Breaking News

ಘಟಕ ಅದ್ಯಕ್ಷರಾಗಿ ಆಯ್ಕೆಯಾದ ಸಲೀಮ ಮುಲ್ಲಾ

Spread the love

ಘಟಕ ಅದ್ಯಕ್ಷರಾಗಿ ಆಯ್ಕೆಯಾದ ಸಲೀಮ ಮುಲ್ಲಾ

ಬೆಳಗಾವಿಯ ಮಹಾಂತೇಶ ನಗರದಲ್ಲಿರುವ ಜಯ ಕರ್ನಾಟಕದ ಕಚೇರಿಯಲ್ಲಿ ಇವತ್ತು ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷರಾದ ಡಾ.ಬಿ ಎನ್ ಜಗದೀಶ ಮತ್ತು ಬೆಳಗಾವಿ ಜಿಲ್ಲಾ ಅಧ್ಯಕ್ಷರಾದ ಸಂಜಯ ರಜಪೂತ ಇವರ ನೇತೃತ್ವದಲ್ಲಿ

ಗೋಕಾಕ ತಾಲೂಕಿನ ಧಪದಾಳ ಗ್ರಾಮದ ಸಲೀಮ ಮುಲ್ಲಾ ಇವರಿಗೆ ಧುಪದಾಳ ಗ್ರಾಮ ಘಟಕದ ಅದ್ಯಕ್ಷರನ್ನಾಗಿ ಆಯ್ಕೆ ಮಾಡಿ ಆದೇಶ ಪತ್ರವನ್ನು ನೀಡಿ ಸಂಘಟನೆಯನ್ನು ಬೆಳೆಸಲು ಶುಭ ಹಾರೈಸಿದ್ದಾರೆ.
ಇದೇ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಉಪಾಧ್ಯಕ್ಷರು ಮಲಿಕಜಾನ ತಲವಾರ ಗೋಕಾಕ ತಾಲೂಕಾ ಅಧ್ಯಕ್ಷರಾದ ಅಜೀಜ ಮೋಕಾಶಿ ಹಾಗು ಕಾರ್ಯಕರ್ತರು ಉಪಸ್ಥಿತರಿದ್ದರು..


Spread the love

About Fast9 News

Check Also

ಕನಕದಾಸರ ೫೩೭ ನೇ ಜಯಂತಿಗೆ ಶುಭ ಕೋರಿದ ಶಾಸಕ, ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.*

Spread the love*ಕನಕದಾಸರ ೫೩೭ ನೇ ಜಯಂತಿಗೆ ಶುಭ ಕೋರಿದ ಶಾಸಕ, ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.* ಗೋಕಾಕ- ನಾಡಿನಾದ್ಯಂತ …

Leave a Reply

Your email address will not be published. Required fields are marked *