ಶ್ರೀ ರಮೇಶ ಜಾರಕಿಹೊಳಿ ಅವರ ಗೃಹ ಕಛೇರಿಯಲ್ಲಿ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಭೆ
ಭಾರತೀಯ ಜನತಾ ಪಾರ್ಟಿ ಗೋಕಾಕ ನಗರ ಮಂಡಲ ಹಾಗೂ ಗ್ರಾಮೀಣ ಮಂಡಲ ವತಿಯಿಂದ ಇಂದು ಸಾಹುಕಾರ ಶ್ರೀ ರಮೇಶ ಜಾರಕಿಹೊಳಿ ಅವರ ಗೃಹ ಕಛೇರಿಯಲ್ಲಿ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಭೆ ಜರುಗಿತು.ಈ ಸಂಧರ್ಭದಲ್ಲಿ ಬೆಳಗಾವಿ ಗ್ರಾಮಾಂತರ ಜಿಲ್ಲೆ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ ದೇಶಪಾಂಡೆ,ಬಿಜೆಪಿ ಗೋಕಾಕ ಗ್ರಾಮೀಣ ಮಂಡಲ ಅಧ್ಯಕ್ಷರಾದ ರಾಜೇಂದ್ರ ಗೌಡಪ್ಪಗೋಳ,ನಗರ ಮಂಡಲ ಅಧ್ಯಕ್ಷರಾದ ಭೀಮಶಿ ಭರಮನ್ನವರ,ಸಾಹುಕಾರ ಆಪ್ತ ಕಾರ್ಯದರ್ಶಿ ಸುರೇಶ ಸನದಿ, ಸಾಮಾಜಿಕ ಜಾಲತಾಣ ಸಂಚಾಲಕರಾದ ಕಿರಣ ಡಮಾಮಗರ ಸೇರಿದಂತೆ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರು ಉಪಸ್ಥಿತರಿದ್ದರು.
Fast9 Latest Kannada News