Breaking News

Uncategorized

ಗೋಕಾಕದಲ್ಲಿ ಕೆಲಸ ಮಾಡುತಿದ್ದ ವ್ಯಕ್ತಿಗೆ ವಿದ್ಯುತ್ ಸ್ಪರ್ಶ ಆಸ್ಪತ್ರೆಗೆ ದಾಖಲು

ಗೋಕಾಕದಲ್ಲಿ ಕೆಲಸ ಮಾಡುತಿದ್ದ ವ್ಯಕ್ತಿಗೆ ವಿದ್ಯುತ್ ಸ್ಪರ್ಶ ಆಸ್ಪತ್ರೆಗೆ ದಾಖಲು ಗೋಕಾಕದ ನಾಕಾ ನಂ,1ಒಂದರಲ್ಲಿ ನಗರಕ್ಕೆ ವಿದ್ಯುತ್ ಸರಬರಾಜು ಮಾಡುವ ಕೆಲಸದಲ್ಲಿ ತೊಡಗಿದ ವೇಳೆಯಲ್ಲಿ ಅಚಾನಕಗಾಗಿ ವಿದ್ಯುತ ಸ್ಪರ್ಶವಾಗಿ ಮೇಲಿಂದ ಬಿದ್ದು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಗೋಕಾಕದಲ್ಲಿ ನಡೆದಿದೆ,. ರಾಮಗಾನಟ್ಟಿ ಗ್ರಾಮದ ನಾಗಪ್ಪ ಬರಮಣ್ಣ ಹಿಡಕಲ್ (26) ಎಂಬ ಯುವಕ ಗೋಕಾಕ ನಗರಕ್ಕೆ ಸರಬರಾಜು ಮಾಡುತ್ತಿರುವ 24×7 ದಲ್ಲಿ ಕಾರ್ಯನಿರ್ವಹಿಸುತ್ತಿದಗದ ಎನ್ನಲಾಗಿದೆ,ಸದರಿ ಗಾಯಗೊಂಡ ವ್ಯಕ್ತಿಯನ್ನು ಗೋಕಾಕದ ಖಾಸಗಿ ಆಸ್ಪತ್ರೆಗೆ …

Read More »

ಸಾರಿಗೆ ನೌಕರರ ಜೊತೆ ಮಾತುಕತೆಗೆ ಸವದಿಗೆ ಸಿಎಂ ಸೂಚನೆ

ಸಾರಿಗೆ ನೌಕರರ ಜೊತೆ ಮಾತುಕತೆಗೆ ಸವದಿಗೆ ಸಿಎಂ ಸೂಚನೆ ಬೆಂಗಳೂರು: ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು 4 ವಿಭಾಗದ ಸಾರಿಗೆ ನಿಗಮಗಳ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ನೌಕರರ ಮುಷ್ಕರದಿಂದಾಗಿ ರಾಜ್ಯದ ಬಹುತೇಕ ಕಡೆ ಬಸ್ಸುಗಳ ಸಂಚಾರ ಸ್ಥಗಿತಗೊಂಡು ಸಾರ್ವಜನಿಕರ ಅಸಮಾಧಾನಕ್ಕೂ ಸರ್ಕಾರ ಈಡಾಗಿದೆ. ಪ್ರತಿಭಟನೆ ಶುರುವಾದ ಮೊನ್ನೆಯಿಂದಲೂ ನೌಕರರ ಜೊತೆ ಮಾತುಕತೆಗೆ ಆಸಕ್ತಿ ತೋರದ ಸರ್ಕಾರ ಇದೀಗ ಎಚ್ಚೆತ್ತುಕೊಳ್ಳುತ್ತಿದೆ. ಇಂದು …

Read More »

ರಾಯಬಾಗದಲ್ಲಿ ಬಾಳೆ ಹಣ್ಣು ವ್ಯಾಪಾರಿ ಮಹಿಳೆ ಮೇಲೆ ಆ್ಯಸಿಡ್​ ದಾಳಿ

ರಾಯಬಾಗದಲ್ಲಿ ಬಾಳೆ ಹಣ್ಣು ವ್ಯಾಪಾರಿ ಮಹಿಳೆ ಮೇಲೆ ಆ್ಯಸಿಡ್​ ದಾಳಿ ಬೆಳಗಾವಿ ಜಿಲ್ಲೆ ರಾಯಬಾಗ ಪಟ್ಟಣದ ಶಾಹು ಮಹಾರಾಜ ವೃತ್ತದ ಬಳಿ ಬಾಳೆ ಹಣ್ಣು ಮಾರಾಟ ಮಾಡುತ್ತಿದ್ದ ಮಹಿಳೆ ಮೇಲೆ ಆ್ಯಸಿಡ್​​ ದಾಳಿ ಮಾಡಿರುವ ಘಟನೆ ರಾಯಬಾಗ ಪಟ್ಟಣದಲ್ಲಿ ನಡೆದಿದೆ.ಅಪರಿಚಿತನೋರ್ವ ಯಾಸ್ಮೀನ್​ ಮೇಲೆ ಆ್ಯಸಿಡ್​ ಚೆಲ್ಲಿ ಪರಾರಿಯಾಗಿದ್ದಾನೆ. ​ ಮಹಿಳೆಯ ಹೊಟ್ಟೆ ಹಾಗೂ ಕುತ್ತಿಗೆ ಭಾಗದಲ್ಲಿ ತೀವ್ರ ಗಾಯಗಾಳಾಗಿವೆ. ಪಟ್ಟಣದ ಯಾಸ್ಮೀನ್​ ತಹಶಿಲ್ದಾರ (35) ಆ್ಯಸಿಡ್ ದಾಳಿಗೆ ತುತ್ತಾದ ​ಮಹಿಳೆ. …

Read More »

ಬೆಳಗಾವಿಯಲ್ಲಿ ಮೃತ ಸಾರಿಗೆ ಸಿಬ್ಬಂದಿಗೆ ಗೋಕಾಕದಲ್ಲಿ ಮೌನಾಚರಣೆ

ಬೆಳಗಾವಿಯಲ್ಲಿ ಮೃತ ಸಾರಿಗೆ ಸಿಬ್ಬಂದಿಗೆ ಗೋಕಾಕದಲ್ಲಿ ಮೌನಾಚರಣೆ ಬೆಳಗಾವಿಯಲ್ಲಿ ಸಾರಿಗೆ ಸಿಬ್ಬಂದಿ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಬಸ್ ಚಾಲಕನ‌ ಮೊದಲ ಬಲಿಗೆ ಗೋಕಾಕ ಸಾರಿಗೆ ಸಿಬ್ಬಂದಿಗಳಿಂದ ಮೌನಚಾರಣೆ ಶುಕ್ರವಾರದಂದು ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಮೃತ ದುರದೈವಿ ಬೆಳಗಾವಿಯ ವಡಗಾವಿ ನಿವಾಸಿ ದತ್ತಾ ಮಂಡೊಳ್ಕರ (58) ಬೆಳಗಾವಿಯ 2 ಘಟಕದಲ್ಲಿ ಬಸ್ ಚಾಲಕನಾಗಿ ಕಾರ್ಯನಿರ್ವಹಿಸುತಿದ್ದರು. ಈ ಸಾವಿಗೆ ನೇರವಾಗಿ ಸರಕಾರ ಕಾರಣವೆನ್ನುತ್ತಿರುವ ಸಾರಿಗೆ ಸಿಬ್ಬಂದಿ ಕೆ,ಎಸ್,ಆರ್ ಟಿ,ಸಿ, ಪ್ರತಿಬಟನೆಯಲ್ಲಿ ನಿರತರಾಗಿದ್ದರು. ಮೃತ ದತ್ತಾ ಮಂಡೊಳ್ಕರ …

Read More »

ಬೆಳಗಾವಿ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಬಸ್ ಚಾಲಕನ ಮೊದಲ ಬಲಿ

ಬೆಳಗಾವಿಯಲ್ಲಿ ಕೆಎಸ್‍ಆರ್‍ಟಿಸಿ ನೌಕರರ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಬಸ್ ಚಾಲಕನ ಮೊದಲ ಬಲಿ ನಿನ್ನೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಸ್ ಚಾಲಕನೊರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ. ವಡಗಾವಿಯ ನಿವಾಸಿ ದತ್ತಾ ಮಂಡೋಳ್ಕರ್(58) ಮೃತ ಬಸ್ ಚಾಲಕನಾಗಿದ್ದಾನೆ. ಸರ್ಕಾರಿ ನೌಕರನ್ನಾಗಿ ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯಾಂಧ್ಯಂತ ಪ್ರತಿಭಟನೆ ನಡೆಯುತ್ತಿದೆ. ಅದೇ ರೀತಿ ಬೆಳಗಾವಿಯಲ್ಲಿಯೂ ಕೆಎಸ್‍ಆರ್‍ಟಿಸಿ ಸಿಬ್ಬಂದಿ ಪ್ರತಿಭಟನೆಯಲ್ಲಿ ನಿರತರಾಗಿದ್ದರು. ನಿನ್ನೆ ಶುಕ್ರವಾರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮೃತ ಬಸ್ …

Read More »

ಗೋಕಾಕ ಸಾರಿಗೆ ಸಿಬ್ಬಂದಿಗಳ ಪ್ರತಿಬಟನೆ : ನಿಲ್ದಾಣದಲ್ಲಿ ಅಡುಗೆ ಮಾಡಿ ಊಟ

ಗೋಕಾಕ ಸಾರಿಗೆ ಸಿಬ್ಬಂದಿಗಳ ಪ್ರತಿಬಟನೆ : ನಿಲ್ದಾಣದಲ್ಲಿ ಅಡುಗೆ ಮಾಡಿ ಊಟ ಎಲ್ಲರಂತೆ ನಾವು ಸಹ ಕಷ್ಟಪಟ್ಟು ದುಡಿಯುವ ಮೂಲಕ ಜನಸಾಮಾನ್ಯರಿಗೆ ಸೇವೆ ಸಲ್ಲಿಸುತ್ತಿದ್ದೇವೆ. ಇದನ್ನು ಅರಿತು ರಾಜ್ಯ ಸರಕಾರ ತಮ್ಮನ್ನು ಸರಕಾರಿ ನೌಕರರು ಎಂದು ಪರಿಗಣಿಸುವಂತೆ ಸಾರಿಗೆ ನೌಕರರು ಗೋಕಾಕದಲ್ಲಿ ಬಸ್ಸುಗಳನ್ನು ಬಂದ್ ಮಾಡಿ ಸಾರಿಗೆ ಸಂಸ್ಥೆಗಳು ಉತ್ತಮ ಲಾಭದೊಂದಿಗೆ ಚಲಿಸುತ್ತಲಿದೆ. ಹೀಗಾಗಿ ಸಂಸ್ಥೆಗೆ ಯಾವುದೇ ನಷ್ಟ ಇಲ್ಲ .ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರನ್ನು …

Read More »

ಗೋಕಾಕ ಸಾರಿಗೆ ಸಿಬ್ಬಂದಿಗಳ ಪ್ರತಿಬಟನೆ : ನಿಲ್ದಾಣದಲ್ಲಿ ಅಡುಗೆ ಮಾಡಿ ಊಟ

ಗೋಕಾಕ ಸಾರಿಗೆ ಸಿಬ್ಬಂದಿಗಳ ಪ್ರತಿಬಟನೆ : ನಿಲ್ದಾಣದಲ್ಲಿ ಅಡುಗೆ ಮಾಡಿ ಊಟ ಎಲ್ಲರಂತೆ ನಾವು ಸಹ ಕಷ್ಟಪಟ್ಟು ದುಡಿಯುವ ಮೂಲಕ ಜನಸಾಮಾನ್ಯರಿಗೆ ಸೇವೆ ಸಲ್ಲಿಸುತ್ತಿದ್ದೇವೆ. ಇದನ್ನು ಅರಿತು ರಾಜ್ಯ ಸರಕಾರ ತಮ್ಮನ್ನು ಸರಕಾರಿ ನೌಕರರು ಎಂದು ಪರಿಗಣಿಸುವಂತೆ ಸಾರಿಗೆ ನೌಕರರು ಗೋಕಾಕದಲ್ಲಿ ಬಸ್ಸುಗಳನ್ನು ಬಂದ್ ಮಾಡಿ ಸಾರಿಗೆ ಸಂಸ್ಥೆಗಳು ಉತ್ತಮ ಲಾಭದೊಂದಿಗೆ ಚಲಿಸುತ್ತಲಿದೆ. ಹೀಗಾಗಿ ಸಂಸ್ಥೆಗೆ ಯಾವುದೇ ನಷ್ಟ ಇಲ್ಲ .ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರನ್ನು …

Read More »

ಇಲಾಖೆಯ ಪ್ರಗತಿ ಪರಿಶೀಲಿಸಿದ ಸಚಿವ ರಮೇಶ್ ಜಾರಕಿಹೊಳಿ‌

*ಇಲಾಖೆಯ ಪ್ರಗತಿ ಪರಿಶೀಲಿಸಿದ ಸಚಿವ ರಮೇಶ್ ಜಾರಕಿಹೊಳಿ‌* SCP TSP ಯೋಜನೆಗಳ ಕಾಮಗಾರಿಗಳ ಅನುಷ್ಠಾನ ಮತ್ತು ಕೃಷ್ಣಾ ನದಿಯ ಪ್ರವಾಹ ಕಾಮಗಾರಿಗಳು ಹಾಗೂ ಕೈಗೊಂಡ ಮುನ್ನೆಚ್ಚರಿಕಾ ಕ್ರಮಗಳ *ಪ್ರಗತಿ ಪರಿಶೀಲನಾ ಸಭೆ* ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಉನ್ನತ ಮಟ್ಟದ ಸಭೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿಸಿ ಪಾಟೀಲ್, ನವಲಗುಂದ ಶಾಸಕ ಶಂಕರ್ ಪಾಟೀಲ್ ಮುನೇನಕೊಪ್ಪ, ಸರ್ಕಾರದ ಅಪರ‌ ಮುಖ್ಯ ಕಾರ್ಯದರ್ಶಿ …

Read More »

ಹಗಲು ರಾತ್ರಿ ದುಡಿಯುವ ನಮಗೂ ಸರಕಾರಿ ನೌಕರರೆನ್ನಿ

ಹಗಲು ರಾತ್ರಿ ದುಡಿಯುವ ನಮಗೂ ಸರಕಾರಿ ನೌಕರರೆನ್ನಿ ಗೋಕಾಕ : ಎಲ್ಲರಂತೆ ನಾವು ಸಹ ಕಷ್ಟಪಟ್ಟು ದುಡಿಯುವ ಮೂಲಕ ಜನಸಾಮಾನ್ಯರಿಗೆ ಸೇವೆ ಸಲ್ಲಿಸುತ್ತಿದ್ದೇವೆ. ಇದನ್ನು ಅರಿತು ರಾಜ್ಯ ಸರಕಾರ ತಮ್ಮನ್ನು ಸರಕಾರಿ ನೌಕರರು ಎಂದು ಪರಿಗಣಿಸುವಂತೆ ಸಾರಿಗೆ ನೌಕರರು ಗೋಕಾಕದಲ್ಲಿ ಬಸ್ಸುಗಳನ್ನು ಬಂದ್ ಮಾಡಿ ಆಗ್ರಹಿಸಿದರು. ಸಾರಿಗೆ ಸಂಸ್ಥೆಗಳು ಉತ್ತಮ ಲಾಭದೊಂದಿಗೆ ಚಲಿಸುತ್ತಲಿದೆ. ಹೀಗಾಗಿ ಸಂಸ್ಥೆಗೆ ಯಾವುದೇ ನಷ್ಟ ಇಲ್ಲ ನಮಗೆ ಸಂಬಳ, ಇನ್ನಿತರ ಸೌಲಭ್ಯ ನೀಡಿದರೆ ಸರಕಾರದ ಬೊಕ್ಕಸಕ್ಕೆ …

Read More »

ಅಂಗನವಾಡಿ ಕಾರ್ಯಕರ್ತರನ್ನು ಸರಕಾರಿ ನೌಕರರಾಗಿಸಲು ಅವಕಾಶವಿಲ್ಲ : ಶಶಿಕಲಾ ಜೊಲ್ಲೆ

ಅಂಗನವಾಡಿ ಕಾರ್ಯಕರ್ತರನ್ನು ಸರಕಾರಿ ನೌಕರರಾಗಿಸಲು ಅವಕಾಶವಿಲ್ಲ : ಶಶಿಕಲಾ ಜೊಲ್ಲೆ ಬೆಂಗಳೂರು, ಡಿ. 9: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಗೌರವಧನದ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದು ಕೇಂದ್ರ ಸರಕಾರದ ಮಾರ್ಗಸೂಚಿಯಡಿ ಅವರನ್ನು ಸರಕಾರಿ ನೌಕರರೆಂದು ಪರಿಗಣಿಸಲು ಅವಕಾಶವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟಪಡಿಸಿದ್ದಾರೆ. ಬುಧವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಆಡಳಿತ ಪಕ್ಷದ ಸದಸ್ಯ ಹರೀಶ್ ಪೂಂಜ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, …

Read More »