ಮಹಾಲಕ್ಷ್ಮೀ ಪೂಜೆಯಲ್ಲಿ ಜಾರಕಿಹೋಳಿ ಬ್ರದರ್ಸ್ ಸಂಗಮ,
ಗೋಕಾಕದ ಹೊಸಪೇಟ ಗಲ್ಲಿಯಲ್ಲಿರುವ ಏಕ್ಸೈಸ್ ಆಫೀಸ್‌ನಲ್ಲಿ ದೀಪಾವಳಿ ಹಬ್ಬವನ್ನು ಭಕ್ತಿ ಭಾವದಿಂದ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.
ಕಚೇರಿಯಲ್ಲಿ ನಡೆದ ಲಕ್ಷ್ಮೀ ಪೂಜೆಯಲ್ಲಿ ಗೋಕಾಕ ಶಾಸಕ ಹಾಗೂ ಮಾಜಿ ಸಚಿವ ರಮೇಶ ಜಾರಕಿಹೊಳಿ, ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ, ಹಾಗೂ ಅವರ ಕುಟುಂಬದ ಸದಸ್ಯರು, ಅಭಿಮಾನಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Fast9 Latest Kannada News