Breaking News

ಯೋಧ‌ನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್.. ಬೆಚ್ಚಿಬಿದ್ದ ಗ್ರಾಮಸ್ಥರು.*

Spread the love

*ಯೋಧ‌ನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್.. ಬೆಚ್ಚಿಬಿದ್ದ ಗ್ರಾಮಸ್ಥರು.

ಗೋಕಾಕ: ಬೆಳಗಾವಿ ಜಿಲ್ಲೆಯ
ಗೋಕಾಕ್ ತಾಲೂಕಿನ ರಾಜನಕಟ್ಟಿಯಲ್ಲಿ ಯೋಧನಿಂದ ಮತ್ತೊಬ್ಬ ಯೋದನ ಮೇಲೆ ಪೈರಿಂಗ್ ಆಗಿರುವ ಘಟನೆ ನಡೆದಿದೆ.

ಇಬ್ಬರೂ ಕೂಡ ಯೋಧರಾಗಿದ್ದು
ಸಂಜೆ‌ ಇಬ್ಬರು ಯೋಧರ ನಡುವೆ ಹಣಕಾಸಿನ ವಿಚಾರಕ್ಕೆ ನಡೆದಿತ್ತು ಎನ್ನಲಾಗಿದೆ. ಜಗಳ ವಿಕೋಪಕ್ಕೆ ತಿರುಗಿ ಯೋಧರೊಬ್ಬರು ಮತ್ತೊಬ್ಬ ಯೋಧನ ಮೇಲೆ ಡಬಲ್ ರಿವಾಲ್ವಾರ ಗನ್ ನಿಂದ ಪೈರ್ ಮಾಡಿದ್ದಾರೆ. ಆರೋಪಿ ಯೋಧ ನಂಜುಂಡಿ ಬೂದಿಹಾಳ(32) ನಿಂದ ಪೈರಿಂಗ್ ಮಾಡಲಾಗಿದೆ.

ಇನ್ನು ಬಸಪ್ಪ ಬಂಬರಗಿ ಎನ್ನುವ ಯೋಧನಿಗೆ ಹೊಟ್ಟೆಗೆ ಗುಂಡು ತಗುಲಿದ್ದರಿಂದ ತೀವ್ರ ಗಾಯಗೊಂಡಿದ್ದಾರೆ. ಗಾಯಗೊಂಡ ಯೋಧನನ್ನ ಅಕ್ಕತಂಗೆರಹಾಳದ ಪ್ರಾಥಮಿಕ ಆರೋಗ್ಯ ಕೇಂದ್ರ ಪ್ರಾಥಮಿಕದಲ್ಲಿ ಚಿಕಿತ್ಸೆ ನೀಡಿದ ನಂತರ ಬೆಳಗಾವಿಗೆ ಸ್ಥಳಾಂತರ
ಮಾಡಲಾಗಿದೆ.ಇನ್ನು ಘಟನೆಗೆ ಸಂಬಂಧಿಸಿದಂತೆ ಯೋಧನನನ್ನ ಅಂಕಲಗಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಎಸ್ಪಿ ಡ.ಭೀಮಾಶಂಕರ ಗುಳೇದ ಅಂಕಲಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ‌ ದಾಖಲಿಸಿ ಹೆಚ್ಚಿನ ತನಿಖೆ ನಡೆಸಿದ್ದಾರೆ.


Spread the love

About Fast9 News

Check Also

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

Spread the loveಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ …

Leave a Reply

Your email address will not be published. Required fields are marked *