Breaking News

ಸಹಾಯಕ ಸರಕಾರಿ ವಕೀಲರಾಗಿ ಆಯ್ಕೆಯಾದ ಮಹಾವೀರ ಗಂಡವ್ವಗೋಳ ಅವರಿಗೆ ಕನ್ನಡ ಸೇನೆಯಿಂದ ಸತ್ಕಾರ

Spread the love

ಸಹಾಯಕ ಸರಕಾರಿ ವಕೀಲರಾಗಿ ಆಯ್ಕೆಯಾದ ಮಹಾವೀರ ಗಂಡವ್ವಗೋಳ ಅವರಿಗೆ ಕನ್ನಡ ಸೇನೆಯಿಂದ ಸತ್ಕಾರ

ಹುಕ್ಕೇರಿ:ಕರ್ನಾಟಕ ಸರ್ಕಾರದ ಅಭಿಯೋಜನೆಯ ಇಲಾಖೆಯಲ್ಲಿ ಸಹಾಯಕ ಸರಕಾರಿ ಅಭಿಯೋಜನೆಕಾರರು-ವ- ಸಹಾಯಕ ಸರಕಾರಿ ವಕೀಲರು (APP) ಆಯ್ಕೆ ಆಗಿ ಬೆಳಗಾವಿ ಜಿಲ್ಲೆಯ ನ್ಯಾಯಾಲಯದಲ್ಲಿ ಅಭಿಯೋಜನೆಕಾರರಾಗಿ ಆಯ್ಕೆಯಾದ ಮಹಾವೀರ ಗಂಡವ್ವಗೋಳ ಅವರಿಗೆ ಕನ್ನಡ ಸೇನೆ ಸಂಘಟನೆ ವತಿಯಿಂದ ಸತ್ಕರಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗೋಕಾಕ ತಾಲೂಕ ಅಧ್ಯಕ್ಷ ಅಪ್ಪಾಸಾಬ ಮುಲ್ಲಾ, ಮಾಂತೇಶ ತಂಗೆವ್ವಗೋಳ,ಕುಮಾರ ಇಂಡಿಗರ,ಮಲಿಕ್ ಮುಲ್ಲಾ, ಬಂದೇ ನವಾಜ ಮುಲ್ಲಾ, ಜಮೀರ ಬಾಗೇವಾಡಿ,ರಫೀಕ ಮುಲ್ಲಾ, ಮುಬಾರಕ್ ಮೋಮಿನ,ತುಕಾರಾಮ ಹಾಗೂ ಅನೇಕ ಉಪಸ್ಥಿತರಿದ್ದರು.


Spread the love

About Fast9 News

Check Also

ಡಾ: ಬಿ,ಆರ್,ಅಂಬೇಡ್ಜರ ಹೊರಾಟದಿಂದ ಇವತ್ತು ಮಹಿಳೆಯರು ಪ್ರತಿ ಕ್ಷೇತ್ರದಲ್ಲಿಯೂ ಪ್ರತಿನಿದಿಸುತ್ತಿದ್ದಾರೆ: ಸುಧಾ ಪೂಜೇರಿ

Spread the loveಡಾ: ಬಿ,ಆರ್,ಅಂಬೇಡ್ಜರ ಹೊರಾಟದಿಂದ ಇವತ್ತು ಮಹಿಳೆಯರು ಪ್ರತಿ ಕ್ಷೇತ್ರದಲ್ಲಿಯೂ ಪ್ರತಿನಿದಿಸುತ್ತಿದ್ದಾರೆ: ಸುಧಾ ಪೂಜೇರಿ ಗೋಕಾಕ : ಯಾವುದೇ …

Leave a Reply

Your email address will not be published. Required fields are marked *