Breaking News

ಖಾಸಗಿ ಶಾಲಾ ಶಿಕ್ಷಕರಿಗೆ ಸಹಾಯದನ CM ಗೆ ಅಬಿನಂಧನೆ ಸಲ್ಲಿಸಿದ ಖಾಸಗಿ ಶಾಲೆಯ ಚೆರಮನ್ನರು.

Spread the love

ಖಾಸಗಿ ಶಾಲಾ ಶಿಕ್ಷಕರಿಗೆ ಸಹಾಯದನ CM ಗೆ ಅಬಿನಂಧನೆ ಸಲ್ಲಿಸಿದ ಖಾಸಗಿ ಶಾಲೆಯ ಚೆರಮನ್ನರು.

ಮಾನ್ಯ ಶ್ರೀ ಬಿ.ಎಸ್.ಯಡಿಯೂರಪ್ಪನರು ವಿಧಾನ ಸೌಧದಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ 500 ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಅದರಲ್ಲಿ ಪ್ರಮುಖವಾಗಿ ಖಾಸಗಿ ಶಾಲಾ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ 5000 ರೂಪಾಯಿಗಳ ಸಹಾಯ ಧನ ಘೋಷಣೆ ಮಾಡಿದ್ದು ಖಾಸಗಿ ಶಾಲಾ ಶಿಕ್ಷಕರಿಗೆ ನೀಡಿದ ಈ ಆರ್ಥಿಕ ಸಹಾಯವನ್ನು ಸ್ವಾಗತಿಸಿ ಮಾನ್ಯ ಮುಖ್ಯಮಂತ್ರಿಗಳು
ಶ್ರೀ,ಬಿ,ಎಸ್.ಯಡಿಯೂರಪ್ಪನವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತ ಮಾನ್ಯ ಮುಖ್ಯಮಂತ್ರಿಗಳಿಗೆ ಖಾಸಗಿ ಶಾಲಾ ಶಿಕ್ಷಕರ ಸಮಸ್ಯೆಯ ಬಗ್ಗೆ ಮಾಹಿತಿ ನೀಡಿ ಈ ಪ್ಯಾಕೇಜ್ ಘೋಷಿಸಲು ಕಾರಣಿಕರ್ತರಾದ ನಮ್ಮನಾಯಕರಾದ ಮಾನ್ಯ ಶ್ರೀ ಪುಟ್ಟನ್ನ ಸರ ವಿಧಾನ ಪರಿಷತ್ ಸದಸ್ಯರು ಬೆಂಗಳೂರು, ಮಾನ್ಯ ಬಸವರಾಜ ಹೊರಟ್ಟಿ ಸಭಾಪತಿಗಳಿಗೆ ಹಾಗೂ ಅಧ್ಯಕ್ಷರು ಶ್ರಿ ಎಚ್.ಕೆ.ಮಂಜುನಾಥ ಪ್ರಧಾನ ಕಾರ್ಯದರ್ಶಿ ಶ್ರೀ ರಾಮು ಗುಗವಾಡ ರವರಿಗೆ ಗೋಕಾಕ ತಾಲೂಕಿನ ಕೊಣ್ಣೂರಿನ ಆಚಾರ್ಯ ಶಾಂತಿಸಾಗರ ತಪೋವನ ಶಿಕ್ಷಣ ಸಂಸ್ಥೆಯ ಚೆರಮನ್ನರಾದ ಜಿನ್ನಪ್ಪಾ ಚೌಗಲಾ ಹಾಗೂ ಆಡಳಿತ ಮಂಡಳಿ ಮತ್ತು ಶಾಲಾ ಶಿಕ್ಷಕ ಸಿಬ್ಬಂದಿ ವರ್ಗದವರು
ಧನ್ಯವಾದಗಳನ್ನು ಸಲ್ಲಿಸಿದ್ದಾರೆ.


Spread the love

About fast9admin

Check Also

ರಾಯಬಾಗದಲ್ಲಿ ರಸ್ತೆ ತಡೆದು ಕರವೇ ಕಾರ್ಯಕರ್ತರಿಂದ ಪ್ರತಿಭಟನೆ.

Spread the loveರಾಯಬಾಗದಲ್ಲಿ ರಸ್ತೆ ತಡೆದು ಕರವೇ ಕಾರ್ಯಕರ್ತರಿಂದ ಪ್ರತಿಭಟನೆ. ರಾಯಬಾಗ : ಕನ್ನಡಿಗರ ಮೇಲೆ ದಬ್ಬಾಳಿಕೆ ಮಾಡುತ್ತಿರುವ ಕೆಲ …

Leave a Reply

Your email address will not be published. Required fields are marked *