ವಿದ್ಯುತ್ ಲೈನ್ ಸ್ಥಳಾಂತರಿಸಲು ಸಂಗೋಳ್ಳಿ ಅಭಿಮಾನಿ ಬಳಗದಿಂದ ಮನವಿ..
ಗೋಕಾಕ: ತಾಲೂಕಿನ ದೂಪದಾಳ ಗ್ರಾಮದ ಸರ್ಕಲನಲ್ಲಿ ಇರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಗೆ ಮಾಲಾರ್ಪಣೆ ಮಾಡಲು ಗಣ್ಯ ವ್ಯಕ್ತಿಗಳು ಬರುತ್ತಿದು ದೂಪದಾಳ ಗ್ರಾಮದಲ್ಲಿರುವ ಮುಖ್ಯ ವೃತ್ತದಲ್ಲಿ ಇರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯ ಪಕ್ಕದಲ್ಲಿ ವಿದ್ಯುತ್ ಮೇನ್ ಲೈನ್ ಇರುವುದರಿಂದ ಬರುವಂತ ಗಣ್ಯವ್ಯಕ್ತಿಗಳಿಗೆ ತೊಂದರೆ ಆಗುತ್ತಿದು ಮುನ್ನೆಚ್ಚರಿಕೆ ಕ್ರಮಕ್ಕಾಗಿ ವಿದ್ಯುತ್ ಲೈನ್ ಅನ್ನು ಕೂಡಲೇ ಸ್ಥಳಕ್ಕೆ ಬಂದು ಪರಿಶೀಲಿಸಿ ವಿದ್ಯುತ್ ಲೈನ್ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ಧುಪದಾಳ ಗ್ರಾಮದ ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳು ಹಾಗು ಸ್ಥಳಿಯ ಗ್ರಾಮದ ಮುಂಖಡರು ಸೇರಿ ಧುಪದಾಳ ಕೆಇಬಿಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ಮನವಿ ಸಲ್ಲಿಸಲಾಯಿತು.
Fast9 Latest Kannada News