Breaking News

ಶಿಕ್ಷಕರಿಗೆ ಕೊರಾನಾ ದೃಡ ಹಿನ್ನೆಲೆ ಶಾಲೆ ಬಂದ್

Spread the love

ಶಿಕ್ಷಕರಿಗೆ ಕೊರಾನಾ ದೃಡ ಹಿನ್ನೆಲೆ ಶಾಲೆ ಬಂದ್

ಶಾಲೆ ಶುರುವಾದ ಬೆನ್ನಲ್ಲೆ ಶಿಕ್ಷಕರಿಗೆ ಕೊರೊನಾ ಗಂಡಾಂತರ ಎದುರಾಗಿದೆ. ರಾಜ್ಯದ ಕೆಲವು ಜಿಲ್ಲೆಗಳ ಶಾಲಾ ಶಿಕ್ಷಕರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಕೆಲವು ದಿನಗಳ ವರೆಗೆ ಶಾಲೆಯನ್ನು ಮುಚ್ಚಲಾಗಿದೆ.

18 ಶಿಕ್ಷಕರಿಗೆ ಕೊರೊನಾ ಸೋಂಕು
ಬೆಳಗಾವಿ ಜಿಲ್ಲೆಯಲ್ಲಿ ಶಾಲಾ ಕಾಲೇಜು ಆರಂಭ ಆಗುವುದಕ್ಕೂ ಮುನ್ನ ಕೊರೊನಾ ಪರೀಕ್ಷೆ ನಡೆಸಿದ್ದು, ಜಿಲ್ಲೆಯ 18 ಶಿಕ್ಷಕರಿಗೆ ಕೊರೊನಾ ಸೋಂಕು ದೃಢವಾಗಿದೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 5,150 ಶಿಕ್ಷಕರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ ಎರಡು ಸಾವಿರ ಶಿಕ್ಷಕರ ವರದಿ ನೆಗೆಟಿವ್ ಬಂದಿತ್ತು. ಇನ್ನುಳಿದ ಶಿಕ್ಷಕರ ವರದಿ ಬರಬೇಕಿದೆ. ಸದ್ಯ 12 ಶಿಕ್ಷಕರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ತಾಲೂಕಿನ ಕಡೋಲಿ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಇಂದಿನಿಂದ ಶಾಲೆಯನ್ನು ಬಂದ್ ಮಾಡಲಾಗಿದೆ.


Spread the love

About fast9admin

Check Also

ಬಣಜಿಗರ ಕ್ಷೇಮಾಭಿವೃದ್ಧಿ ಸಂಘದ ನೂತನ ಅಧ್ಯಕ್ಷ ಚನ್ನಪ್ಪ ಕೌಜಲಗಿ, ಮಹಿಳಾ ಘಟಕ ಅಧ್ಯಕ್ಷೆ ಮಹಾದೇವಿ ಉಪ್ಪಿನ ಸರ್ವಾನುಮತದ ಆಯ್ಕೆ

Spread the loveಬಣಜಿಗರ ಕ್ಷೇಮಾಭಿವೃದ್ಧಿ ಸಂಘದ ನೂತನ ಅಧ್ಯಕ್ಷ ಚನ್ನಪ್ಪ ಕೌಜಲಗಿ, ಮಹಿಳಾ ಘಟಕ ಅಧ್ಯಕ್ಷೆ ಮಹಾದೇವಿ ಉಪ್ಪಿನ ಸರ್ವಾನುಮತದ …

Leave a Reply

Your email address will not be published. Required fields are marked *