Breaking News

ಕೊರಾನಾ ದೃಡ ಗೋಕಾಕದಲ್ಲಿ ಎರಡು ಶಾಲೆಗಳು ಬಂದ್

Spread the love

ಕೊರಾನಾ ದೃಡ ಗೋಕಾಕದಲ್ಲಿ ಎರಡು ಶಾಲೆಗಳು ಬಂದ್

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಮೂರು ಜನ ಶಿಕ್ಷಕರಿಗೆ ಕೊರಾನಾ ದೃಡವಾದ ಹಿನ್ನೆಲೆಯಲ್ಲಿ ಗೋಕಾಕ ತಾಲೂಕಿನ ಅದರಲ್ಲಿ ಶಾಲೆಗಳಾದ ಕನಸಗೇರಿ ಪ್ರಾಥಮಿಕ ಶಿಕ್ಷಕ ಹಾಗೂ ಹೀರೆನಂದಿ ಪ್ರೌಡಶಾಲೆಯ ಒರ್ವ ಶಿಕ್ಷನಿಗೆ ಕೊರಾನಾ ಪೊಸಿಟೀವ್ ದೃಡವಾದ ಹಿನ್ನೆಲೆ ಇಬ್ಬರು ಶಿಕ್ಷಕರು ಸೆಲ್ಪ್ ಹೋಮ್ ಕ್ವಾರೈಂಟೈನ್ ಆಗಿದ್ದು,

ಈ ಗ್ರಾಮದ ಎರಡು ಶಾಲೆಗಳನ್ನು ಮೂರು ದಿನ ಬಂದ್ ಮಾಡಿ ಪ್ರಾರಂಭ ಮಾಡುವದಕ್ಕಿಂತ ಮುಂಚೆ ಸ್ಥಳಿಯ ಗ್ರಾಮ ಪಂಚಾಯತಿಯವರಿಂದ ಆ ಶಾಲೆಗಳಿಗೆ ಸಾನಿಟೈಜರ ಮಾಡಿಸಿ ಮತ್ತೆ ಶಾಲೆ ಪ್ರಾರಂಬಿಸಲಾಗುವುದೆಂದು ಗೋಕಾಕ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.


Spread the love

About fast9admin

Check Also

ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಬಾಗವಹಿಸುವುದರ ಮೂಲಕ ಯೋಗ ದಿನವನ್ನು ಯಶಸ್ವಿಗೊಳಿಸಿ : ಶಾಸಕ ಮತ್ತು ಬೆಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕರೆ

Spread the loveಅಂತರ್ ರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಬಾಗವಹಿಸುವುದರ ಮೂಲಕ ಯೋಗ ದಿನವನ್ನು ಯಶಸ್ವಿಗೊಳಿಸಿ : ಶಾಸಕ ಮತ್ತು ಬೆಮೂಲ್ …

Leave a Reply

Your email address will not be published. Required fields are marked *