ಗೋಕಾಕ ಬಿಜೆಪಿ ಗ್ರಾಮೀಣ ಅದ್ಯಕ್ಷರಿಂದ ಗೋಮಾತೆಗೆ ಪೂಜೆ
ವಿಧಾನಸಭೆಯ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ನಂತರ ಭಾರತೀಯ ಜನತಾ ಪಾರ್ಟಿ ಗೋಕಾಕ ಗ್ರಾಮೀಣ ಮಂಡಲದ ಅದ್ಯಕ್ಷರಾದ ರಾಜೇಂದ್ರ ಗೌಡಪ್ಪಗೋಳ ಗೋ ಮಾತೆ ಗೆ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸ್ಥಳಿಯ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
Spread the love“ನನ್ನ ಕ್ಷೇತ್ರದ ಜನರೇ ನನ್ನ ದೇವರು” ಎಂದ ಶಾಸಕ ಬಾಲಚಂದ್ರ ಜಾರಕಿಹೊಳಿ. *ವಿಜಯ ಸಂಕಲ್ಪ ಯಾತ್ರೆಗೆ ಅದ್ದೂರಿ …