*ದೇಶದ ಆರ್ಥಿಕತೆಗೆ ಬಲ ತುಂಬಿದ ಬಜೆಟ್- ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ* ಗೋಕಾಕ- ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ದೇಶದ ಆರ್ಥಿಕ ರಂಗಕ್ಕೆ ಆಧಾರಸ್ತಂಭವಾಗಿರುವ ಒಟ್ಟು ಆರು ಪ್ರಮುಖ ಅಂಶಗಳ ಮೇಲೆ ಬೆಳಕು ಚೆಲ್ಲಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕೃಷಿ, ಆರ್ಥಿಕ ಚಟುವಟಿಕೆ, ಪ್ರವಾಸೋದ್ಯಮ, ಸಾರಿಗೆ, ಆರೋಗ್ಯ ಮತ್ತು ವಸತಿ ಕ್ಷೇತ್ರಗಳತ್ತ ಹೆಚ್ಚು ಗಮನ ಕೇಂದ್ರಿಕರಿಸಿದ್ದಾರೆ. ಮಾತ್ರವಲ್ಲ, ಹೊಸ …
Read More »ಜೈನ್ ಸಮಾಜದ ಬಹಳ ದಿನಗಳ ಕನಸು ನನಸಾಗುವ ಸಮಯ.
🟥⬜🟨🟩🟦 ಜೈನ್ ಸಮಾಜದ ಬಹಳ ದಿನಗಳ ಕನಸು ನನಸಾಗುವ ಸಮಯ. ಬೆಂಗಳೂರಿನಲ್ಲಿಂದು ಮಾನ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಸನ್ಮಾನ್ಯ ಶ್ರೀ ಡಿ.ಸುಧಾಕರ ರವರ ನೇತೃತ್ವದ ಜೈನ ಸಮಾಜದ ನಿಯೋಗ ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ರವರನ್ನು ಭೇಟಿಯಾಗಿ ಜೈನ ಅಭಿವೃದ್ದಿ ನಿಗಮ ಸ್ಥಾಪಿಸುವಂತೆ ಮನವಿ ಸಲ್ಲಿಸಲಾಯಿತು, ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು. ಇದೆ ಸು ಸಂದರ್ಭದಲ್ಲಿ ಜೈನ ಸಮಾಜಕ್ಕೆ ಬರುವ ಬಜೆಟ್ ನಲ್ಲಿ ವಿಶೇಷ ಅನುದಾನ ನೀಡುವುದು …
Read More »ನಿವೃತ್ತ ಶಿಕ್ಷಕ ಬಸವರಾಜ ಪಾಗದ ಇವರಿಗೆ ಆತ್ಮೀಯ ಬಿಳ್ಕೊಡುಗೆ.
ನಿವೃತ್ತ ಶಿಕ್ಷಕ ಬಸವರಾಜ ಪಾಗದ ಇವರಿಗೆ ಆತ್ಮೀಯ ಬಿಳ್ಕೊಡುಗೆ. ಗೋಕಾಕ : ಸಮೀಪದ ಕೊಣ್ಣೂರ ಗ್ರಾಮದ ಸರಕಾರಿ ಕನ್ನಡ ಹೆಣ್ಣುಮಕ್ಕಳ ಶಾಲೆಯಲ್ಲಿ 2 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯಶಿಕ್ಷಕ ಬಸವರಾಜ ಪಾಗದ ಅವರನ್ನು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಮತ್ತು ಶಿಕ್ಷಕಿ,ಶಿಕ್ಷಕಿಯರು ಸನ್ಮಾನಿಸಿ ಬೀಳ್ಕೊಟ್ಟರು. ಶಿಕ್ಷಣ ಸಂಯೋಜಕರಾದ ಎಸ್,ಬಿ,ಕಲ್ಲಟ್ಟಿ ಇವರು ಮಾತನಾಡಿ,‘ಪಾಗದ ಸರ್ ಅವರು ಮಕ್ಕಳ ಅಚ್ಚುಮೆಚ್ಚಿನ ಶಿಕ್ಷಕರಾಗಿದ್ದರು. ತಮ್ಮ ಸೇವಾ ಅವಧಿಯಲ್ಲಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾಗಿ 15 ವರ್ಷಸೇವೆ …
Read More »ಡಾ ll ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರ ಇಡದೇ ಅಪಮಾನ ಮಾಡಿದ ಹಳ್ಳೂರಿನ ಕ್ರೆಡಿಟ್ ಸೊಸೈಟಿಗಳು ಕ್ರಮ ಕೈಗೊಳ್ಳದ ಅಧಿಕಾರಿಗಳು.
ಡಾ ll ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರ ಇಡದೇ ಅಪಮಾನ ಮಾಡಿದ ಹಳ್ಳೂರಿನ ಕ್ರೆಡಿಟ್ ಸೊಸೈಟಿಗಳು ಕ್ರಮ ಕೈಗೊಳ್ಳದ ಅಧಿಕಾರಿಗಳು. ಮೂಡಲಗಿ : ಜನವರಿ 26 ನೇ ದಿನಾಂಕದಂದು ರಾಜ್ಯದ ಸರಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಸರ್ಕಾರಿ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಸಂವಿಧಾನ ಪಿತಾಮಹ, ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಭಾವಚಿತ್ರ ಕಡ್ಡಾಯವಾಗಿ …
Read More »ದ್ವಜಾರೋಹಣ ನೇರವೆರಿಸಿ ಸಿಹಿ ಹಂಚಿದ ಪೋಲಿಸರು.
ದ್ವಜಾರೋಹಣ ನೇರವೆರಿಸಿ ಸಿಹಿ ಹಂಚಿದ ಪೋಲಿಸರು. ಕೊಣ್ಣೂರ ಜ.26: ಕೊಣ್ಷೂರಲ್ಲಿರುವ ಉಪ ಪೋಲಿಸ್ ಠಾಣೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಸರಳ ರೀತಿಯಾಗಿ ಆಚರಿಸಲಾಯಿತು. ಎ,ಎಸ್,ಐ ಪಕೀರಪ್ಪ ಗುರನಗೌಡರ ಇವರು ಸಂವಿಧಾನ ಶಿಲ್ಪಿ ಡಾ: ಬಿ,ಆರ್,ಅಂಬೇಡ್ಕರ್ ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ದ್ವಜ ಅರಳಿಸಿ ಗೌರವ ಪೂರ್ಣವಾಗಿ ಗಣರಾಜ್ಯೋತ್ಸವ ಆಚರಿಸಿದರು. ಕೊಣ್ಣೂರ ಪುರಸಭೆಯ ಸದಸ್ಯರಾದ ಪ್ರಕಾಶ ಕರನಿಂಗ,ವಿನೋದ ಕರನಿಂಗ.ನಿವೃತ್ತ ಪೋಲಿಸ್ ಅಧಿಕಾರಿ ಬಾಲಚಂದ್ರ ಶಿಂಗ್ಯಾಗೋಳ,ಸಿದ್ದಪ್ಪ ಕರನಿಂಗ.ಮತ್ತು ಸ್ಥಳಿಯ ಮುಖಂಡರಾದ ಪಾರೇಶ …
Read More »ದ್ವಜಾರೋಹಣ ನೇರವೆರಿಸಿ ಸಿಹಿ ಹಂಚಿದ ಪೋಲಿಸರು.
ದ್ವಜಾರೋಹಣ ನೇರವೆರಿಸಿ ಸಿಹಿ ಹಂಚಿದ ಪೋಲಿಸರು. ಕೊಣ್ಣೂರ ಜ.26: ಕೊಣ್ಷೂರಲ್ಲಿರುವ ಉಪ ಪೋಲಿಸ್ ಠಾಣೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಸರಳ ರೀತಿಯಾಗಿ ಆಚರಿಸಲಾಯಿತು. ಎ,ಎಸ್,ಐ ಪಕೀರಪ್ಪ ಗುರನಗೌಡರ ಇವರು ಸಂವಿಧಾನ ಶಿಲ್ಪಿ ಡಾ: ಬಿ,ಆರ್,ಅಂಬೇಡ್ಕರ್ ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ದ್ವಜ ಅರಳಿಸಿ ಗೌರವ ಪೂರ್ಣವಾಗಿ ಗಣರಾಜ್ಯೋತ್ಸವ ಆಚರಿಸಿದರು. ಕೊಣ್ಣೂರ ಪುರಸಭೆಯ ಸದಸ್ಯರಾದ ಪ್ರಕಾಶ ಕರನಿಂಗ,ವಿನೋದ ಕರನಿಂಗ.ನಿವೃತ್ತ ಪೋಲಿಸ್ ಅಧಿಕಾರಿ ಬಾಲಚಂದ್ರ ಶಿಂಗ್ಯಾಗೋಳ,ಸಿದ್ದಪ್ಪ ಕರನಿಂಗ.ಮತ್ತು ಸ್ಥಳಿಯ ಮುಖಂಡರಾದ ಪಾರೇಶ …
Read More »ಭಾರತದ ಚರಿತ್ರೆಯಲ್ಲಿಯೇ ಈ ದಿನ ಸುವರ್ಣಾಕ್ಷರಗಳಿಂದ ಬರೆದಿಡುವ ಐತಿಹಾಸಿಕ ದಿನ : ಶಾಸಕ ಬಾಲಚಂದ್ರ ಜಾರಕಿಹೊಳಿ
ಭಾರತದ ಚರಿತ್ರೆಯಲ್ಲಿಯೇ ಈ ದಿನ ಸುವರ್ಣಾಕ್ಷರಗಳಿಂದ ಬರೆದಿಡುವ ಐತಿಹಾಸಿಕ ದಿನ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ- ಅಯೋಧ್ಯೆ ರಾಮ ಮಂದಿರದಲ್ಲಿ ಬಾಲರಾಮನ ಪ್ರತಿಷ್ಟಾಪನೆಯಾಗಿದ್ದು,ಸತತ ಐನೂರು ವರ್ಷಗಳ ಹೋರಾಟದ ನಂತರ ಭವ್ಯವಾದ ರಾಮ ಮಂದಿರದಲ್ಲಿ ಶ್ರೀ ರಾಮನು ವಿರಾಜಮಾನನಾಗಿದ್ದಾನೆ ಎಂದು ಶಾಸಕ ಹಾಗೂ ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಸೋಮವಾರದಂದು ಮೂಡಲಗಿ ತಾಲ್ಲೂಕಿನ ಕಲ್ಲೋಳಿ ಪಟ್ಟಣದ ರಾಮ ಮಂದಿರ ಮತ್ತು ಮಾರುತಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ …
Read More »ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಿ ದೇಶದ ಚುಕ್ಕಾಣಿ ಹಿಡಿಯಲಿದ್ದಾರೆ : ಶಾಸಕ ಬಾಲಚಂದ್ರ ಜಾರಕಿಹೋಳಿ
ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಿ ದೇಶದ ಚುಕ್ಕಾಣಿ ಹಿಡಿಯಲಿದ್ದಾರೆ : ಶಾಸಕ ಬಾಲಚಂದ್ರ ಜಾರಕಿಹೋಳಿ ಗೋಕಾಕ- ಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೊಂದು ಅವಧಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಿ ದೇಶದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಗುರುವಾರ ಸಂಜೆ ನಗರದ ಬ್ಯಾಳಿ ಕಾಟಾ ಹತ್ತಿರ ಇರುವ ಎನ್ಎಸ್ಎಫ್ ಕಛೇರಿಯಲ್ಲಿ ಜರುಗಿದ ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಅಭಿನಂದನಾ …
Read More »ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ.
ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ. ಮೂಡಲಗಿ:ಅರಭಾವಿ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು. ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಲಿದ್ದು, ಈ ಪರಸ್ಥಿತಿಯನ್ನು ನಿಭಾಯಿಸಲು ಅಧಿಕಾರಿಗಳು ಸನ್ನದ್ಧರಾಗಬೇಕು. ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಮಂಗಳವಾದAದು ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಜರುಗಿದ ಮೂಡಲಗಿ ಮತ್ತು ಗೋಕಾಕ ತಾಲೂಕಾ …
Read More »ಭಾರತೀಯ ಸಂಸ್ಕøತಿಯನ್ನು ಇಡೀ ವಿಶ್ವಕ್ಕೆ ತೋರಿಸಿಕೊಟ್ಟ ಕೀರ್ತಿ ಭಾರತ ದೇಶಕ್ಕೆ ಇದೆ
ಭಾರತೀಯ ಸಂಸ್ಕøತಿಯನ್ನು ಇಡೀ ವಿಶ್ವಕ್ಕೆ ತೋರಿಸಿಕೊಟ್ಟ ಕೀರ್ತಿ ಭಾರತ ದೇಶಕ್ಕೆ ಇದೆ ಘಟಪ್ರಭಾ: ಭಾರತೀಯ ಸಂಸ್ಕøತಿಯನ್ನು ಇಡೀ ವಿಶ್ವಕ್ಕೆ ತೋರಿಸಿಕೊಟ್ಟ ಕೀರ್ತಿ ಭಾರತ ದೇಶಕ್ಕೆ ಇದೆ ಎಂದು ನಯಾನಗರದ ಅಭಿನವ ಸಿದ್ಧಲಿಂಗ ಮಹಾಸ್ವಾಮಿಗಳು ಹೇಳಿದರು.ಅವರು ಶನಿವಾರದಂದು ಸಂಜೆ ಸಮೀಪದ ಶಿಂದಿಕುರಬೇಟ ಗ್ರಾಮದಲ್ಲಿ ಶ್ರೀ ಹನುಮಾನ ದೇವರ ಕಾರ್ತಿಕೋತ್ಸವದ ನಿಮಿತ್ಯ ಶ್ರೀ ಹನುಮಾನ ಸೇವಾ ಸಮಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಆಯೋಜಿಸಿರುವ ಸಾಂಸ್ಕøತಿಕ ಉತ್ಸವ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ …
Read More »