ರಾಯಬಾಗದಲ್ಲಿ ಬಾಳೆ ಹಣ್ಣು ವ್ಯಾಪಾರಿ ಮಹಿಳೆ ಮೇಲೆ ಆ್ಯಸಿಡ್ ದಾಳಿ ಬೆಳಗಾವಿ ಜಿಲ್ಲೆ ರಾಯಬಾಗ ಪಟ್ಟಣದ ಶಾಹು ಮಹಾರಾಜ ವೃತ್ತದ ಬಳಿ ಬಾಳೆ ಹಣ್ಣು ಮಾರಾಟ ಮಾಡುತ್ತಿದ್ದ ಮಹಿಳೆ ಮೇಲೆ ಆ್ಯಸಿಡ್ ದಾಳಿ ಮಾಡಿರುವ ಘಟನೆ ರಾಯಬಾಗ ಪಟ್ಟಣದಲ್ಲಿ ನಡೆದಿದೆ.ಅಪರಿಚಿತನೋರ್ವ ಯಾಸ್ಮೀನ್ ಮೇಲೆ ಆ್ಯಸಿಡ್ ಚೆಲ್ಲಿ ಪರಾರಿಯಾಗಿದ್ದಾನೆ. ಮಹಿಳೆಯ ಹೊಟ್ಟೆ ಹಾಗೂ ಕುತ್ತಿಗೆ ಭಾಗದಲ್ಲಿ ತೀವ್ರ ಗಾಯಗಾಳಾಗಿವೆ. ಪಟ್ಟಣದ ಯಾಸ್ಮೀನ್ ತಹಶಿಲ್ದಾರ (35) ಆ್ಯಸಿಡ್ ದಾಳಿಗೆ ತುತ್ತಾದ ಮಹಿಳೆ. …
Read More »ಬೆಳಗಾವಿಯಲ್ಲಿ ಮೃತ ಸಾರಿಗೆ ಸಿಬ್ಬಂದಿಗೆ ಗೋಕಾಕದಲ್ಲಿ ಮೌನಾಚರಣೆ
ಬೆಳಗಾವಿಯಲ್ಲಿ ಮೃತ ಸಾರಿಗೆ ಸಿಬ್ಬಂದಿಗೆ ಗೋಕಾಕದಲ್ಲಿ ಮೌನಾಚರಣೆ ಬೆಳಗಾವಿಯಲ್ಲಿ ಸಾರಿಗೆ ಸಿಬ್ಬಂದಿ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಬಸ್ ಚಾಲಕನ ಮೊದಲ ಬಲಿಗೆ ಗೋಕಾಕ ಸಾರಿಗೆ ಸಿಬ್ಬಂದಿಗಳಿಂದ ಮೌನಚಾರಣೆ ಶುಕ್ರವಾರದಂದು ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಮೃತ ದುರದೈವಿ ಬೆಳಗಾವಿಯ ವಡಗಾವಿ ನಿವಾಸಿ ದತ್ತಾ ಮಂಡೊಳ್ಕರ (58) ಬೆಳಗಾವಿಯ 2 ಘಟಕದಲ್ಲಿ ಬಸ್ ಚಾಲಕನಾಗಿ ಕಾರ್ಯನಿರ್ವಹಿಸುತಿದ್ದರು. ಈ ಸಾವಿಗೆ ನೇರವಾಗಿ ಸರಕಾರ ಕಾರಣವೆನ್ನುತ್ತಿರುವ ಸಾರಿಗೆ ಸಿಬ್ಬಂದಿ ಕೆ,ಎಸ್,ಆರ್ ಟಿ,ಸಿ, ಪ್ರತಿಬಟನೆಯಲ್ಲಿ ನಿರತರಾಗಿದ್ದರು. ಮೃತ ದತ್ತಾ ಮಂಡೊಳ್ಕರ …
Read More »ಬೆಳಗಾವಿ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಬಸ್ ಚಾಲಕನ ಮೊದಲ ಬಲಿ
ಬೆಳಗಾವಿಯಲ್ಲಿ ಕೆಎಸ್‍ಆರ್‍ಟಿಸಿ ನೌಕರರ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಬಸ್ ಚಾಲಕನ ಮೊದಲ ಬಲಿ ನಿನ್ನೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಸ್ ಚಾಲಕನೊರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ. ವಡಗಾವಿಯ ನಿವಾಸಿ ದತ್ತಾ ಮಂಡೋಳ್ಕರ್(58) ಮೃತ ಬಸ್ ಚಾಲಕನಾಗಿದ್ದಾನೆ. ಸರ್ಕಾರಿ ನೌಕರನ್ನಾಗಿ ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯಾಂಧ್ಯಂತ ಪ್ರತಿಭಟನೆ ನಡೆಯುತ್ತಿದೆ. ಅದೇ ರೀತಿ ಬೆಳಗಾವಿಯಲ್ಲಿಯೂ ಕೆಎಸ್‍ಆರ್‍ಟಿಸಿ ಸಿಬ್ಬಂದಿ ಪ್ರತಿಭಟನೆಯಲ್ಲಿ ನಿರತರಾಗಿದ್ದರು. ನಿನ್ನೆ ಶುಕ್ರವಾರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮೃತ ಬಸ್ …
Read More »ಗೋಕಾಕ ಸಾರಿಗೆ ಸಿಬ್ಬಂದಿಗಳ ಪ್ರತಿಬಟನೆ : ನಿಲ್ದಾಣದಲ್ಲಿ ಅಡುಗೆ ಮಾಡಿ ಊಟ
ಗೋಕಾಕ ಸಾರಿಗೆ ಸಿಬ್ಬಂದಿಗಳ ಪ್ರತಿಬಟನೆ : ನಿಲ್ದಾಣದಲ್ಲಿ ಅಡುಗೆ ಮಾಡಿ ಊಟ ಎಲ್ಲರಂತೆ ನಾವು ಸಹ ಕಷ್ಟಪಟ್ಟು ದುಡಿಯುವ ಮೂಲಕ ಜನಸಾಮಾನ್ಯರಿಗೆ ಸೇವೆ ಸಲ್ಲಿಸುತ್ತಿದ್ದೇವೆ. ಇದನ್ನು ಅರಿತು ರಾಜ್ಯ ಸರಕಾರ ತಮ್ಮನ್ನು ಸರಕಾರಿ ನೌಕರರು ಎಂದು ಪರಿಗಣಿಸುವಂತೆ ಸಾರಿಗೆ ನೌಕರರು ಗೋಕಾಕದಲ್ಲಿ ಬಸ್ಸುಗಳನ್ನು ಬಂದ್ ಮಾಡಿ ಸಾರಿಗೆ ಸಂಸ್ಥೆಗಳು ಉತ್ತಮ ಲಾಭದೊಂದಿಗೆ ಚಲಿಸುತ್ತಲಿದೆ. ಹೀಗಾಗಿ ಸಂಸ್ಥೆಗೆ ಯಾವುದೇ ನಷ್ಟ ಇಲ್ಲ .ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರನ್ನು …
Read More »ಗೋಕಾಕ ಸಾರಿಗೆ ಸಿಬ್ಬಂದಿಗಳ ಪ್ರತಿಬಟನೆ : ನಿಲ್ದಾಣದಲ್ಲಿ ಅಡುಗೆ ಮಾಡಿ ಊಟ
ಗೋಕಾಕ ಸಾರಿಗೆ ಸಿಬ್ಬಂದಿಗಳ ಪ್ರತಿಬಟನೆ : ನಿಲ್ದಾಣದಲ್ಲಿ ಅಡುಗೆ ಮಾಡಿ ಊಟ ಎಲ್ಲರಂತೆ ನಾವು ಸಹ ಕಷ್ಟಪಟ್ಟು ದುಡಿಯುವ ಮೂಲಕ ಜನಸಾಮಾನ್ಯರಿಗೆ ಸೇವೆ ಸಲ್ಲಿಸುತ್ತಿದ್ದೇವೆ. ಇದನ್ನು ಅರಿತು ರಾಜ್ಯ ಸರಕಾರ ತಮ್ಮನ್ನು ಸರಕಾರಿ ನೌಕರರು ಎಂದು ಪರಿಗಣಿಸುವಂತೆ ಸಾರಿಗೆ ನೌಕರರು ಗೋಕಾಕದಲ್ಲಿ ಬಸ್ಸುಗಳನ್ನು ಬಂದ್ ಮಾಡಿ ಸಾರಿಗೆ ಸಂಸ್ಥೆಗಳು ಉತ್ತಮ ಲಾಭದೊಂದಿಗೆ ಚಲಿಸುತ್ತಲಿದೆ. ಹೀಗಾಗಿ ಸಂಸ್ಥೆಗೆ ಯಾವುದೇ ನಷ್ಟ ಇಲ್ಲ .ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರನ್ನು …
Read More »ಇಲಾಖೆಯ ಪ್ರಗತಿ ಪರಿಶೀಲಿಸಿದ ಸಚಿವ ರಮೇಶ್ ಜಾರಕಿಹೊಳಿ
*ಇಲಾಖೆಯ ಪ್ರಗತಿ ಪರಿಶೀಲಿಸಿದ ಸಚಿವ ರಮೇಶ್ ಜಾರಕಿಹೊಳಿ* SCP TSP ಯೋಜನೆಗಳ ಕಾಮಗಾರಿಗಳ ಅನುಷ್ಠಾನ ಮತ್ತು ಕೃಷ್ಣಾ ನದಿಯ ಪ್ರವಾಹ ಕಾಮಗಾರಿಗಳು ಹಾಗೂ ಕೈಗೊಂಡ ಮುನ್ನೆಚ್ಚರಿಕಾ ಕ್ರಮಗಳ *ಪ್ರಗತಿ ಪರಿಶೀಲನಾ ಸಭೆ* ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಉನ್ನತ ಮಟ್ಟದ ಸಭೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿಸಿ ಪಾಟೀಲ್, ನವಲಗುಂದ ಶಾಸಕ ಶಂಕರ್ ಪಾಟೀಲ್ ಮುನೇನಕೊಪ್ಪ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ …
Read More »ಹಗಲು ರಾತ್ರಿ ದುಡಿಯುವ ನಮಗೂ ಸರಕಾರಿ ನೌಕರರೆನ್ನಿ
ಹಗಲು ರಾತ್ರಿ ದುಡಿಯುವ ನಮಗೂ ಸರಕಾರಿ ನೌಕರರೆನ್ನಿ ಗೋಕಾಕ : ಎಲ್ಲರಂತೆ ನಾವು ಸಹ ಕಷ್ಟಪಟ್ಟು ದುಡಿಯುವ ಮೂಲಕ ಜನಸಾಮಾನ್ಯರಿಗೆ ಸೇವೆ ಸಲ್ಲಿಸುತ್ತಿದ್ದೇವೆ. ಇದನ್ನು ಅರಿತು ರಾಜ್ಯ ಸರಕಾರ ತಮ್ಮನ್ನು ಸರಕಾರಿ ನೌಕರರು ಎಂದು ಪರಿಗಣಿಸುವಂತೆ ಸಾರಿಗೆ ನೌಕರರು ಗೋಕಾಕದಲ್ಲಿ ಬಸ್ಸುಗಳನ್ನು ಬಂದ್ ಮಾಡಿ ಆಗ್ರಹಿಸಿದರು. ಸಾರಿಗೆ ಸಂಸ್ಥೆಗಳು ಉತ್ತಮ ಲಾಭದೊಂದಿಗೆ ಚಲಿಸುತ್ತಲಿದೆ. ಹೀಗಾಗಿ ಸಂಸ್ಥೆಗೆ ಯಾವುದೇ ನಷ್ಟ ಇಲ್ಲ ನಮಗೆ ಸಂಬಳ, ಇನ್ನಿತರ ಸೌಲಭ್ಯ ನೀಡಿದರೆ ಸರಕಾರದ ಬೊಕ್ಕಸಕ್ಕೆ …
Read More »ಅಂಗನವಾಡಿ ಕಾರ್ಯಕರ್ತರನ್ನು ಸರಕಾರಿ ನೌಕರರಾಗಿಸಲು ಅವಕಾಶವಿಲ್ಲ : ಶಶಿಕಲಾ ಜೊಲ್ಲೆ
ಅಂಗನವಾಡಿ ಕಾರ್ಯಕರ್ತರನ್ನು ಸರಕಾರಿ ನೌಕರರಾಗಿಸಲು ಅವಕಾಶವಿಲ್ಲ : ಶಶಿಕಲಾ ಜೊಲ್ಲೆ ಬೆಂಗಳೂರು, ಡಿ. 9: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಗೌರವಧನದ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದು ಕೇಂದ್ರ ಸರಕಾರದ ಮಾರ್ಗಸೂಚಿಯಡಿ ಅವರನ್ನು ಸರಕಾರಿ ನೌಕರರೆಂದು ಪರಿಗಣಿಸಲು ಅವಕಾಶವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟಪಡಿಸಿದ್ದಾರೆ. ಬುಧವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಆಡಳಿತ ಪಕ್ಷದ ಸದಸ್ಯ ಹರೀಶ್ ಪೂಂಜ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, …
Read More »ಗ್ರಾಮ ಪಂಚಾಯತ್ ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಿದರೆ ಸದಸ್ಯತ್ವ ರದ್ದು..!
ಬೆಂಗಳೂರು,ಡಿ.9- ಇನ್ನು ಮುಂದೆ ಗ್ರಾಮ ಪಂಚಾಯತ್ ಸದಸ್ಯರನ್ನು ಚುನಾವಣೆ ನಡೆಸದೆ, ಹರಾಜು ಹಾಕಿ ಅವಿರೋಧವಾಗಿ ಆಯ್ಕೆ ಮಾಡಿದರೆ ಅಂತಹವರ ಸದಸ್ಯತ್ವ ಅನರ್ಹಗೊಳ್ಳಲಿದೆ. ರಾಜ್ಯದ ನಾನಾ ಕಡೆ ಕುರಿ, ಕೋಳಿಗಳನ್ನು ಸಂತೆಯಲ್ಲಿ ಹಾರಾಜು ಹಾಕಿದಂತೆ ಗ್ರಾಮ ಪಂಚಾಯತ್ ಸದಸ್ಯರನ್ನೂ ಲಕ್ಷ ಲಕ್ಷಗಳ ಹೆಸರಿನಲ್ಲಿ ಬಹಿರಂಗವಾಗಿಯೇ ಹರಾಜು ಹಾಕುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ಗಂಭೀರವಾಗಿ ತೆಗೆದುಕೊಂಡಿರುವ ರಾಜ್ಯ ಸರ್ಕಾರ ಸದಸ್ಯರನ್ನೇ ಹರಾಜು ಹಾಕುವ ಪ್ರವೃತ್ತಿಗೆ ಕಡಿವಾಣ ಹಾಕಲು ತೀರ್ಮಾನಿಸಿದೆ. ಈಗಿರುವ …
Read More »ಗ್ರಾಮ ಪಂಚಾಯತ ಚುನಾವಣೆ ಅಬ್ಯರ್ಥಿಗಳಿಂದ ನಾಮ ಪತ್ರ ಸಲ್ಲಿಕೆ
ಗ್ರಾಮ ಪಂಚಾಯತ ಚುನಾವಣೆ ಅಬ್ಯರ್ಥಿಗಳಿಂದ ನಾಮ ಪತ್ರ ಸಲ್ಲಿಕೆ ಕೊಣ್ಣೂರ ಗ್ರಾಮೀಣ ಗ್ರಾಮ ಪಂಚಾಯತ ಮೇಲ್ಮಟ್ಟಿ ಗೆ ಸಂಬಂದಿಸಿದಂತೆ ವಾರ್ಡ ನಂಬರ ೧,ವಾಲ್ಮೀಕಿ ನಗರ ಪ್ರದೇಶದ ಅನುಸೂಚಿತ ಜಾತಿ, ಇರುವ ಅಬ್ಯರ್ಥಿಯ ಸ್ಥಾನಕ್ಕೆ ಇವತ್ತು ಶ್ರೀಮತಿ ಪೂರ್ಣೀಮಾ ದೀಪಕ ಕೊಟಬಾಗಿ ಇವರು ಚುನಾವಣೆ ಅಧಿಕಾರಿಗೆ ನಾಮ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ದೀಪಕ ಕೊಟಬಾಗಿ,ಗುರುಪಾದ ತವಗೇರಿ,ಬೊರಪ್ಪಾ ಬಂಗೆನ್ನವರ,ನ್ಯಾಯವಾದಿಗಳಾದ ಸಂಜಯ ಮರಗನ್ನವರ ಉಪಸ್ಥಿತರಿದ್ದರು.
Read More »