Breaking News

ಕನ್ನಡ ಸಂಸ್ಕೃತಿ ಇಲಾಖೆಯ ಸಚಿವರ ನಡೆ ಸ್ವಾಗತಿಸಿದ ರೆಹಮಾನ್ ಮೊಕಾಶಿ

Spread the love

ಕನ್ನಡ ಸಂಸ್ಕೃತಿ ಇಲಾಖೆಯ ಸಚಿವರ ನಡೆ ಸ್ವಾಗತಿಸಿದ ರೆಹಮಾನ್ ಮೊಕಾಶಿ

ಘಟಪ್ರಭಾ: ಮೊನ್ನೆ ಸದನದಲ್ಲಿ ಆಡಳಿತದಲ್ಲಿ ಕನ್ನಡ ಅನುಷ್ಠಾನ ಮಾಡುವ ವಿದೆಯಕ ಮಂಡನೆ ಮಾಡಿದ ಕನ್ನಡ ಸಂಸ್ಕೃತಿ ಇಲಾಖೆಯ ಸಚಿವರ ನಡೆಯನ್ನು ಕರ್ನಾಟಕ ರಕ್ಷಣಾ ವೇದಿಕೆ ರೈತ ಘಟಕ ಬೆಳಗಾವಿ ಜಿಲ್ಲಾಧ್ಯಕ್ಷ ಶ್ರೀ ರೆಹಮಾನ್ ಮೊಕಾಶಿ ಸ್ವಾಗತಿಸಿದರು ಕರ್ನಾಟಕದಲ್ಲಿ ಆಡಳಿತವನ್ನು ಕನ್ನಡಮಯ ಮಾಡಿದ್ದು ಸ್ವಾಗತಾರ್ಹವಾಗಿತ್ತು ಇದು ಕೇವಲ ಕಡತದಲ್ಲಿ ಮಾತ್ರ ಇರದೇ ಸಮಗ್ರವಾಗಿ ಅನುಷ್ಠಾನಕ್ಕೆ ತರಬೇಕು ವಿಷೇಶವಾಗಿ ರಾಜ್ಯದ ಗಡಿ ಪ್ರದೇಶದಲ್ಲಿ ಅನುಷ್ಠಾನಕ್ಕೆ ಕಠಿಣ ಕ್ರಮ ಕೈಗೊಳ್ಳಬೇಕು ಗಡಿ ಪ್ರದೇಶದಲ್ಲಿ ಅಧಿಕಾರಿಗಳು ರಾಜಕೀಯ ಹಿತಾಸಕ್ತಿಗಾಗಿ ಕನ್ನಡ ಅನುಷ್ಠಾನಕ್ಕೆ ಹಿಂದೆಟು ಹಾಕುತ್ತಿರುವುದರಿಂದ ಈ ಕಡೆಗೆ ಹೆಚ್ಚು ಗಮನ ಹರಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು ಈ ಪತ್ರಿಕಾಗೋಷ್ಠಿಯಲ್ಲಿ ರವಿ ನಾವಿ ಸಿದ್ದಪ್ಪ ಹಣಬರಟ್ಟಿ ರಾಜು ಮುತ್ತೆನ್ನವರ ಸುನಿಲ್ ಬೆಳಮರಡಿ ಶೆಟ್ಟೆಪ್ಪಾ ಗಾಡಿವಡ್ಡರ ರಾಜು ವಗ್ಗಣ್ಣವರ ಇದ್ದರೂ


Spread the love

About Fast9 News

Check Also

ಕೊಣ್ಣೂರ ಚೆಕ್‌ ಪೊಸ್ಟಿಗೆ ತಹಸಿಲ್ದಾರ ದಿಢೀರ ಬೇಟಿ,ಪರಿಶೀಲನೆ.

Spread the loveಕೊಣ್ಣೂರ ಚೆಕ್‌ ಪೊಸ್ಟಿಗೆ ತಹಸಿಲ್ದಾರ ದಿಢೀರ ಬೇಟಿ,ಪರಿಶೀಲನೆ. ಗೋಕಾಕ : ಬೆಳಗಾವಿ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯ ಕೊಣ್ಣೂರ …

Leave a Reply

Your email address will not be published. Required fields are marked *