ಪೌರಕಾರ್ಮಿಕರಿಗೆ,ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಗುಡ್‌ನ್ಯೂಸ್ ಕೊಟ್ಟ CM ಸಿದ್ದು,
ಪೌರಕಾರ್ಮಿಕರಿಗೆ. ಆಶಾ ಕಾರ್ಯಕರ್ತೆಯರಿಗೆ, ಗ್ರಾಮ ಸಹಾಯಕರಿಗೆ ಮತ್ತು ಬಿಸಿಯೂಟ ತಯಾರಕರಿಗೆ ಹಾಗೂ ಸಹಾಯಕರಿಗೆ ತಲಾ 1000 ರೂ. ಗೌರವಧನ ಹೆಚ್ಚಳ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ
ಘೋಷಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಸೇವಾನುಭವ ಆಧಾರದಲ್ಲಿ 1500 ರೂ.ವರೆಗೆ ಗೌರವಧನ ಹೆಚ್ಚಿಸಲಾಗುತ್ತದೆ. ಪೌರಕಾರ್ಮಿಕರಿಗೆ ಮಾಸಿಕ 2,000 ರೂ. ಸಂಕಷ್ಟ ಭತ್ಯೆ, ಪ್ರವಾಸಿ ಗೈಡ್‌ಗಳಿಗೆ ಮಾಸಿಕ 2000 ರೂ. ಪ್ರೋತ್ಸಾಹದ ನೀಡಲಾಗುತ್ತದೆ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
Fast9 Latest Kannada News