Breaking News

ಇನ್ಮುಂದೆ 5ಕೆಜಿ ಅಕ್ಕಿ ಬದಲಾಗಿ ಕೆಜಿಗೆ 34 ರೂ ಹಣ.

Spread the love

ಇನ್ಮುಂದೆ 5ಕೆಜಿ ಅಕ್ಕಿ ಬದಲಾಗಿ ಕೆಜಿಗೆ 34 ರೂ ಹಣ.

ಅಗತ್ಯವಾದಷ್ಟು ಅಕ್ಕಿ ಸಿಗದ ಹಿನ್ನೆಲೆಯಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಹಣ ನೀಡಲು ನಿರ್ಧರಿಸಿದ್ದೇವೆಂದು ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ. ಈ
ಯೋಜನೆಯು ಕೊಟ್ಟ ಮಾತಿನಂತೆ ಜುಲೈನಿಂದಲೇ ಜಾರಿಯಾಗಲಿದೆ. ಕೆಜಿಗೆ 34 ರೂಪಾಯಿಯಂತೆ ಮನೆಯ ಸದಸ್ಯರಿಗೆ 5 ಕೆಜಿ ಅಕ್ಕಿ ಜೊತೆ ಇನ್ನೂಳಿದ ಅಕ್ಕಿಯ ಬದಲಾಗಿ ತಲಾ 5 ಕೆಜಿಯಂತೆ ಲೆಕ್ಕ ಹಾಕಿ 170 ರೂ ಬಿಪಿಎಲ್ ಕಾರ್ಡುದಾರರಿಗೆ ಹಣ ನೀಡಲಾಗುತ್ತದೆ. ಎಪಿಎಲ್ ಕಾರ್ಡುದಾರರಿಗೆ ಅಕ್ಕಿಯನ್ನೇ ಕೊಡುತ್ತೇವೆ. ಆದರೆ ಪ್ರತೀ ತಿಂಗಳು
ಕೇಂದ್ರ ಕೊಡುತ್ತಿರುವ 5 ಕೆಜಿ ಅಕ್ಕಿ ಈ ಹಿಂದಿನಂತೆಯೇ ವಿತರಿಸಲಾಗುತ್ತದೆ ಎಂದಿದ್ದಾರೆ.


Spread the love

About Fast9 News

Check Also

ಶಾಸಕ ಬಾಲಚಂದ್ರ ಜಾರಕಿಹೋಳಿ ಇವರಿಂದ  ಡ್ರಟ್ಟಿ ಗ್ರಾಮದಲ್ಲಿ  ಅಂಗನವಾಡಿ ಕಟ್ಟಡಕ್ಕೆ ಗುದ್ದಲಿ ಪೂಜೆ

Spread the loveಶಾಸಕ ಬಾಲಚಂದ್ರ ಜಾರಕಿಹೋಳಿ ಇವರಿಂದ  ಡ್ರಟ್ಟಿ ಗ್ರಾಮದಲ್ಲಿ  ಅಂಗನವಾಡಿ ಕಟ್ಟಡಕ್ಕೆ ಗುದ್ದಲಿ ಪೂಜೆ ಗೋಕಾಕ- ಅಂಗನವಾಡಿ ಕಟ್ಟಡ …

Leave a Reply

Your email address will not be published. Required fields are marked *