Breaking News

ಮಹಿಳೆಯನ್ನು ಕೊಂದು, ಆಕೆ ಮಾಂಸವನ್ನೇ ತಿಂದ ಭೂಫ !

Spread the love

ಮಹಿಳೆಯನ್ನು ಕೊಂದು, ಆಕೆ ಮಾಂಸವನ್ನೇ ತಿಂದ ಭೂಫ!

ಯುವಕನೊಬ್ಬ ಮಹಿಳೆಯನ್ನು ಕೊಂದು, ಆಕೆಯ ದೇಹದ ಮಾಂಸವನ್ನೇ ತಿಂದಿರುವ ವಿಚಿತ್ರ ಘಟನೆ,ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ. ದನ ಮೇಯಿಸುತ್ತಿದ್ದ ಮಹಿಳೆಯನ್ನು ಸುರೇಂದ್ರ ಠಾಕೂರ್ ಎಂಬಾತ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ, ಈ ಕೃತ್ಯ ಎಸಗಿದ್ದಾನೆ. ಘಟನೆ ಸಂಬಂಧ ಸುರೇಂದ್ರನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದ್ದು,

ಆತ ಹೈಡೋಫೋಬಿಯಾದಿಂದ ಬಳಲುತ್ತಿದ್ದಾನೆ ಎಂದು ತಿಳಿದುಬಂದಿದೆ. ಮಾನಸಿಕವಾಗಿ ಅಸ್ವಸ್ಥನಾಗಿರುವ ಆತನನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.


Spread the love

About Fast9 News

Check Also

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

Spread the loveಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ …

Leave a Reply

Your email address will not be published. Required fields are marked *