Breaking News

ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ಸಮಸ್ತ್ ಮಾವರಕರ*

Spread the love

*ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ಸಮಸ್ತ್ ಮಾವರಕರ*

*ಮೂಡಲಗಿ-* ಕಳೆದ ಜುಲೈ ತಿಂಗಳಲ್ಲಿ ಜರುಗಿದ ರಾಷ್ಟ ಮಟ್ಟದ ನೀಟ್ ಪರೀಕ್ಷೆಯಲ್ಲಿ 720 ರ ಪೈಕಿ 654 ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾನೆ
ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ಯುವಕನಿಂದ ಗ್ರಾಮದ ಕೀರ್ತಿ ಹೆಚ್ಚಿದೆ,
ಸಮಸ್ತ್ ಮಾವರಕರ ಇತ ಕನ್ನಡ ಮಾಧ್ಯಮದ ವಿದ್ಯಾರ್ಥಿ ಎಂಬುದು ವಿಶೇಷ.
ಸಮಸ್ತ್ ಮಾವರಕರ ಸಾಧನೆಗೆ ಮಾವರಕರ ಬಂದುಗಳು ಸೇರಿದಂತೆ ಗ್ರಾಮದ ಹಲವು ಗಣ್ಯರು ಅಭಿನಂದಿಸಿದ್ದಾರೆ.


Spread the love

About Fast9 News

Check Also

ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಬಾಗವಹಿಸುವುದರ ಮೂಲಕ ಯೋಗ ದಿನವನ್ನು ಯಶಸ್ವಿಗೊಳಿಸಿ : ಶಾಸಕ ಮತ್ತು ಬೆಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕರೆ

Spread the loveಅಂತರ್ ರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಬಾಗವಹಿಸುವುದರ ಮೂಲಕ ಯೋಗ ದಿನವನ್ನು ಯಶಸ್ವಿಗೊಳಿಸಿ : ಶಾಸಕ ಮತ್ತು ಬೆಮೂಲ್ …

Leave a Reply

Your email address will not be published. Required fields are marked *