Breaking News

ತಾಲೂಕಾ ಮಟ್ಟದ ಚದುರಂಗ ಕ್ರೀಡಾಕೂಟಕ್ಕೆ ಆಯ್ಕೆ.

Spread the love

ತಾಲೂಕಾ ಮಟ್ಟದ ಚದುರಂಗ ಕ್ರೀಡಾಕೂಟಕ್ಕೆ ಆಯ್ಕೆ.

ವಣ್ಣೂರ: ನೇಸರಗಿ ಪ್ರೌಢ ಶಾಲೆಯ ವಿಭಾಗದ ಚಂದುರಂಗ ಕ್ರೀಡೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ ಆರ್ ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿಗಳಾದ ಸಚಿನ ಲಮಾಣಿ. ರಾಕೇಶ ಹೆಬ್ಬಾಳ. ವಿಜಯ ಹರಿಜನ. ಪ್ರಥಮ ಹಾಗೂ ಕಿರಣ ರಂಕಾಳೆ. ಮನೋಜ ಅರಬೆಂಚಿ ಎರಡು ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು ತಾಲೂಕ ಮಟ್ಟದ ಚದಯರಂಗ ಕ್ರೀಡೆಗೆ ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಕರಾದ ಸಚಿನ ಕರಿಹೋಳಿ ಅವರು ವಿದ್ಯಾರ್ಥಿಗಳಿಗೆ ಒಳ್ಳೆಯ ತರಬೇತಿ ನೀಡಿ ಇಲಾಖೆಗೆ ಮತ್ತು ಶಾಲೆಗೆ ಕೀರ್ತಿ ತಂದಿದ್ದಾರೆ.
ತಾಲೂಕಾ ಚದುರಂಗ ಕ್ರೀಡಾ ಕೂಟ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಾಲೆಯ ಪ್ರಾಂಶುಪಾಲಕರು ಹಾಗೂ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ.


Spread the love

About Fast9 News

Check Also

ಅರ್ದ ದೇಹ ಸುಟ್ಟ ಮಹಿಳೆಯ ಶವ ಪತ್ತೆ.ಸಾಕ್ಷ ನಾಶ ಪಡಿಸಲು ಎಸಗಿರುವ ಕೃತ್ಯ. ಪೋಲೀಸರಿಂದ ತನಿಖೆ*

Spread the love*ಅರ್ದ ದೇಹ ಸುಟ್ಟ ಮಹಿಳೆಯ ಶವ ಪತ್ತೆ.ಸಾಕ್ಷ ನಾಶ ಪಡಿಸಲು ಎಸಗಿರುವ ಕೃತ್ಯ. ಪೋಲೀಸರಿಂದ ತನಿಖೆ* ಗೋಕಾಕ …

Leave a Reply

Your email address will not be published. Required fields are marked *