Breaking News

Uncategorized

ಮಾಜಿ ಸಚಿವ ರಮೇಶ ಜಾರಕಿಹೋಳಿಯವರ ಸ್ವಂತ ಖರ್ಚಿನಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಬೇಡ್ ನಿರ್ಮಾಣ

ಮಾಜಿ ಸಚಿವ ರಮೇಶ ಜಾರಕಿಹೋಳಿಯವರ ಸ್ವಂತ ಖರ್ಚಿನಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಬೇಡ್ ನಿರ್ಮಾಣ ಘಟಪ್ರಭಾ: ಗೋಕಾಕ ಮತಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವರಾದ ರಮೇಶ ಜಾರಕಿಹೊಳಿ ಅವರು ತಮ್ಮ ಸ್ವಂತ ಖರ್ಚಿನಲ್ಲಿ ಇನ್ನೂ ಎರಡು ದಿನಗಳಲ್ಲಿ ಗೋಕಾಕದಲ್ಲಿ 40 ಮತ್ತು ಕೊಣ್ಣೂರದಲ್ಲಿ 10 ಮತ್ತು ತಾಲೂಕಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತಲಾ ಐದು ಆಕ್ಷೀಜನ್ ಬೇಡ್ ಗಳನ್ನು ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ ಎಂದು ಶಾಸಕರ ಆಪ್ತ ಸಹಾಯಕ …

Read More »

ಕೊರೊನಾದಿಂದ ಮೃತರಾದವರ ಶವ ಸಂಸ್ಕಾರಕ್ಕಾಗಿ ಉಚಿತ ಅಂಬುಲೆನ್ಸ್ ಸೇವೆಗೆ ಶ್ರೀಗಳಿಂದ ಚಾಲನೆ

ಕೊರೊನಾದಿಂದ ಮೃತರಾದವರ ಶವ ಸಂಸ್ಕಾರಕ್ಕಾಗಿ ಉಚಿತ ಅಂಬುಲೆನ್ಸ್ ಸೇವೆಗೆ ಶ್ರೀಗಳಿಂದ ಚಾಲನೆ ಗೋಕಾಕ ಮೇ, 22 :ಇಲ್ಲಿಯ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳ ವತಿಯಿಂದ ನಗರದ ಕೊರೊನಾ ಸೋಂಕಿತರು ಹಾಗೂ ನಿಧನರಾದವರಿಗಾಗಿ ಪ್ರಾರಂಭಿಸಲಾದ ಉಚಿತ ಅಂಬುಲೆನ್ಸ್ ಸೇವೆಗೆ ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಶನಿವಾರದಂದು ನಗರದ ಪಟಗುಂದಿ ಮಾರುತಿ ದೇವಸ್ಥಾನದ ಆವರಣದಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಭಜರಂಗದಳ ಬೆಳಗಾವಿ ವಿಭಾಗ ಸಂಯೋಜಕ ಸದಾಶಿವ …

Read More »

ಅಮರನಾಥ ಜಾರಕಿಹೋಳಿ ಅಭಿಮಾನಿ‌ ಬಳಗದಿಂದ ಪೋಲಿಸರಿಗೆ ಊಟ್ ವ್ಯವಸ್ಥೆ

*ಕರ್ತವ್ಯ ನಿರತ ಪೋಲಿಸರಿಗೆ ಊಟದ ವ್ಯವಸ್ಥೆ ಮಾಡಿದ ಅಮರನಾಥ ಜಾರಕಿಹೊಳಿ ಅಭಿಮಾನಿ ಬಳಗ* ಗೋಕಾಕ: ಕರೋನಾ ಎರಡನೇ ಅಲ್ಲೇ ಶುರುವಾಗಿದ್ದು ಇಂತಹ ಸಂದಿಗ್ಧ ಸಮಯದಲ್ಲಿ ತಮ್ಮ ಕುಟುಂಬ ಬಿಟ್ಟು ತಮ್ಮ ಜೀವದ ಹಂಗು ತೋರೆದು ಸೇವೆ ಸಲ್ಲಿಸುತ್ತಿರುವ ಪೋಲಿಸ್ ಇಲಾಖೆಯ ಸಿಬ್ಬಂದಿಗಳಿಗೆ ಅಮರನಾಥ ಜಾರಕಿಹೊಳಿ ಅಭಿಮಾನಿ ಬಳಗದಿಂದ ಮಧ್ಯಾಹ್ನದ ಸುಮಾರು 150 ಕ್ಕೂ ಹೆಚ್ಚು ಪೋಲಿಸರಿಗೆ ಊಟದ ವ್ಯವಸ್ಥೆ, ತಂಪು ಮಜ್ಜಿಗೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಯಿತು. ಸುಡು …

Read More »

ಜ್ವರ, ನೆಗಡಿ ಮತ್ತು ಕೆಮ್ಮು ಇದ್ದರೆ ತಕ್ಷಣ ಕೊರೊನಾ ಚಿಕಿತ್ಸೆ ಮಾಡಿಸಿಕೊಳ್ಳಿ : ಪ್ರಕಾಶ ಹೊಳೆಪ್ಪಗೋಳ

ಜ್ವರ, ನೆಗಡಿ ಮತ್ತು ಕೆಮ್ಮು ಇದ್ದರೆ ತಕ್ಷಣ ಕೊರೊನಾ ಚಿಕಿತ್ಸೆ ಮಾಡಿಸಿಕೊಳ್ಳಿ : ಪ್ರಕಾಶ ಹೊಳೆಪ್ಪಗೋಳ ಜ್ವರ, ನೆಗಡಿ ಮತ್ತು ಕೆಮ್ಮು ಇದ್ದರೆ ತಕ್ಷಣ ಕೊರೊನಾ ಚಿಕಿತ್ಸೆ ಮಾಡಿಸಿಕೊಳ್ಳಬೇಕೆಂದು ಗೋಕಾಕ ತಾಲೂಕಿನ ಶಿಂದಿಕುರಬೇಟ ಗ್ರಾಮಕ್ಕೆ ಭೇಟಿ ನೀಡಿ ಕೊರೊನಾ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಗೋಕಾಕ ತಹಸಿಲ್ದಾರ ಪ್ರಕಾಶ ಹೊಳೆಪ್ಪಗೋಳ ಕರೆ ನೀಡಿದರು. ಆರೋಗ್ಯದಲ್ಲಿ ಏರುಪೇರು ಕಂಡು ಬಂದಲ್ಲಿ ಯಾವುದಕ್ಕೂ ಭಯ ಪಡದೆ ಆರೋಗ್ಯ ಅಧಿಕಾರಿಗಳನ್ನು ಭೇಟಿ ಚಿಕಿತ್ಸೆ ಪಡೆಯಲು …

Read More »

ಗೋಕಾಕ ತಾಲೂಕಾಡಳಿತದಿಂದ ರಾಜಋಷಿ ಭಗೀರಥ ಜಯಂತಿ ಆಚರಣೆ.!

ಗೋಕಾಕ ತಾಲೂಕಾಡಳಿತದಿಂದ ರಾಜಋಷಿ ಭಗೀರಥ ಜಯಂತಿ ಆಚರಣೆ.! ಗೋಕಾಕ : ತಾಲೂಕ ಆಡಳಿತದಿಂದ ನಗರದ ಮಿನಿ ವಿಧಾನಸೌಧದಲ್ಲಿ ಮಂಗಳವಾರದಂದು ರಾಜಋಷಿ ಭಗೀರಥ ಜಯಂತಿಯ ನಿಮಿತ್ಯ ಭಗೀರಥರ ಭಾವಚಿತ್ರಕ್ಕೆ ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಉಪ್ಪಾರ ಸಮಾಜದ ತಾಲೂಕ ಉಪಾಧ್ಯಕ್ಷ ಎಲ್ ಎನ್ ಬೂದಿಗೊಪ್ಪ, ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮಣ್ಣವರ, ಉಪ್ಪಾರ ಸಮಾಜದ ಮುಖಂಡರಾದ ಎಸ್ ಎಮ್ ಹತ್ತಿಕಟಗಿ, ಅಡಿವೆಪ್ಪ ಕಿತ್ತೂರ, ಲಕ್ಷ್ಣಣ ಖಡಕಭಾಂವಿ, …

Read More »

ಪತ್ರಕರ್ತರನ ಮೇಲೆ ಹಲ್ಲೆ ಖಂಡಿಸಿ ಅಧಿಕಾರಿ ವಿರುದ್ದ ಕ್ರಮಕ್ಕಾಗಿ ಗೋಕಾಕ ಪತ್ರಕರ್ತರ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಪತ್ರಕರ್ತರನ ಮೇಲೆ ಹಲ್ಲೆ ಖಂಡಿಸಿ ಅಧಿಕಾರಿ ವಿರುದ್ದ ಕ್ರಮಕ್ಕಾಗಿ ಗೋಕಾಕ ಪತ್ರಕರ್ತರ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ. ಗೋಕಾಕ: ಇತ್ತಿಚೆಗೆ ಮೂಡಲಗಿಯಲ್ಲಿ ನಡೆದ ಸಿಪಿಐ ವೆಂಕಟೇಶ ಮುರನಾಳ ಅವರು ಪತ್ರಕರ್ತರನ ಮೇಲೆ ಹಲ್ಲೆ ಖಂಡಿಸಿ ಗೋಕಾಕ ಪತ್ರಕರ್ತರ ಸಂಘ ಶನಿವಾರದಂಧು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಪತ್ರಿಕೋದ್ಯಮಿಯನ್ನು ಸಂವಿಧಾನದ ನಾಲ್ಕನೇ ಅಂಗ ಎಂದು ಪರಿಗಣ ಸಲಾಗಿದೆ. ಸಮಾಜದ ಅಂಕು ಡೊಕುಗಳನ್ನು ತಿದ್ದುವ ಸಮಾಜದಲ್ಲಿ ನಡೆಯುವ ಸುದ್ದಿ-ಸನ್ನಿವೇಶಗಳನ್ನು ಸಮಾಜದ ಮುಂದೆ ಪತ್ರಿಕೆಯ ಮೂಲಕ ಬಿತ್ತರಿಸುತ್ತ …

Read More »

ಹಬ್ಬಕ್ಕಿಂತ ಜೀವ ಮುಖ್ಯ : ಪಿ,ಎಸ್,ಐ,ನಾಗರಾಜ ಖಿಲಾರೆ

ಹಬ್ಬಕ್ಕಿಂತ ಜೀವ ಮುಖ್ಯ : ಪಿ,ಎಸ್,ಐ,ನಾಗರಾಜ ಖಿಲಾರೆ ಕೊಣ್ಣೂರ : ಕಳೆದ ಎರಡು ವರ್ಷಗಳಿಂದ ಮಹಾಮಾರಿ ಕೊರೋನಾ ಅಬ್ಬರವು ಹೆಚ್ಚಾಗುತ್ತ ದಿನದಿನಕ್ಕೂ ಸಾವು ಸಂಭವವಿಸುತ್ತಲಿವೆ.ಅದನ್ನು ತಡೆಯುವುದಕ್ಕೆ ಮುಖ್ಯವಾಗಿ ಸಾರ್ವಜನಿಕರ ಸಹಕಾರ ಅತ್ಯಾವಶ್ಯವಾಗಿದ್ದು ಮುಸ್ಲಿಂ ಭಾಂದವರ ಪವಿತ್ರ ಹಬ್ಬವಾದ ರಮಜಾನನ್ನು ಮನೆಯಲ್ಲಿಯೆ ಆಚರಿಸಲು ಗೋಕಾಕ ಗ್ರಾಮೀಣ ಪಿ,ಎಸ್,ಐ,ನಾಗರಾಜ ಖಿಲಾರೆಯವರು ಕೊಣ್ಣೂರಲ್ಲಿನ ಜಾಮಿಯಾ ಮಸಿದಿಯಲ್ಲಿ ಕರೆದ ರಮಜಾನ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಶಾಂತಿ ಸಭೆಯಲ್ಲಿ‌ ಮುಸ್ಲಿಂ ಭಾಂದವರಿಗೆ ತಿಳಿಸಿದರು. ರಂಜಾನ ತಿಂಗಳು ಮುಸ್ಲಿಮರಿಗೆ …

Read More »

ಕೊಣ್ಣೂರಲ್ಲಿ ಫೀಲ್ಡಿಗಿಳಿದ ಪಿ,ಎಸ್,ಐ,ಖಿಲಾರೆ, ಕೊಣ್ಣೂರ ಸ್ತಬ್ದ್,

ಕೊಣ್ಣೂರಲ್ಲಿ ಫೀಲ್ಡಿಗಿಳಿದ ಪಿ,ಎಸ್,ಐ,ಖಿಲಾರೆ, ಕೊಣ್ಣೂರ ಸ್ತಬ್ದ್, ಕೊರೋನಾ ತನ್ನ ಎರಡನೇ ಅಲೆಯ ರುದ್ರ ನರ್ತನ ನಡೆಸುತ್ತಿರುವ ಹೊತ್ತಿನಲ್ಲಿಯೂ ಬುದ್ದಿ ಕಲಿಯದ ಜನರಿಗೆ ಗೋಕಾಕ ಗ್ರಾಮೀಣ ಪಿ,ಎಸ್,ಐ,ನಾಗರಾಜ ಖಿಲಾರೆಯವರು ಬಿಸಿ ಮುಟ್ಟಿಸುವ ಕೆಲಸ ಮಾಡಿದ್ದಾರೆ, ಶನಿವಾರ ಸಂಜೆ ಕೊಣ್ಣೂರಲ್ಲಿ ಫೀಲ್ಡಿಗಿಳಿದ ಗೋಕಾಕ ಗ್ರಾಮೀಣ ಪಿ,ಎಸ್,ಐ, ನಾಗರಾಜ ಖಿಲಾರೆ ಹಾಗೂ ಸಿಬ್ಬಂದಿಗಳು ತಾವೇ ಖುದ್ದಾಗಿ ರಸ್ತೆಗಿಳಿದು ಅನಾವಶ್ಯಕವಾಗಿ ಸುತ್ತಾಡುತ್ತಿದ್ದ ಬೈಕ್ ಸವಾರರಿಗೆ ಶಾಕ್ ನೀಡಿ ರಾತ್ರಿ ಹೊತ್ತಲ್ಲಿ ಮಾರ್ಗಸೂಚಿ ಉಲ್ಲಂಘನೆ ಮಾಡಿ ರೇಷನ್ …

Read More »

ಚಿಂಚಲಿ ಪಟ್ಟಣದಲ್ಲಿ ಕುಡಚಿ ಪೊಲೀಸ್ ಠಾಣೆ ಹಾಗೂ ಗೃಹ ರಕ್ಷಕ ದಳ ಇಲಾಖೆಯಿಂದ ಕೊರೊನಾ ಜಾಗೃತಿ ಜೊತೆ ಮಾಸ್ಕ ವಿತರಣೆ

ಚಿಂಚಲಿ ಪಟ್ಟಣದಲ್ಲಿ ಕುಡಚಿ ಪೊಲೀಸ್ ಠಾಣೆ ಹಾಗೂ ಗೃಹ ರಕ್ಷಕ ದಳ ಇಲಾಖೆಯಿಂದ ಕೊರೊನಾ ಜಾಗೃತಿ ಜೊತೆ ಮಾಸ್ಕ ವಿತರಣೆ ಚಿಂಚಲಿ: ಸಾರ್ವಜನಿಕರು ಮಾಸ್ಕ್ ಧರಿಸುವ ಬಗ್ಗೆ ಇನ್ನೂ ಅಸಡ್ಡೆ ತೋರುತ್ತಿರುವುದರಿಂದ ದಿನೇದಿನೆ ಕೊರೊನಾ ಹೆಚ್ಚಾಗುತ್ತಿದೆ. ಕೊರೊನಾ 2ನೇ ಅಲೆಯಿಂದಾಗಿ ಮತ್ತೆ ಹೆಚ್ಚಾಗಿದೆ. ಇಷ್ಟಾದರೂ ಜನ ಇನ್ನೂ ಸಹ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಇರುವುದರಿಂದ ಸೋಂಕು ಹೆಚ್ಚಾಗಿದೆ. ಇನ್ನಾದರು ನಾವುಗಳು ಜಾಗೃತಿ ವಹಿಸಿದ್ದರೆ ಮಾತ್ರ ಕೊರೋನಾ ಸೋಂಕು …

Read More »

ಮತದಾರರಿಗೆಕೃತಜ್ಞತೆ ಸಲ್ಲಿಸಿದ ಮಾಜಿ ಸಚಿವ ರಮೇಶ ಜಾರಕಿಹೋಳಿ

ಮತದಾರರಿಗೆಕೃತಜ್ಞತೆ ಸಲ್ಲಿಸಿದ ಮಾಜಿ ಸಚಿವ ರಮೇಶ ಜಾರಕಿಹೋಳಿ ಗೋಕಾಕ : ರಾಜ್ಯದಲ್ಲಿ ನಡೆದ ಮೂರು ಉಪಚುನಾವಣೆಗಳಲ್ಲಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಬೆಳಗಾವಿಯ ಲೋಕಸಭಾ ಉಪಚುನಾವಣೆಯಲ್ಲಿ ಪ್ರಥಮ ಬಾರಿಗೆ ಮಹಿಳಾ ಸಂಸದೆಯಾಗಿ ಮಂಗಲಾ ಅಂಗಡಿ ಆಯ್ಕೆಯಾಗಿರುವದು ಸಂತಸ ತಂದಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ದಿ.ಸುರೇಶ ಅಂಗಡಿಯವರ ಪತ್ನಿ ಮಂಗಲಾ ಅಂಗಡಿಯವರ ಮೇಲೆ ಜಿಲ್ಲೆಯ ಜನತೆ ಅಪಾರ …

Read More »