Breaking News

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

Spread the love

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್
ಮೂಲಕ ಅರ್ಜಿ ಆಹ್ವಾನ

ಅಥಣಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ
ಪ್ರವರ್ಗ-1, ಎಸ್.ಸಿ & ಎಸ್.ಟಿ.. 2.50
ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆರೂ. 1.00 ಲಕ್ಷ 2https://shp.karnataka.gov.in/bcwd មន ಅರ್ಜಿಯನ್ನು ಸಲ್ಲಿಸಬೇಕು.ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16.06.2025. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು
ಸಂಪರ್ಕಿಸಬಹುದಾದ ಸಹಾಯವಾಣಿ ಸಂಖ್ಯೆ 8050770004 ಮತ್ತು 8050770005


Spread the love

About Fast9 News

Check Also

ಮೂಲಭೂತ ಸೌಕರ್ಯಗಳ ಬೇಡಿಕೆ ಈಡೆರಸಲು ಸರಕಾರದ ಬಳಿ ಹಣವಿಲ್ಲ: ಶಾಸಕ ಬಾಲಚಂದ್ರ ಜಾರಕಿಹೋಳಿ ಅಸಮಾಧಾನ

Spread the loveಮೂಲಭೂತ ಸೌಕರ್ಯಗಳ ಬೇಡಿಕೆ ಈಡೆರಸಲು ಸರಕಾರದ ಬಳಿ ಹಣವಿಲ್ಲ: ಶಾಸಕ ಬಾಲಚಂದ್ರ ಜಾರಕಿಹೋಳಿ ಅಸಮಾಧಾನ ಅರಭಾವಿ – …

Leave a Reply

Your email address will not be published. Required fields are marked *