Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಸ್ಕೌಟ್ಸ್ ಗೈಡ್ಸ್ ಹಾಗೂ ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಣೆ*

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಸ್ಕೌಟ್ಸ್ ಗೈಡ್ಸ್ ಹಾಗೂ ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಣೆ*

ಗೋಕಾಕ : ಹಿರೇನಂದಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಸ್ಕೌಟ್ಸ್, ಗೈಡ್ಸ್ ಹಾಗೂ ಕ್ರೀಡಾಪಟುಗಳಿಗೆ ಸಮವಸ್ತ್ರವನ್ನು ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿತರಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ಸಿಬ್ಬಂದಿ ವರ್ಗ ವಿದ್ಯಾರ್ಥಿಗಳು ಮತ್ತು ಶಾಲಾ ಸುಧಾರಣಾ ಸಮಿತಿಯವರು ಉಪಸ್ಥಿತರಿದ್ದರು.


Spread the love

About Fast9 News

Check Also

ದೇವರು,ಮತದಾರರ ಆಶಿರ್ವಾದದಿಂದ ನಮ್ಮ ಪ್ಯಾನೇಲ ಅಧಿಕಾರ ಚುಕ್ಕಾಣಿ ಹಿಡಿಯುತ್ತದೆ:ಬೆಮೂಲ ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ ವಿಶ್ವಾಸ

Spread the loveದೇವರು,ಮತದಾರರ ಆಶಿರ್ವಾದದಿಂದ ನಮ್ಮ ಪ್ಯಾನೇಲ ಅಧಿಕಾರ ಚುಕ್ಕಾಣಿ ಹಿಡಿಯುತ್ತದೆ:ಬೆಮೂಲ ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ ವಿಶ್ವಾಸ ಹುಕ್ಕೇರಿ- ನಾಳೆ …

Leave a Reply

Your email address will not be published. Required fields are marked *