Breaking News

ಹಿಂದಿ ಹೇರಿಕೆ ವಿರುದ್ಧ ಕರವೆ ಆಕ್ರೋಶ

Spread the love

ಹಿಂದಿ ಹೇರಿಕೆ ವಿರುದ್ಧ ಕರವೆ ಆಕ್ರೋಶ

ಘಟಪ್ರಭಾ: ಹಿಂದಿ ಹೇರಿಕೆ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಸಂಚಾಲಕ ರೆಹಮಾನ್ ಮೊಕಾಶಿ ಆಕ್ರೋಶ ವ್ಯಕ್ತಪಡಿಸಿದರು ಸಾವಿರಾರು ವರ್ಷಗಳ ಹಿಂದಿನ ಶಾಸ್ತ್ರೀಯ ಭಾಷೆಗಳಾದ ಕನ್ನಡ ತಮಿಳು ತೆಲುಗು ಮಲಯಾಳಂ ಗಳು ಸಾವಿರಾರು ವರ್ಷಗಳ ಇತಿಹಾಸ ಹೊಂದಿವೆ ಆದರೆ ಇತ್ತೀಚೆಗೆ ಉದಯಿಸಿದ ಹಿಂದಿ ಭಾಷೆಯನ್ನು ಉತ್ತರ ಭಾರತದ ರಾಜಕಾರಣಿಗಳು ತಮ್ಮ ರಾಜಕೀಯ ಲಾಭಕ್ಕಾಗಿ ಒತ್ತಾಯಪೂರ್ವಕವಾಗಿ ನಮ್ಮ ದಕ್ಷಿಣ ಭಾರತದ ರಾಜ್ಯಗಳ ಮೇಲೆ ಹಿಂದಿ ಹೇರಿಕೆ ಮಾಡುತ್ತಿರುವುದು ಖಂಡನೀಯ ಇದು ಸರ್ವಾಧಿಕಾರಿ ಧೋರಣೆ ಇದರ ವಿರುದ್ಧ ದಕ್ಷಿಣ ಭಾರತದ ರಾಜ್ಯಗಳು ಒಂದಾಗಿ ಹೋರಾಡಬೇಕಿದೆ ಎಂದು ಹೇಳಿದರು ಹಿಂದಿ ಹೇರಿಕೆಯ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಶಿವರಾಮೇಗೌಡರು ಸತತವಾಗಿ ಹೋರಾಡುತ್ತಾ ಬಂದಿದ್ದಾರೆ ಅವರ ಆದೇಶದಂತೆ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ಘಟಕವು ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಪ್ರತಿಭಟನೆ ಮಾಡುವುದಾಗಿ ಹೇಳಿದ್ದಾರೆ


Spread the love

About Fast9 News

Check Also

ಸಮಾಜದ ಬದಲಾವಣೆಯಲ್ಲಿ ಶಿಕ್ಷಣವೊಂದೇ ಪ್ರಮುಖ ಅಸ್ತ್ರ: ಶಾಸಕ ಬಾಲಚಂದ್ರ ಜಾರಕಿಹೋಳಿ

Spread the loveಸಮಾಜದ ಬದಲಾವಣೆಯಲ್ಲಿ ಶಿಕ್ಷಣವೊಂದೇ ಪ್ರಮುಖ ಅಸ್ತ್ರ: ಶಾಸಕ ಬಾಲಚಂದ್ರ ಜಾರಕಿಹೋಳಿ ಗೋಕಾಕ- ಹಿಂದುಳಿದ ಹಣಬರ ಸಮಾಜವು ಸಾಮಾಜಿಕವಾಗಿ, …

Leave a Reply

Your email address will not be published. Required fields are marked *