ನಾಳೆ ಬೆಳಗಾವಿಗೆ c,m,ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಮುಂಜಾನೆ 10:00 ಬೆಳಗಾವಿಗೆ ಆಗಮಿಸಲಿದ್ದಾರೆ.
ಅವರು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿ ಮಂಗಲಾ ಅಂಗಡಿ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆಂದು ತಿಳಿದು ಬಂದಿದೆ.
Spread the love*ಬಿಡಿಸಿಸಿ ಬ್ಯಾಂಕ್ ಚುನಾವಣೆ*ನಿಪ್ಪಾಣಿ ಕ್ಷೇತ್ರದಿಂದ ಅಣ್ಣಾಸಾಹೇಬ ಜೊಲ್ಲೆಯವರ ಆಯ್ಕೆ ಖಚಿತ- ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಬೆಳಗಾವಿ-* …