Breaking News

ಘಟಪ್ರಭಾ ಪಟ್ಟಣದಲ್ಲಿ ರಮೇಶ ಜಾರಕಿಹೊಳಿ ಅವರಿಂದ ಭರ್ಜರಿ ರೋಡ್ ಶೋ.!

Spread the love

ಘಟಪ್ರಭಾ ಪಟ್ಟಣದಲ್ಲಿ ರಮೇಶ ಜಾರಕಿಹೊಳಿ ಅವರಿಂದ ಭರ್ಜರಿ ರೋಡ್ ಶೋ.!

ಘಟಪ್ರಭಾ : ಗೋಕಾಕ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕರಾದ ರಮೇಶ ಜಾರಕಿಹೊಳಿ ಅವರು ಕ್ಷೇತ್ರದ ವಿವಿಧೆಡೆ ಪ್ರಚಾರ ಕಾರ್ಯ ಮುಂದುವರೆಸಿದ್ದು, ಮಂಗಳವಾರ ಕೂಡ ಸಾವಿರಾರು ಕಾರ್ಯಕರ್ತರ ಪಡೆಯೊಂದಿಗೆ ಘಟಪ್ರಭಾ (ಮಲ್ಲಾಪೂರ ಪಿಜಿ), ಪಟ್ಟಣದಲ್ಲಿ ರೋಡ್ ಶೋ ನಡೆಸಿದರು.

ಘಟಪ್ರಭಾ ಪಟ್ಟಣದಲ್ಲಿ ಬೆಳಗ್ಗೆ ಕಾಳಮ್ಮ ದೇವಿ ದೇವಸ್ಥಾನದ ಸಮೀಪದಿಂದ ಪ್ರಾರಂಭವಾದ ರೋಡ ಶೋ ಮೃತ್ಯುಂಜಯ ವೃತ್ತದವರೆಗೆ ಸಾಗಿತು.

.ಈ ಸಂದರ್ಭದಲ್ಲಿ ಹಿರಿಯ ಮುಖಂಡರು, ಪ ಪಂ ಸದಸ್ಯರು, ಬಿಜೆಪಿ ಪಕ್ಷದ ಕಾರ್ಯಕರ್ತರು,ಅನೇಕರು ರೋಡ್ ಶೋದಲ್ಲಿ ಭಾಗವಹಿದ್ದರು.


Spread the love

About Fast9 News

Check Also

ಬೆಮೂಲ್ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಬಾಲಚಂದ್ರ ಜಾರಕಿಹೊಳಿ ಅವಿರೋಧವಾಗಿ ಆಯ್ಕೆ*

Spread the love*ಬೆಮೂಲ್ ಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಬಾಸ್* *ಬೆಮೂಲ್ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಬಾಲಚಂದ್ರ ಜಾರಕಿಹೊಳಿ …

Leave a Reply

Your email address will not be published. Required fields are marked *