Breaking News

ಜನಸ್ವರಾಜ್_ಸಮಾವೇಶ ಚಿಕ್ಕೋಡಿ ಜಿಲ್ಲೆ…..

Spread the love

ಜನಸ್ವರಾಜ್_ಸಮಾವೇಶ ಚಿಕ್ಕೋಡಿ ಜಿಲ್ಲೆ…..

ಜನಸ್ವರಾಜ್ ಸಮಾವೇಶವು ಚಿಕ್ಕೋಡಿಯ R D ಹೈಸ್ಕೂಲ್ ಮೈದಾನದಲ್ಲಿ ಜರುಗಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ BS Yediyurappa ನವರು ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾದ ಶ್ರೀ ಮಹಾಂತೇಶ ಕವಟಗಿಮಠ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿ ಎಂದು ಮನವಿ ಮಾಡಿಕೊಂಡರು.
ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಲಕ್ಷ್ಮಣ ಅಣ್ಣಾ ಸವದಿ, ಜಿಲ್ಲಾದ್ಯಕ್ಷರಾದ ಶ್ರೀ ರಾಜೇಶ್ ನೇರ್ಲಿ, ಸಾರಿಗೆ ಮಂತ್ರಿಗಳಾದ ಶ್ರೀ ಶ್ರೀರಾಮುಲು, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರವಿಕುಮಾರ, ಸಂಸದರಾದ ಶ್ರೀ ಅಣ್ಣಾಸಾಹೇಬ ಜೊಲ್ಲೆ, ಕುಡಚಿ ಶಾಸಕರು ತಾಂಡಾ ಅಭಿವೃದ್ಧಿ ನಿಗಮದ್ ಅಧ್ಯಕ್ಷರಾದ ಶ್ರೀ ಪಿ ರಾಜೀವ, ರಾಜ್ಯಸಭಾ ಸದಸ್ಯರಾದ ಶ್ರೀ ಈರಣ್ಣ ಕಡಾಡಿ, ಶ್ರೀ D M ಐಹೊಳೆ, ಶ್ರೀ ಶ್ರೀಮಂತ ಪಾಟೀಲ, ಶ್ರೀ ಮಹೇಶ ಕುಮಠಳ್ಳಿ, ಮಾಜಿ ಸಂಸದರಾದ ಶ್ರೀ ರಮೇಶ ಕತ್ತಿ, ರಾಜ್ಯ ಕಾರ್ಯದರ್ಶಿಗಳಾದ ಕುಮಾರಿ ಉಜ್ವಲಾ ಬಡವನಾಚೆ, ಮಾಜಿ ಸಂಸದರಾದ ಶ್ರೀ ಅಮರಸಿಂಹ ಪಾಟೀಲ, ವಿಭಾಗ ಸಹಪ್ರಭಾರಿಗಳಾದ ಶ್ರೀ ಬಸವರಾಜ ಯಂಕಂಚಿ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು, ಪತ್ರಿಕಾ ಮಿತ್ರರು ಉಪಸ್ಥಿತರಿದ್ದರು.


Spread the love

About Fast9 News

Check Also

ಅನೈತಿಕ ಸಂಬಂಧ,ಮನೆಗೆ ಕರೆಯಿಸಿ ಕೊಲೆ,, ಪತ್ನಿ ಆಸ್ಪತ್ರೆಯಲ್ಲಿ,,,

Spread the loveಅನೈತಿಕ ಸಂಬಂಧ,ಮನೆಗೆ ಕರೆಯಿಸಿ ಕೊಲೆ,, ಪತ್ನಿ ಆಸ್ಪತ್ರೆಯಲ್ಲಿ,,, ಒಂದು ವಿಷಯ ಮಾತಾಡೊದಿದೆ ಎಂದು ಮನೆಗೆ ಕರೆಯಸಿ ಮಾರಕಾಸ್ತ್ರಗಳಿಂದ …

Leave a Reply

Your email address will not be published. Required fields are marked *