Breaking News

Uncategorized

ಕೊಣ್ಣೂರಲ್ಲಿ ಪೋಲಿಸ ಇಲಾಖೆಯಿಂದ ಅಪರಾದ ಮಾಸಾಚಾರಣೆ ತಡೆ ಕಾರ್ಯಕ್ರಮ

ಕೊಣ್ಣೂರಲ್ಲಿ ಪೋಲಿಸ ಇಲಾಖೆಯಿಂದ ಅಪರಾದ ಮಾಸಾಚಾರಣೆ ತಡೆ ಕಾರ್ಯಕ್ರಮ ಬೆಳಗಾವಿ ಜಿಲ್ಲೆಯಲ್ಲಿ ಅಪರಾದ ಮಾಸಾಚಾರಣೆ ತಡೆ ನಿಮಿತ್ಯವಾಗಿ ಗೋಕಾಕ ತಾಲೂಕಿನ ಕೊಣ್ಣೂರ ಉಪ ಪೋಲಿಸ್ ಠಾಣಾವತಿಯಿಂದ ASI ಟಿ,ಎಸ್,ದಳವಾಯಿ, ನೇತೃತ್ವದಲ್ಲಿ ಪೋಲಿಸ್ ಸಿಬ್ಬಂದಿಗಳಾದ ದುಂಡೇಶ ಅಂತರಗಟ್ಟಿ, ಸಂಜೀವ ಮಾನೆಪ್ಪಗೋಳ, ಮಹೇಶ ಕಾಂಬಳೆ ಹಾಗೂ ಸರದಾರ ಹಸರಂಗಿಯವರು ಉಪಸ್ಥಿತರಿದ್ದು ಸಾರ್ವಜನಿಕರಿಗೆ ಅಪರಾದ ಮಾಡುವುದರಿಂದ ಎನೆನು ಹಾನಿಯಾಗುತ್ತದೆ ಎಂದು ತಿಳುವಳಿಕೆ ನೀಡಿದರು, ಅದರಂತೆ ಕೊರಾನಾದ ಬಗ್ಗೆ ಎಲ್ಲರೂ ಮಾಸ್ಕ್ ದರಿಸಿ ,ಸಾಮಾಜಿಕ ಅಂತರ …

Read More »

FDA, SDA ಅಬ್ಯರ್ಥಿಗಳ ಆದೇಶಕ್ಕೆ ಒಪ್ಪಿಗೆ ಸೂಚಿಸಲು ಅಬ್ಯರ್ಥಿಗಳಿಂದ ಸಚಿವರಿಗೆ ಮನವಿ

FDA, SDA ಅಬ್ಯರ್ಥಿಗಳ ಆದೇಶಕ್ಕೆ ಒಪ್ಪಿಗೆ ಸೂಚಿಸಲು ಅಬ್ಯರ್ಥಿಗಳಿಂದ ಸಚಿವರಿಗೆ ಮನವಿ 2017 ನೇ ಸಾಲಿನ ಎಸ್.ಡಿ.ಎ.ಹಾಗೂ ಎಫ್, ಡಿ,ಎ ಹುದ್ದೆಗಳಿಗೆ ನೇಮಕಾತಿ ಆದೇಶ ನೀಡಲು ಆರ್ಥಿಕ ಇಲಾಖೆಗೆ ಒಪ್ಪಿಗೆ ಸೂಚಿಸುವಂತೆ ಸಚಿವ ರಮೇಶ ಜಾರಕಿಹೊಳಿ ಅವರಿಗೆ SDA ಹಾಗೂ FDA ಅಭ್ಯರ್ಥಿಗಳು ಮನವಿ ಮಾಡಿಕೊಂಡರು. 2017 ನೇ ಸಾಲಿನ SDA ಹಾಗೂ FDA ಪರೀಕ್ಷೆಯಲ್ಲಿ ಆಯ್ಕೆಗೊಂಡು ನಿಯಮಾನುಸಾರ ಎಲ್ಲ ಮೂಲ ದಾಖಲಾತಿ ಪರಿಶೀಲನೆ ಪ್ರಕ್ರಿಯೆ ಮುಗಿದಿದ್ದು, ಹಾಗೂ ಆರ್ಥಿಕ …

Read More »

ಎರಡೆನೆ ಹಂತದ ಗ್ರಾ, ಪಂ,ಚುನಾವಣೆ ಬಹಿರಂಗ ಪ್ರಚಾರಕ್ಕೆ ಮೊರಬದಲ್ಲಿ ಅದ್ದೂರಿ ತೆರೆ*

*ಎರಡೆನೆ ಹಂತದ ಗ್ರಾ, ಪಂ,ಚುನಾವಣೆ ಬಹಿರಂಗ ಪ್ರಚಾರಕ್ಕೆ ಮೊರಬದಲ್ಲಿ ಅದ್ದೂರಿ ತೆರೆ* ಗ್ರಾಮ ಪಂಚಾಯತ ಚುನಾವಣೆಗೆ ಸಂಬಂಧಿಸಿದ ಅಧಿಕಾರದ ಗದ್ದುಗೆ ಏರಲು ರಾಜಕೀಯ ಪಕ್ಷಗಳು ಇಲ್ಲದಿದ್ದರೂ ಪೇನಲ್ ಮೂಲಕ ಗುರುತಿಸಿಕೊಂಡು ಅಬ್ಬರದ ಪ್ರಚಾರಕ್ಕೆ ಇಂದು ತೆರೆಬಿದ್ದಿದೆ. ರಾಯಬಾಗ ತಾಲೂಕಿನ ಮೊರಬ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಗದ್ದುಗೆಯೇರಲು ಅಂತಿಮ ದಿನದಂದು ಅಭ್ಯರ್ಥಿಗಳು ಅಬ್ಬರದ ಪ್ರಚಾರವನ್ನು ಮಾಡಿದರು. ಈ ಪ್ರಚಾರದಲ್ಲಿ ರಾಯಬಾಗದ ಖ್ಯಾತ ನ್ಯಾಯವಾದಿಗಳಾದ ರಾಜು ಶಿರಗಾಂವೆ, ಸಂಜೀವಕುಮಾರ ಬಾನೆ, ಮಾರುತಿ ನಾಯಿಕ, …

Read More »

ದುಪಧಾಳ ಮೆಥೋಡಿಸ್ಟ್ ಸಭಿಕರಿಂದ ಕ್ರಿಸ್‍ಮಸ್ ಆಚರಣೆ…

ದುಪಧಾಳ ಮೆಥೋಡಿಸ್ಟ್ ಸಭಿಕರಿಂದ ಕ್ರಿಸ್‍ಮಸ್ ಆಚರಣೆ… ಗೋಕಾಕ: ತಾಲೂಕಿನ ದುಪಧಾಳ ಮೆಥೋಡಿಸ್ಟ್ ಸೇರಿದಂತೆ ತಾಲೂಕಾದ್ಯಂತ ಕ್ರೈಸ್ತ ಸಮುದಾಯದವರು ಕ್ರಿಸ್‍ಮಸ್ ಹಬ್ಬವನ್ನು ಶ್ರದ್ಧೆ, ಭಕ್ತಿಯಿಂದ ಡಿಸೆಂಬರ್ 25 ಶುಕ್ರವಾರ ಅಂದು ಅತಿ ವಿಜೃಂಭಣೆಯಿಂದ ಧುಪದಾಳ ಮೆಥೋಡಿಸ್ಟ್ ಚರ್ಚಿನ ಸಭಿಕರು ಆಚರಿಸಿದರು. ಇನ್ನು ಮೆಥೋಡಿಸ್ಟ್ ಕ್ರೈಸ್ತ ಸಮುದಾಯದ ಸಭಿಕರು ಮನೆ ಮನೆಗಳಲ್ಲಿ ವಿದ್ಯುತ್ ಅಲಂಕಾರ ಮಾಡಲಾಗಿದು, ಏಸು ಕ್ರಿಸ್ತನ ಹುಟ್ಟು ಹಬ್ಬದ ಸಂಭ್ರಮ ಎಲ್ಲೆಡೆಯೂ ಮನೆ ಮಾಡಿತ್ತು. ಬಂಧು, ಬಾಂಧವರ ಭೇಟಿ, ಶುಭಾಶಯ …

Read More »

ಬಿಜೆಪಿಯ ಯೋಜನೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸಲು ಯುವಕರು ಶ್ರಮಿಸಿ : ಮಲ್ಲಿಕಾರ್ಜುನ ಬಾಳಿಕಾಯಿ

ಬಿಜೆಪಿಯ ಯೋಜನೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸಲು ಯುವಕರು ಶ್ರಮಿಸಿ : ಮಲ್ಲಿಕಾರ್ಜುನ ಬಾಳಿಕಾಯಿ ಗೋಕಾಕ : ಗೋಕಾಕ ಮತಕ್ಷೇತ್ರದ ಬಿಜೆಪಿಯ ಯುವ ಮೊರ್ಚಾ ಬೆಳಗಾವಿ ಗ್ರಾಮಾಂತರ ಜಿಲ್ಲೆ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲದ ಕಾರ್ಯಕಾರಿಣಿ ಸಭೆ ಗೋಕಾಕ ನಗರದ ಸಮುದಾಯ ಬವನದಲ್ಲಿ ನಡೆಯಿತು. ಜ್ಯೋತಿ ಬೆಳಗಿಸಿ ಅಟಲ ಜಿ ಬಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡಿ ರಾಜ್ಯ ಯುವ ಮೊರ್ಚಾ ಪ್ರದಾನ ಕಾರ್ಯದರ್ಶಿಗಳಾದ ಡಾ: ಮಲ್ಲಿಕಾರ್ಜುನ ಬಾಳಿಕಾಯಿ ಮಾತನಾಡಿ ಇವತ್ತು ಬಾರತಿಯ ಜನತಾ …

Read More »

ಬಿಜೆಪಿ ಕೆಲಸ ಮಾಡಿದರೆ ದೇಶದ ಕೆಲಸ ಮಾಡಿದಂತೆ : ಡಾ: ಮಲ್ಲಿಕಾರ್ಜುನ ಬಾಳಿಕಾಯಿ

ಬಿಜೆಪಿ ಕೆಲಸ ಮಾಡಿದರೆ ದೇಶದ ಕೆಲಸ ಮಾಡಿದಂತೆ : ಡಾ: ಮಲ್ಲಿಕಾರ್ಜುನ ಬಾಳಿಕಾಯಿ ಅರಬಾಂವಿ ಮತಕ್ಷೇತ್ರದ ಬಿಜೆಪಿಯ ಯುವ ಮೊರ್ಚಾ ಘಟಕಗದ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಯುವ ಮೊರ್ಚಾ ಪ್ರದಾನ ಕಾರ್ಯದರ್ಶಿಗಳಾದ ಡಾ: ಮಲ್ಲಿಕಾರ್ಜುನ ಬಾಳಿಕಾಯಿ ಮಾತನಾಡಿ ತಾನು ಅಡಿದ ಕೆಲಸ ಕಾರ್ಯಗಳನ್ನು ಇನ್ನೊಬ್ಬರಿಗೆ ಒಪ್ಪುವಂತೆ ಮಾಡವವರೆ ಅಜಾತ ಶತ್ರು, ಅಂತಹ ವ್ಯಕ್ತಿ ಅಟಲ ಬಿಹಾರಿ ವಾಜಪೇಯಿ, ಅತ್ಯಂತ ಶತ್ರುಗಳನ್ನು ಹೊಂದುವ ಎಕೈಕ‌ ಕ್ಷೇತ್ರವೆಂದರೆ ಅದುವೆ ರಾಜಕೀಯ ಕ್ಷೇತ್ರ ಅಂತಹ …

Read More »

ಮುಂದಿನ ದಿನಮಾನದಲ್ಲಿ ಗೋಕಾಕ ತಾಲೂಕ ಪ್ರವಾಸಿ ತಾಣ ಆಗುತ್ತದೆ: ರಮೇಶ ಜಾರಕಿಹೋಳಿ

ಮುಂದಿನ ದಿನಮಾನದಲ್ಲಿ ಗೋಕಾಕ ತಾಲೂಕ ಪ್ರವಾಸಿ ತಾಣ ಆಗುತ್ತದೆ: ರಮೇಶ ಜಾರಕಿಹೋಳಿ ಗೋಕಾಕ : ಗೋಕಾಕ ಪಾಲ್ಸ್, ಗೂಡಚಿ ಮಲ್ಕಿ, ಹಿಡಕಲ್ ಡ್ಯಾಂ, ದುಪದಾಳ ಜಲಾಶಯ ಇವುಗಳನ್ನು ಅಭಿವೃದ್ಧಿ ಪಡಿಸಿ, ಅಂತರಾಷ್ಟ್ರೀಯ ತರಹ ಸುಂದರ ಪ್ರವಾಸಿ ತಾಣವನ್ನಾಗಿಸಲು ಗುರಿ ಹೊಂದಲಾಗಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಗೋಕಾಕದ ತಮ್ಮ ಗೃಹ ಕಚೇರಿಯಲ್ಲಿ ಶುಕ್ರವಾರ ಅಟಲ್ ಜೀ ಜಯಂತಿ ಆಚರಿಸಿ ಮಾತನಾಡಿದ ಅವರು ಜಲಸಂಪನ್ಮೂಲ ಇಲಾಖೆಯಿಂದ ಗೋಕಾಕ ಬಾಗದಲ್ಲಿ …

Read More »

ಪ್ರದಾನ ಮಂತ್ರಿ ಮೋದಿ ಇವರಿಂದ ರೈತರಿಗೆ ಗುಡ್ ನ್ಯೂಸ್

ಪ್ರದಾನ ಮಂತ್ರಿ ಮೋದಿ ಇವರಿಂದ ರೈತರಿಗೆ ಗುಡ್ ನ್ಯೂಸ್ ಪಿಎಂ-ಕಿಸಾನ್‌ ಯೋಜನೆಯಡಿ ಒಂಬತ್ತು ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ 18 ಸಾವಿರ ಕೋಟಿ ರೂಗಳಷ್ಟು ನಿಧಿಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇವತ್ತು ವರ್ಗಾವಣೆ ಮಾಡಲಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹುಟ್ಟುಹಬ್ಬವಾದ ಡಿಸೆಂಬರ್‌ 25ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಈ ನಿಧಿ ವರ್ಗಾವಣೆ ಮಾಡಲಾಗುವುದು. ಮೇಲ್ಕಂಡ ಯೋಜನೆಯಡಿ, ದೇಶಾದ್ಯಂತ 14.5 ಕೋಟಿ ರೈತರಿಗೆ ನೆರವಿನ ರೂಪದಲ್ಲಿ ಕೇಂದ್ರ …

Read More »

ಜನರ ಆಕ್ರೋಶಕ್ಕೆ ಮಣಿದ ಸರಕಾರ: ರಾಜ್ಯದಲ್ಲಿ ಕರ್ಪ್ಯೂ ವಾಪಸ್

ಜನರ ಆಕ್ರೋಶಕ್ಕೆ ಮಣಿದ ಸರಕಾರ: ರಾಜ್ಯದಲ್ಲಿ ಕರ್ಪ್ಯೂ ವಾಪಸ್ ಬೆಂಗಳೂರು : ಬ್ರಿಟನ್ ನಲ್ಲಿ ರೂಪಾಂತರ ಹೊಂದಿದ ನೂತನ ಕೋವಿಡ್ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಡಿಸೆಂಬರ್ 24ರಿಂದ 9 ದಿನಗಳ ಕಾಲ ರಾಜ್ಯಾದ್ಯಂತ ಹೇರಿದ್ದ ರಾತ್ರಿ ಕರ್ಫ್ಯೂ ಆದೇಶವನ್ನು ಜಾರಿಯಾಗುವ ಮೊದಲೆ ರಾಜ್ಯ ಸರ್ಕಾರ ವಾಪಸ್ ಪಡೆದಿದೆ. ಇಂದು ರಾತ್ರಿಯಿಂದ ಜಾರಿಯಾಗಬೇಕಿದ್ದ ನೈಟ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ಜಾರಿಯಾಗುವ ಮುನ್ನವೆ ವಾಪಸ್ ಪಡೆದಿದೆ. ಸಾರ್ವಜನಿಕರ ತೀವ್ರ ಆಕ್ರೋಶದ ಹಿನ್ನೆಲೆಯಲ್ಲಿ ರಾಜ್ಯ …

Read More »

ಜನರ ಆಕ್ರೋಶಕ್ಕೆ ಮಣಿದ ಸರಕಾರ: ರಾಜ್ಯದಲ್ಲಿ ಕರ್ಪ್ಯೂ ವಾಪಸ್

ಜನರ ಆಕ್ರೋಶಕ್ಕೆ ಮಣಿದ ಸರಕಾರ: ರಾಜ್ಯದಲ್ಲಿ ಕರ್ಪ್ಯೂ ವಾಪಸ್ ಬೆಂಗಳೂರು : ಬ್ರಿಟನ್ ನಲ್ಲಿ ರೂಪಾಂತರ ಹೊಂದಿದ ನೂತನ ಕೋವಿಡ್ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಡಿಸೆಂಬರ್ 24ರಿಂದ 9 ದಿನಗಳ ಕಾಲ ರಾಜ್ಯಾದ್ಯಂತ ಹೇರಿದ್ದ ರಾತ್ರಿ ಕರ್ಫ್ಯೂ ಆದೇಶವನ್ನು ಜಾರಿಯಾಗುವ ಮೊದಲೆ ರಾಜ್ಯ ಸರ್ಕಾರ ವಾಪಸ್ ಪಡೆದಿದೆ. ಇಂದು ರಾತ್ರಿಯಿಂದ ಜಾರಿಯಾಗಬೇಕಿದ್ದ ನೈಟ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ಜಾರಿಯಾಗುವ ಮುನ್ನವೆ ವಾಪಸ್ ಪಡೆದಿದೆ. ಸಾರ್ವಜನಿಕರ ತೀವ್ರ ಆಕ್ರೋಶದ ಹಿನ್ನೆಲೆಯಲ್ಲಿ ರಾಜ್ಯ …

Read More »