Breaking News

ಗ್ರಹಲಕ್ಷ್ಮಿ ಅನುಷ್ಟಾನ ಕಾರ್ಯಕ್ರಮದಲ್ಲಿ ನೂರಾರು ಫಲಾನುಭವಿಗಳು ಭಾಗಿ

Spread the love

ಗ್ರಹಲಕ್ಷ್ಮಿ ಅನುಷ್ಟಾನ ಕಾರ್ಯಕ್ರಮದಲ್ಲಿ ನೂರಾರು ಫಲಾನುಭವಿಗಳು ಭಾಗಿ

ಕರ್ನಾಟಕ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ
ಕಾರ್ಯಕ್ರಮವನ್ನು ಸವದತ್ತಿ ತಾಲೂಕಿನ ಮಾಡಮಗೇರಿ ಗ್ರಾಮ ಪಂಚಾಯತಿಯ ಸಭಾ ಭವನದಲ್ಲಿ
ಆಯೋಜಿಸಲಾಗಿತ್ತು.ಈ ಕಾರ್ಯಕ್ರಮದ ಉದ್ಘಾಟನೆಯನ್ನು ಅಭಿವೃದ್ಧಿ ಅಧಿಕಾರಿಯಾದ ವಾಯ, ಏಚ್, ಸೇರಿ, ಮೇಲ್ವಿಚಾರಕಿ ಲಕ್ಷ್ಮಿ ಪಾಟೀಲ,ಗ್ರಾಮ ಪಂಚಾಯತ ಅಧ್ಯಕ್ಷ ಸರಸ್ವತಿ ಗೌಡಪ್ಪ ಖಂಡ್ರಿ ದೀಪ ಬೆಳಗಿಸಿ ಉದ್ಘಾಟಿಸಿದರು.

ಗೃಹ ಲಕ್ಷ್ಮಿ ಯೋಜನೆಯ ಬಗ್ಗೆ ತಿಳಿದುಕೊಳ್ಳಲು ಸಭಾ ಭವನದಲ್ಲಿ ನೂರಾರು ಫಲಾನುಭವಿಗಳು ಪಾಲ್ಗೊಂಡಿದ್ದರು.ಫಲಾನುಭವಿಗಳಿಗೆ ಗ್ರಹ ಲಕ್ಷ್ಮಿ ಯೋಜನೆಯ ಅನುಷ್ಠಾನಗೊಳ್ಳುದನ್ನು ವೀಕ್ಷಿಸಲು ಸಭಾಭವನದಲ್ಲಿ ಕಂಪ್ಯೂಟರ್ ವ್ಯವಸ್ಥೆ ಮಾಡಲಾಯಿತು.ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಹಾದೇವಿ ಘಟನಟ್ಟಿ. ಲಕ್ಷ್ಮಿ ಮಾರುತಿ ನಾಯಕ ಸೇರಿದಂತೆ ಅಂಗನವಾಡಿಯ ಕಾರ್ಯಕರ್ತರು ಮತ್ತು ಗ್ರಾಮ ಪಂಚಾಯತ ಸರ್ವಸದಸ್ಯರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.


Spread the love

About Fast9 News

Check Also

ಆಪತ್ಬಾಂಭವ ಅರ್ಥ ಮಾಂತ್ರಿಕ ಚಿರಮೌನ; ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ*

Spread the love*ಆಪತ್ಬಾಂಭವ ಅರ್ಥ ಮಾಂತ್ರಿಕ ಚಿರಮೌನ; ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ* *ಗೋಕಾಕ್* – ಆರ್ಥಿಕತೆಯ ಪಿತಾಮಹ, ಜಾಗತಿಕ …

Leave a Reply

Your email address will not be published. Required fields are marked *