Breaking News

*ಶಿಕ್ಷಣ ಸಚಿವ ನಾಗೇಶ್ ಅವರನ್ನು ಬರಮಾಡಿಕೊಂಡ ಸರ್ವೋತ್ತಮ ಜಾರಕಿಹೊಳಿ*

Spread the love

*ಶಿಕ್ಷಣ ಸಚಿವ ನಾಗೇಶ್ ಅವರನ್ನು ಬರಮಾಡಿಕೊಂಡ ಸರ್ವೋತ್ತಮ ಜಾರಕಿಹೊಳಿ

ಮೂಡಲಗಿ- ತಾಲ್ಲೂಕಿನ ಕಲ್ಲೋಳಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ದುಪಧಾಳ ಪ್ರವಾಸಿ ಮಂದಿರದಲ್ಲಿ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಅವರು ಬರಮಾಡಿಕೊಂಡರು.
ಸಚಿವ ನಾಗೇಶ್ ಅವರನ್ನು ಸರ್ವೋತ್ತಮ ಅವರು ಸತ್ಕರಿಸಿದರು.
ಈ ಸಂದರ್ಭದಲ್ಲಿ ಮೂಡಲಗಿ ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ, ಜಿ.ಪಂ.ಮಾಜಿ ಸದಸ್ಯ ಗೋವಿಂದ ಕೊಪ್ಪದ, ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಬಿಇಓ ಅಜೀತ ಮನ್ನಿಕೇರಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಮುತ್ತೆಪ್ಪ ಮನ್ನಾಪೂರ, ಸಿದ್ರಾಮ ಲೋಕನ್ನವರ, ಬಸವರಾಜ ಕಿವಟಿ, ಮೂಡಲಗಿ ಪುರಸಭೆ ಸದಸ್ಯರು, ಬಿಜೆಪಿ ಪದಾಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.


Spread the love

About Fast9 News

Check Also

ದಿ.23 ರಂದು ಶ್ರೀ ನಿಜಗುಣ ದೇವರ ವಿದ್ಯಾಸಂಸ್ಥೆ ವತಿಯಿಂದ ‘ಅಣ್ಣತಂಗಿ’ ಅನುಬಂಧ ಕಾರ್ಯಕ್ರಮ

Spread the loveದಿ.23 ರಂದು ಶ್ರೀ ನಿಜಗುಣ ದೇವರ ವಿದ್ಯಾಸಂಸ್ಥೆ ವತಿಯಿಂದ ‘ಅಣ್ಣತಂಗಿ’ ಅನುಬಂಧ ಕಾರ್ಯಕ್ರಮ ಮೂಡಲಗಿ: ತಾಲೂಕಿನ ಹುಣಶ್ಯಾಳ …

Leave a Reply

Your email address will not be published. Required fields are marked *