Breaking News

ಕರ್ನಾಟಕ ರಕ್ಷಣಾ ವೇದಿಕೆಯ ನೂತನ ತಾಲ್ಲೂಕು ಘಟಕ ಉದ್ಘಾಟನೆ

Spread the love

ಕರ್ನಾಟಕ ರಕ್ಷಣಾ ವೇದಿಕೆಯ ನೂತನ ತಾಲ್ಲೂಕು ಘಟಕ ಉದ್ಘಾಟನೆ

ಕರ್ನಾಟಕ ರಕ್ಷಣಾ ವೇದಿಕೆಯ ನೂತನ ತಾಲ್ಲೂಕು ಘಟಕ ಉದ್ಘಾಟನಾ ಸಮಾರಂಭ ಇಂದು ದೂಪದಾಳ ಪ್ರವಾಸಿ ಮಂದಿರದಲ್ಲಿ ನಡೆಸಲಾಯಿತು ಕಾರ್ಯಕ್ರಮದ ಅದ್ಯಕ್ಷತೆಯನ್ನು ವಿಭಾಗೀಯ ಮಹಿಳಾ ಅದ್ಯಕ್ಷರಾದ ರೇಶ್ಮಾ ಕಿತ್ತೂರ ರವರು ವಹಿಸಿದ್ದರು ಮುಖ್ಯ ಅಥಿತಿಗಳಾಗಿ ಜಿಲ್ಲಾ ಉಪಾಧ್ಯಕ್ಷ ಅಕ್ಬರ್ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗೇಶ ಕೊಪ್ಪದ ಶ್ರೀಮತಿ ಅನ್ನಪೂರ್ಣ ಅಸೂರಕರ ಯುವ ಘಟಕದ ಜಿಲ್ಲಾ ಅದ್ಯಕ್ಷ ರೋಶನ್ ಶೆಟ್ಟಿ ಆಗಮಿಸಿದ್ದರು ರೆಹಮಾನ್ ಮೊಕಾಶಿ ಇವರನ್ನು ಜಿಲ್ಲಾ ಸಂಚಾಲಕರಾಗಿ ಆಯ್ಕೆ ಆದರು ಶ್ರೀ ಶೆಟ್ಟೆಪ್ಪಾ ಗಾಡಿವಡ್ಡರ ಇವರನ್ನು ತಾಲ್ಲೂಕು ಅದ್ಯಕ್ಷರನ್ನಾಗಿ ಸಂಪೂರ್ಣ ಬಹುಮತದಿಂದ ಆಯ್ಕೆ ಮಾಡಲಾಯಿತು ರವಿ ನಾವಿ ಕಾರ್ಯಾದ್ಯಕ್ಷರು ರಾಜು ಮುತ್ತೆನ್ನವರ ಉಪಾಧ್ಯಕ್ಷ ಸಂಜು ಗಾಡಿವಡ್ಡರ ಪ್ರಧಾನ ಕಾರ್ಯದರ್ಶಿ ಹಾಗೂ ಅಮೀರ್ ಜಗದಾಳ ರಾಜು ದೊಡಮನಿಯವರನ್ನು ತಾಲ್ಲೂಕು ಸಂಚಾಲಕರನ್ನಾಗಿ ನೇಮಕ ಮಾಡಲಾಯಿತು ಈ ಮದ್ಯೆ ಜಿಲ್ಲಾ ಪದಾಧಿಕಾರಿಗಳನ್ನು ಗೋಕಾಕ ತಾಲ್ಲೂಕು ಘಟಕದ ವತಿಯಿಂದ ಸನ್ಮಾನ ಮಾಡಲಾಯಿತು ಕಾರ್ಯಕ್ರಮವನ್ನು ರೆಹಮಾನ್ ಮೊಕಾಶಿ ನಿರುಪಿಸಿ ಸ್ವಾಗತಿಸಿ ವಂದಿಸಿದರು


Spread the love

About fast9admin

Check Also

ಅರ್ದ ದೇಹ ಸುಟ್ಟ ಮಹಿಳೆಯ ಶವ ಪತ್ತೆ.ಸಾಕ್ಷ ನಾಶ ಪಡಿಸಲು ಎಸಗಿರುವ ಕೃತ್ಯ. ಪೋಲೀಸರಿಂದ ತನಿಖೆ*

Spread the love*ಅರ್ದ ದೇಹ ಸುಟ್ಟ ಮಹಿಳೆಯ ಶವ ಪತ್ತೆ.ಸಾಕ್ಷ ನಾಶ ಪಡಿಸಲು ಎಸಗಿರುವ ಕೃತ್ಯ. ಪೋಲೀಸರಿಂದ ತನಿಖೆ* ಗೋಕಾಕ …

Leave a Reply

Your email address will not be published. Required fields are marked *