯಿತ ಕಟ್ಟಡ ಕಾರ್ಮಿಕರು ಪಡೆಯುವುದು ಅವಶ್ಯವಾಗಿದೆ ಎಂದು ಕಾರ್ಮಿಕ ಇಲಾಖೆ ವತಿಯಿಂದ ಗೋಕಾಕ ನಗರದ ಸಮುದಾಯ ಭವನದಲ್ಲಿ ರಾಜ್ಯದಲ್ಲಿ ಪ್ರಪ್ರಥಮವಾಗಿ ಹಮ್ಮಿಕೊಂಡ ಕಾರ್ಮಿಕರಿಗೆ ಸಂಬಂಧಿಸಿದ ಬಾಕಿ ಅರ್ಜಿ ವಿಲೇವಾರಿ “ಕಾರ್ಮಿಕ ಅದಾಲತ್ “ಕಾರ್ಯಕ್ರಮದಲ್ಲಿ ಕಾರ್ಮಿಕರ ಅರ್ಜಿಗಳನ್ನು ವಿಲೇವಾರಿ ಮಾಡಿ ಮಾತನಾಡಿದ ಪ್ರಾದೇಶಿಕ ಉಪಕಾರ್ಮಿಕ ಆಯುಕ್ತರಾದ ವೆಂಕಟೇಶ …

Read More »

ಗೋಕಾಕದಲ್ಲಿ ದಿ: 19 ರಂದು ಕಾರ್ಮಿಕ ಅದಾಲತ್ ಸದುಪಯೋಗ ಪಡೆದುಕೊಳ್ಳಲು ಪಾಂಡುರಂಗ ಮಾವರಕರ ಕರೆ

ಗೋಕಾಕದಲ್ಲಿ ದಿ: 19 ರಂದು ಕಾರ್ಮಿಕ ಅದಾಲತ್ ಸದುಪಯೋಗ ಪಡೆದುಕೊಳ್ಳಲು ಪಾಂಡುರಂಗ ಮಾವರಕರ ಕರೆ ಗೋಕಾಕದ ತಾಲೂಕಾ ಪಂಚಾಯತ ಸಭಾಭವನದಲ್ಲಿ ಇದೆ ಗುರುವಾರ ದಿನಾಂಕ 19 ರಂದು ಮುಂಜಾನೆ 10:30 ಘಂಟೆಗೆ ನೊಂದಾಯಿತ ಕಟ್ಟಡ ಕಾರ್ಮಿಕರ ಅದಾಲತ್ ಜರುಗಲಿದೆ ಎಂದು ಗೋಕಾಕ ಕಾರ್ಮಿಕ ನಿರೀಕ್ಷಕರಾದ ಪಾಂಡುರಂಗ ಮಾವರಕರ ತಿಳಿಸಿದ್ದಾರೆ. ಕಾರ್ಮಿಕ ಅದಾಲತ ಕುರಿತು ಮಾಹಿತಿ ನೀಡಿರುವ ಅವರು ಕಾರ್ಮಿಕ ಸಚಿವರಾದ ಶಿವರಾಂ ಹೆಬ್ಬಾರ ನಿರ್ದೇಶನದಂತೆ ಕಾರ್ಮಿಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಈ …

Read More »

ಯೋಧನ ತಾಯಿಯ ಮೇಲೆ ಹಲ್ಲೇ ಖಂಡಿಸಿ ಮಾಜಿ ಸೈನಿಕರಿಂದ ಪಾದಯಾತ್ರೆ ಮೂಲಕ ಪ್ರತಿಭಟನೆ

ಯೋಧನ ತಾಯಿಯ ಮೇಲೆ ಹಲ್ಲೇ ಖಂಡಿಸಿ ಮಾಜಿ ಸೈನಿಕರಿಂದ ಪಾದಯಾತ್ರೆ ಮೂಲಕ ಪ್ರತಿಭಟನೆ ಅಂಕಲಿ : ಅತ್ಯಂತ ಪ್ರತಿಕೂಲ ಸನ್ನಿವೇಶದಲ್ಲೂ ತಮ್ಮ ಪ್ರಾಣದ ಹಂಗು ತೊರೆದು ದೇಶದ ಗಡಿ ಕಾಯುವ ಯೋಧರು ನಮ್ಮ ದೇಶದ ಅಮೂಲ್ಯ ಆಸ್ತಿ ಅತಂಹ ಗಡಿ ಕಾಯುವ ಕರ್ತವ್ಯ ನಿರತ ಯೋಧನ ತಾಯಿಯ ಮೇಲೆ ಐದಾರು ಜನ ಹಲ್ಲೆ ಮಾಡಿದ್ದಾರೆ. ಅವರುಗಳ ವಿರುದ್ಧ ಸಾಮಾನ್ಯವಾದ ಪ್ರಕರಣವನ್ನು ಫೋಲಿಸ್ ಅಧಿಕಾರಿಗಳು ದಾಖಲು ಮಾಡಿದ್ದಾರೆಂದು ಮಾಜಿ ಸೈನಿಕ ಕ್ಷೇಮಾಭಿವೃದ್ಧಿ …

Read More »

ಮೃತ ಕಲಾವಿದನ‌ ಮನೆಗೆ ಬೇಟಿ ನೀಡಿ ಸಂತಾಪ ಸೂಚಿಸಿದ ಕುಂದರಗಿಯ ಶ್ರೀಗಳು

ಮೃತ ಕಲಾವಿದನ‌ ಮನೆಗೆ ಬೇಟಿ ನೀಡಿ ಸಂತಾಪ ಸೂಚಿಸಿದ ಕುಂದರಗಿಯ ಶ್ರೀಗಳು ಮೊನ್ನೆ ದಿನ ರಾತ್ರಿ ಅಪಘಾತದಲ್ಲಿ ಆಕಸ್ಮಿಕವಾಗಿ ಮೃತನಾದ ಗೋಕಾಕಿನ ಕಲಾವಿದ ಶಿವು ಪೂಜೇರಿ ಮನೆಗೆ ಇವತ್ತು ಕುಂದರಗಿಯ ಶ್ರೀ ಅಮರೇಶ್ವರ ಮಹಾಸ್ವಾಮಿಗಳು ಮೃತನ ಮನೆಗೆ ಆಗಮಿಸಿ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದರು, ಅದರ ಜೊತೆಯಲ್ಲಿ ಮೃತ ಶಿವು ಪೂಜೇರಿಯ ಮಗನ ಬೆಳೆಸುವ ಜೊತೆಯಲ್ಲಿ ಅವನ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡು ಮೃತ ಕುಟುಂಬದ ದು:ಖವನ್ನು ಮರಿಸುವಂತೆ ದೇವರಲ್ಲಿ ಶಕ್ತಿ ನೀಡಲೆಂದು …

Read More »

ಕೊಣ್ಣೂರಲ್ಲಿ ಸಿಹಿ ಹಂಚಿ ಸ್ವಾತಂತ್ರ್ಯ ದಿನಾಚರಣೆ ಆಚರಣೆ

ಕೊಣ್ಣೂರಲ್ಲಿ ಸಿಹಿ ಹಂಚಿ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಕೊಣ್ಣೂರಲ್ಲಿ ರೆಹಮಾನ ಪೌಂಡೆಷನ್ ಸದಸ್ಯರಿಂದ 75 ನೆಯ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವನ್ನು ಸರ್ವರಿಗೂ ಸಿಹಿ ಹಂಚಿ ಶುಭಾಶಯ ತಿಳಿಸುತ್ತಾ ಸ್ವಾತಂತ್ರ್ಯ ದಿನಾಚಾರಣೆ ಆಚರಿಸಿದರು.

Read More »

ಗ್ರಾಮದ ಸ್ವಚ್ಚತೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತ್ಯವ್ಯ: ಬಂತಿ

ಗ್ರಾಮದ ಸ್ವಚ್ಚತೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತ್ಯವ್ಯ: ಬಂತಿ ಘಟಪ್ರಭಾ: ಗ್ರಾಮದ ಪ್ರತಿಯೊಬ್ಬ ಪ್ರಜೆಯೂ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಿ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಮಾಡಲು ಶ್ರಮಿಸಬೇಕು ಎಂದು ಶ್ರೀ ಸಿದ್ದರಾಮೇಶ್ವರ ಆದರ್ಶ ಕನ್ನಡ ಹಿರಿಯ ಅನುದಾನಿತ ಪ್ರಾಥಮಿಕ ಶಾಲೆಯ ಅಧ್ಯಕ್ಷ ಜ್ಯೋತ್ತೇಪ್ಪ ಬಂತಿ ಹೇಳಿದರು. ಅವರು ಸಮೀಪದ ಶಿಂದಿಕುರಬೇಟ ಗ್ರಾಮದಲ್ಲಿ ನೆಹರು ಯುವ ಕೇಂದ್ರ ಬೆಳಗಾವಿ, ಶ್ರೀ ಶಿವಶರಣ ಹರಳಯ್ಯ ಯುವಕ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ …

Read More »

ಸಮಾಜ ಸೇವಕ ವಸಂತ ರಾಣಪ್ಪಗೋಳ ಹುಟ್ಟು ಹಬ್ಬ ಆಚರಿಸಿದ ಅಭಿಮಾನಿಗಳು.

ಸಮಾಜ ಸೇವಕ ವಸಂತ ರಾಣಪ್ಪಗೋಳ ಹುಟ್ಟು ಹಬ್ಬ ಆಚರಿಸಿದ ಅಭಿಮಾನಿಗಳು. ಘಟಪ್ರಭಾ : ಇಂದಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ರಾಜಕೀಯ ಹಾಗೂ ಪ್ರಚಾರದ ಹಿನ್ನೆಲೆಯಲ್ಲಿ ಹಲವರು ಮಾಧ್ಯಮಗಳಲ್ಲಿ ಪ್ರಚಾರದ ಮೂಲಕ ಹಾಗೂ ವೇದಿಕೆಯ ಭರ್ಜರಿ ಭಾಷಣಗಳ ಮೂಲಕ ತಮ್ಮ ಹೆಸರು ಮತ್ತು ಪ್ರಸಿದ್ಧಿಯನ್ನು ವೃದ್ಧಿಸಿಕೊಳ್ಳುತ್ತಾರೆ. ಆದರೆ ವಸಂತ ಕೃಷ್ಣಪ್ಪಾ ರಾಣಪ್ಪಗೋಳ ಇವರು ತನ್ನಷ್ಟಕ್ಕೆ ತಾನು ಜನರ ಅಭಿವೃದ್ಧಿಗಾಗಿ ಸಹಾಯ ಮಾಡುತ್ತಾ, ತಮ್ಮ ಹಾಗೂ ಪ್ರಾಮಾಣಿಕ ಸೇವೆಯನ್ನು ತಳಮಟ್ಟದಿಂದ ಮಾಡುವಲ್ಲಿ ಹೆಸರುವಾಸಿಯಾಗಿದ್ದು …

Read More »

*ವೀಕೆಂಡ್ ಕರ್ಪ್ಯೂ,ರಸ್ತೆಗಿಳಿದ ಗ್ರಾಮೀಣ ಪಿಎಸ್ಐ, ನಾಗರಾಜ :ಬಂದ ದಾರಿಗೆ ವಾಪಸ್ಸಾಗುತ್ತಿರುವ ವಾಹನಗಳು* ರಾಜ್ಯದಲ್ಲಿ 3 ನೆ ಅಲೆ ಬೀತಿ ಹೆಚ್ಚಾಗುತ್ತಿರುವ ಕಾರಣ ಕೋವಿಡ್-19 ಪ್ರಕರಣಗಳನ್ನ ತಡೆಯಲು ನಿನ್ನೆ ರಾತ್ರಿಯಿಂದ ರಾಜ್ಯ ಸರಕಾರ ಕರ್ಫ್ಯೂ ಜಾರಿ ಮಾಡಿದ್ದರು ಸಹ ಜನರು ಬೇಕಾ ಬಿಟ್ಟಿಯಾಗಿ ವಾಹನಗಳಲ್ಲಿ ತಿರುಗಾಡುತಿದ್ದಾರೆ, ಅಂತವರಿಗೆ ಗೋಕಾಕ ಗ್ರಾಮೀಣ ಪಿ,ಎಸ್,ಐ, ನಾಗರಾಜ ಖಿಲಾರೆಯವರು ನಿಯಮ ಉಲ್ಲಂಘಿಸಿ ಬೇಕಾ ಬಿಟ್ಟಿ ವಾಹನಗಳಲ್ಲಿ ತಿರುಗಾಡುತಿದ್ದವರಿಗೆ ಬಿಸಿ ಮುಟ್ಟಿಸಿದ್ದಾರೆ. ಗೋಕಾಕ ತಾಲೂಕಿನ ಕೊಣ್ಣೂರ ಮುಖ್ಯ …

Read More »