ಬೆಳಗಾವಿ : ಜಿಲ್ಲೆಯ ಸವದತ್ತಿ ತಾಲ್ಲೂಕಿ ಚಚಡಿ ಗ್ರಾಮದ ಬಳಿ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದ್ದು, ನಾಲ್ವರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.
ಬೆಳಗಾವಿಯ ಸೈಯಾದ್ರಿ ನಗರದ ನಿವಾಸಿಗಳಾದ ಲಕ್ಷ್ಮಿ ನಲವಾಡೆ, ಪ್ರಸಾದ್ ಪವಾರ್ ,ಅಂಕಿತಾ ಪವಾರ್, ದೀಪಾ ಶಾಪುರ್ಕರ್ ಈ ರಸ್ತೆ ಅಪಘಾತದಲ್ಲಿ ಈ ನಾಲ್ವರು ಮೃತಪಟ್ಟಿದ್ದು
ಈ ಘಟನೆ ಮುರಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Fast9 Latest Kannada News