ಆಸ್ತಿ ವಿಚಾರಕ್ಕೆ ವೃದ್ಧೆಯನ್ನು ಕೊಚ್ಚಿ ಕೊಲೆ ಮಾಡಿದ ಪಾಪಿಗಳು; ಹುಬ್ಬಳ್ಳಿಯಲ್ಲಿ ಘಟನೆ*
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೆಳಂ ಬೆಳಿಗ್ಗೆಯೇ ನೆತ್ತರು ಹರಿದಿದೆ. ಆಸ್ತಿ ವಿಚಾರಕ್ಕೆ ವೃದ್ಧೆಯನ್ನು ಮಾರಕಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಹುಬ್ಬಳ್ಳಿಯ ಬ್ರಹ್ಮಗಿರಿ ಕಾಲೋನಿಯಲ್ಲಿ ನಡೆದಿದೆ.
ನಿಂಗವ್ವ ಮುಳಗೋಡ(75) ಕೊಲೆಯಾದ ವೃದ್ದೆ. ಆಸ್ತಿ ವಿಚಾರಕ್ಕೆ ಕೊಲೆ ಎಸಗಿರುವ ಶಂಕೆ ಮೂಡಿದೆ. ಸ್ಥಳಕ್ಕೆ ವಿದ್ಯಾನಗರ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು, ಯಾವುದಕ್ಕೆ ಕೊಲೆಯಾಗಿದೆ ಎಂದು ಮಾಹಿತಿ ತಿಳಿದು ಬರಬೇಕಿದೆ.
Fast9 Latest Kannada News